30
April, 2026

A News 365Times Venture

30
Thursday
April, 2026

A News 365Times Venture

ಅತ್ಯಾಚಾರ ಕೇಸ್ ನಲ್ಲಿ ಪ್ರಜ್ವಲ್ ರೇವಣ್ಣ ದೋಷಿ : ಕೋರ್ಟ್ ತೀರ್ಪು ಪ್ರಕಟ

Date:

ಬೆಂಗಳೂರು,ಆಗಸ್ಟ್,1,2025 (www.justkannada.in):  ಕೆಆರ್ ನಗರ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ಬೆಂಗಳೂರಿನ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತೀರ್ಪು ನೀಡಿದೆ.

ಪ್ರಕರಣಕ್ಕೆ ಸಂಬಂಧಿಸಿದ ವಾದ ಪ್ರತಿವಾದ ಆಲಿಸಿದ್ದ ಬೆಂಗಳೂರಿನ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನ್ಯಾಯಾಧೀಶ ಗಜಾನನ ಭಟ್ ಅವರು ತೀರ್ಪನ್ನು ಇಂದಿಗೆ ಕಾಯ್ದಿರಿಸಿದ್ದರು. ಇದೀಗ  ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ನೀಡಿದ್ದಾರೆ.

ನಾಳೆ ನ್ಯಾಯಾಲಯ ಶಿಕ್ಷೆ ಪ್ರಮಾಣ ಪ್ರಕಟಿಸಲಿದೆ. ಇನ್ನು  ಕೋರ್ಟ್ ತೀರ್ಪು ಪ್ರಕಟವಾಗುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಕಣ್ಣೀರು ಹಾಕುತ್ತಾ ಹೊರ ಬಂದಿದ್ದಾರೆ ಎನ್ನಲಾಗಿದೆ.vtu

Key words: Prajwal Revanna, guilty, rape case, Court, verdict

 

The post ಅತ್ಯಾಚಾರ ಕೇಸ್ ನಲ್ಲಿ ಪ್ರಜ್ವಲ್ ರೇವಣ್ಣ ದೋಷಿ : ಕೋರ್ಟ್ ತೀರ್ಪು ಪ್ರಕಟ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನ ಅಲ್ಲ, ಸಿದ್ದರಾಮಯ್ಯ ಅವರೇ ಒಂದು ಶಕ್ತಿ – ಸಚಿವ HC ಮಹದೇವಪ್ಪ

ನವದೆಹಲಿ,ಏಪ್ರಿಲ್,29,2026 (www.justkannada.in): ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನ ಅಲ್ಲ, ಸಿದ್ದರಾಮಯ್ಯ ಅವರೇ...

ಧರ್ಮಸ್ಥಳದಿಂದ ವಾಪಸ್ಸಾಗುವಾಗ ದುರಂತ: ನಾಲೆಗೆ ಕಾರು ಬಿದ್ದು ತಾಯಿ ಮಗು ಸಾವು

ಹಾಸನ,ಏಪ್ರಿಲ್,29,2026 (www.justkannada.in): ಧರ್ಮಸ್ಥಳದಿಂದ ವಾಪಸ್ ಆಗುವಾಗ ಚಾಲಕನ ನಿಯಂತ್ರಣ ತಪ್ಪಿ ಸ್ವಿಫ್ಟ್...

ಜಲ್ ಜೀವನ್ ಮಿಷನ್ 2.0 ಸಂವಾದ: ಬಾಕಿಯಿರುವ ಎಲ್ಲಾ ಅನುದಾನ ಬಿಡುಗಡೆಗೆ ಸಿಎಂ ಸಿದ್ದರಾಮಯ್ಯ ಒತ್ತಾಯ  

ಬೆಂಗಳೂರು,ಏಪ್ರಿಲ್,29,2026 (www.justkannada.in): ಎಲ್ಲಾ ಕಾಮಗಾರಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಲು ಕರ್ನಾಟಕ ಸಂಪೂರ್ಣವಾಗಿ ಬದ್ಧವಾಗಿದೆ....

SSLC ಪರೀಕ್ಷೆಯಲ್ಲಿ 2ನೇ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಡಾ: ಪುಷ್ಪ ಅಮರನಾಥ್ ಅಭಿನಂದನೆ

ಮೈಸೂರು, ಏಪ್ರಿಲ್,29,2026 (www.justkannada.in):  ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ...