20
June, 2026

A News 365Times Venture

20
Saturday
June, 2026

A News 365Times Venture

ಅನರ್ಹರಿಗೆ ಗ್ಯಾರಂಟಿ ಹೋಗಬಾರದು: ಹೀಗಾಗಿ ತಾಂತ್ರಿಕ ಕ್ರಮ- ಸಚಿವ ಪ್ರಿಯಾಂಕ್ ಖರ್ಗೆ

Date:

ಬೆಂಗಳೂರು,ಜೂನ್,19,2026 (www.justkannada.in): ಮೃತಪಟ್ಟವರಿಗೂ ಗ್ಯಾರಂಟಿ ಯೋಜನೆಯ ಹಣ ಹೋಗುತ್ತಿದೆ ಎಂಬ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಗ್ಯಾರಂಟಿಗಳನ್ನ ಪರಿಷ್ಕರಿಸಲು ರಾಜ್ಯ ಸರ್ಕಾರ ಮುಂದಾಗಿದೆ.

ಈ ಕುರಿತು ಮಾತನಾಡಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಸಿಎಂ ಡಿಕೆ ಶಿವಕುಮಾರ್ ಬಹಳ ಸ್ಪಷ್ಟವಾಗಿ ಹೇಳಿದ್ದಾರೆ. ಅನರ್ಹ ಇದ್ದವರಿಗೆ ಗ್ಯಾರಂಟಿ ಯೋಜನೆಗಳು ಹೋಗಬಾರದು. ಹೀಗಾಗಿ ತಾಂತ್ರಿಕವಾಗಿ ಈ ಬಗ್ಗೆ ಕ್ರಮ ಕೈಗೊಳ್ಳಲಾಗಿದೆ ಎಂದರು.

ಮೃತರ ಖಾತೆಗೂ ಹಣ ಹೋಗುತ್ತಿದೆ ಹೀಗಾಗಿ ಕ್ರಮ ಕೈಗೊಳ್ಳಬೇಕಾಗಿದೆ. ಅಂಕಿ ಅಂಶ ಇದೆ.  ಸರ್ಕಾರದ ಬೊಕ್ಕಸಕ್ಕೆ ನಷ್ಟ ಆಗುತ್ತಿದೆ. ಕೂಡಲೇ ತಡೆ ಹಿಡಿಯಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.

Key words: Guarantee, ineligible, Minister, Priyank Kharge

The post ಅನರ್ಹರಿಗೆ ಗ್ಯಾರಂಟಿ ಹೋಗಬಾರದು: ಹೀಗಾಗಿ ತಾಂತ್ರಿಕ ಕ್ರಮ- ಸಚಿವ ಪ್ರಿಯಾಂಕ್ ಖರ್ಗೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜೂ.20 ರಂದು ಪಿ.ಎಂ ಕಿಸಾನ್ ಯೋಜನೆಯ ಹಣ ಬಿಡುಗಡೆ: ರಾಜ್ಯದ 41.54 ಲಕ್ಷ ರೈತರಿಗೆ ನೆರವು

ಬೆಂಗಳೂರು, ಜೂನ್,19,2026 (www.justkannada.in): ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರಧಾನ ಮಂತ್ರಿ...

ನಾನು ಬಿಜೆಪಿ ಪ್ರಾಮಾಣಿಕ ಕಾರ್ಯಕರ್ತ: ಅಡ್ಡಮತದಾನ ಮಾಡಿಲ್ಲ- ಶಾಸಕ ಭೈರತಿ ಬಸವರಾಜು

ಬೆಂಗಳೂರು,ಜೂನ್,19,2026 (www.justkannada.in): ನಾನು ಬಿಜೆಪಿಯ ಪ್ರಾಮಾಣಿಕ ಕಾರ್ಯಕರ್ತ. ನಾನು ವಿಧಾನ ಪರಿಷತ್...

 ಕೊಳ್ಳೇಗಾಲ: ಕಾರು ಸೇತುವೆಗೆ ಡಿಕ್ಕಿ, ನ್ಯಾಯಾಂಗ ಇಲಾಖೆಯ 2 ಸಿಬ್ಬಂದಿ ಸಾವು, 3 ಗಂಭೀರ ಗಾಯ.

ಕೊಳ್ಳೇಗಾಲ, june.19,2026: ಪಟ್ಟಣದ ಮುಡಿಗುಂಡ ಸಮೀಪದ ಸುವರ್ಣವತಿ ಸೇತುವೆಗೆ ಕಾರು ಡಿಕ್ಕಿ...

ಪೌರ ಕಾರ್ಮಿಕರ ತ್ಚರಿತ ನೇಮಕಾತಿಗೆ  ಸೂಚಿಸಿದ ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ.

  ಬೆಂಗಳೂರು, ಜೂ.೧೯,೨೦೨೬:  ಎಲ್ಲಾ ನಗರಗಳಲ್ಲಿ ಪೌರ ಕಾರ್ಮಿಕರ ಕೊರತೆ ಇದೆ. 2011ರ...