12
June, 2026

A News 365Times Venture

12
Friday
June, 2026

A News 365Times Venture

ಅನುದಾನ ಹಂಚಿಕೆ ತಾರತಮ್ಯ: ರಾಜೀನಾಮೆ ಬಳಿಕ ಸಿದ್ದರಾಮಯ್ಯ ಅದೇಶಕ್ಕೆ ಸಹಿ ಹಾಕಬಾರದಿತ್ತು- ಛಲವಾದಿ ನಾರಾಯಣಸ್ವಾಮಿ

Date:

ಬೆಂಗಳೂರು,ಜೂನ್,11,2026 (www.justkannada.in): ಹಿಂದುಳಿದ ವರ್ಗ ಇಲಾಖೆಯಲ್ಲಿ ಅನುದಾನ ಹಂಚಿಕೆ ತಾರತಮ್ಯ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ದ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಮಾತನಾಡಿದ ಛಲವಾದಿ ನಾರಾಯಣಸ್ವಾಮಿ, ಕೆಲವು ಸ್ವಾಮೀಜಿಗಳು ಜನರು ಈಗ ಇದನ್ನು ಪ್ರಶ್ನೆ ಮಾಡುತ್ತಿದ್ದಾರೆ.  ರಾಜೀನಾಮೆ ಬಳಿಕ  ಸಿದ್ದರಾಮಯ್ಯ ಅದೇಶಕ್ಕೆ ಸಹಿ ಹಾಕಬಾರದಿತ್ತು ಈ ಕ್ರಮ ಅಸಂವಿಧಾನಿಕ. ಈಗಿನ ಸಿಎಂ ಡಿಕೆ  ಶಿವಕುಮಾರ್ ಗೆ ಹೇಳಿ ಆದೇಶ ಮಾಡಿಸಬಹುದಿತ್ತು. ಆಗ ಸಿದ್ದರಾಮಯ್ಯ ಉಸ್ತುವಾರಿ ಮುಖ್ಯಮಂತ್ರಿ ಅಷ್ಟೆ ಆಗಿದ್ದರು ತಕ್ಷಣ ಈ ಅನುದಾನವನ್ನು ಡಿಕೆ ಶಿವಕುಮಾರ್ ತಡೆ ಹಿಡಿಯಬೇಕು ಎಂದು ಆಗ್ರಹಿಸಿದರು.

ಸಿದ್ದರಾಮಯ್ಯ ಸಿಎಂ ಸ್ಥಾನದಿಂದ ಕೆಳೆಗಿಳಿಯವಾಗ ಹಿಂದುಳಿದ ವರ್ಗಗಳ ವರದಿ ಸ್ವೀಕಾರ ಮಾಡಿದರು.  ಅನುಭವವಿದ್ದ ಸಿಎಂ ಈ ರೀತಿ ಸಣ್ಣತನದಿಂದ ಏಕೆ ನಡೆದುಕೊಂಡರು.  ರಾಕೇಶ್ ಹೆಸರಿನಲ್ಲಿರುವ ಸಂಸ್ಥೆಗೆ ಯಾಕೆ ಅನುದಾನ ಕೊಡಬೇಕಿತ್ತು ಇದೆಲ್ಲವನ್ನೂ ಡಿಕೆ ಶಿವಕುಮಾರ್ ಸರಿಮಾಡಬೇಕು ಎಂದು ಛಲವಾದಿ ನಾರಾಯಣಸ್ವಾಮಿ ಒತ್ತಾಯಿಸಿದರು.

Key words: allocation, grants,  Siddaramaiah, Chalavadi Narayanaswamy

The post ಅನುದಾನ ಹಂಚಿಕೆ ತಾರತಮ್ಯ: ರಾಜೀನಾಮೆ ಬಳಿಕ ಸಿದ್ದರಾಮಯ್ಯ ಅದೇಶಕ್ಕೆ ಸಹಿ ಹಾಕಬಾರದಿತ್ತು- ಛಲವಾದಿ ನಾರಾಯಣಸ್ವಾಮಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಗ್ಯಾರಂಟಿ ಬಂದ್ ಗೆ ಹುನ್ನಾರ: ಗೃಹಲಕ್ಷ್ಮಿಯ 5 ಸಾವಿರ ಕೋಟಿ ರೂ. ಬಂದಿಲ್ಲ- ಶ್ರೀರಾಮುಲು

 ಬೆಂಗಳೂರು,ಜೂನ್,12,2026 (www.justkannada.in):  ಗ್ಯಾರಂಟಿ ಯೋಜನೆಗಳನ್ನ ಪರಿಷ್ಕರಣೆ ಮಾಡುತ್ತಿರುವ ರಾಜ್ಯ ಸರ್ಕಾರದ ವಿರುದ್ದ...

ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ಭೇಟಿ: ದೇವಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಸಿಎಂ ವಿಜಯ್

ಉಡುಪಿ,ಜೂನ್,12,2026 (www.justkannada.in):  ತಮಿಳುನಾಡಿನ ಸಿಎಂ ವಿಜಯ್ ಇಂದು ಉಡುಪಿ ಜಿಲ್ಲೆ ಬೈಂದೂರು...

ಬಿಡದಿ ಟೌನ್​ ಶಿಪ್​​​ ಗೆ​ ಅಂತಿಮ ಅಧಿಸೂಚನೆ ಪ್ರಕಟಿಸಿದ ಸರ್ಕಾರ

ಬೆಂಗಳೂರು, ಜೂನ್, 12,2026 (www.justkannada.in): ರಾಜ್ಯ ಸರ್ಕಾರವು  ಬಿಡದಿ ಟೌನ್ ಶಿಪ್‌...

ಬಿಡದಿ ಟೌನ್ ಶಿಪ್ ಗೆ ಅಧಿಸೂಚನೆ: ಸರ್ಕಾರದ ವಿರುದ್ದ ಕೇಂದ್ರ ಸಚಿವ HDK ಕಿಡಿ

ಬೆಂಗಳೂರು,ಜೂನ್,12,2026 (www.justkannada.in):  ಬಿಡದಿ ಟೌನ್ ಶಿಪ್ ಗೆ ಇದೀಗ ಸರ್ಕಾರ ಅಂತಿಮ...