16
April, 2026

A News 365Times Venture

16
Thursday
April, 2026

A News 365Times Venture

ಅಪರೇಷನ್ ಸಿಂಧೂರ: ನಾಳೆ ಸರ್ವಪಕ್ಷ ಸಭೆ ಕರೆದ ಕೇಂದ್ರ ಸರ್ಕಾರ

Date:

ನವದೆಹಲಿ,ಮೇ,7,2025 (www.justkannada.in): ಪಹಲ್ಗಾಮ್ ಉಗ್ರರ ದಾಳಿಗೆ ಪ್ರತಿಕಾರವಾಗಿ ಭಾರತೀಯ ಸೇನೆಯು ಪಾಕಿಸ್ತಾನದ 4 ಮತ್ತು ಪಿಒಕೆಯ 5 ಉಗ್ರರ ನೆಲೆಗಳನ್ನ ಕ್ಷಿಪಣಿ ದಾಳಿ ನಡೆಸಿ ಧ್ವಂಸಗೊಳಿಸಿದ್ದು ಈ ಬೆನ್ನಲ್ಲೆ ಕೇಂದ್ರ ಸರ್ಕಾರ ನಾಳೆ ಸರ್ವಪಕ್ಷ ಸಭೆ ಕರೆದಿದೆ.

ನಾಳೆ 11 ಗಂಟೆಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಸರ್ವಪಕ್ಷ ಸಭೆ ನಡೆಯಲಿದ್ದು,  ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಸಚಿವ ಕಿರಣ್ ರಿಜಿಜು ಸೇರಿ ಹಲವರು ಭಾಗಿಯಾಗಲಿದ್ದಾರೆ.

ನಾಳೆ ನಡೆಯಲಿರುವ ಸರ್ವಪಕ್ಷ ಸಭೆಯಲ್ಲಿ ಆಪರೇಷನ್ ಸಿಂಧೂರ ಬಗ್ಗೆ ಎಲ್ಲಾ ಪಕ್ಷಗಳಿಗೂ ಕೇಂದ್ರ ಸಚಿವರು ಮಾಹಿತಿ ನೀಡಲಿದ್ದಾರೆ.

Key words: Operation Sindoora, Central government,all-party meeting

The post ಅಪರೇಷನ್ ಸಿಂಧೂರ: ನಾಳೆ ಸರ್ವಪಕ್ಷ ಸಭೆ ಕರೆದ ಕೇಂದ್ರ ಸರ್ಕಾರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜಗ್ಗಿ ವಾಸುದೇವ್ ಜೊತೆ ಡಿಕೆಶಿ ವೇದಿಕೆ ಹಂಚಿಕೊಂಡ ವಿಚಾರ: KN ರಾಜಣ್ಣ ಹೇಳಿಕೆಗೆ ಬಾಲಕೃಷ್ಣ ತಿರುಗೇಟು

ಬೆಂಗಳೂರು,ಏಪ್ರಿಲ್,16,2026 (www.justkannada.in):  ಕೇಂದ್ರ ಸಚಿವ ಅಮಿತ್‌ ಶಾ ಭಾಗವಹಿಸಿದ್ದ ಸದ್ಗುರು ಜಗ್ಗಿ...

ಶಾಸಕ ವಿನಯ್ ಕುಲಕರ್ಣಿ ಸೇರಿ 17 ಅಪರಾಧಿಗಳಿಗೆ ನಾಳೆ ಶಿಕ್ಷೆ ಪ್ರಮಾಣ ಪ್ರಕಟ

ಬೆಂಗಳೂರು,ಏಪ್ರಿಲ್,16,2026 (www.justkannada.in):  ಧಾರವಾಡದ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ...

11.86 ಕೋಟಿ ರೂ. ಮೌಲ್ಯದ  ಮಾದಕವಸ್ತು ಜಪ್ತಿ: 10 ಮಂದಿಯ ಬಂಧನ

ಬೆಂಗಳೂರು,ಏಪ್ರಿಲ್,16,2026 (www.justkannada.in):  ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪೊಲೀಸರು 11.86 ಕೋಟಿ ರೂ....

ಕ್ಷೇತ್ರ ಮರು ವಿಂಗಡಣೆ ಮಸೂದೆ ಪ್ರತಿ ಸುಟ್ಟು ಹಾಕಿ ತಮಿಳುನಾಡು ಸಿಎಂ ಸ್ಟಾಲಿನ್ ಪ್ರತಿಭಟನೆ

ಚೆನ್ನೈ,ಏಪ್ರಿಲ್,16,2026 (www.justkannada.in):  ಕೇಂದ್ರ ಸರ್ಕಾರ ಜಾರಿ ಮಾಡಲು ಹೊರಟಿರುವ ಲೋಕಸಭಾ ಕ್ಷೇತ್ರ...