24
September, 2026

A News 365Times Venture

24
Thursday
September, 2026

A News 365Times Venture

ಅಪ್ರಾಪ್ತ ಬಾಲಕಿ ಮೇಲೆ ಶಿಕ್ಷಕನಿಂದ ಅತ್ಯಾಚಾರ, ಗರ್ಭಪಾತ ಆರೋಪ: ಪೋಕ್ಸೋ ಕೇಸ್ ದಾಖಲು

Date:

ಚಿತ್ರದುರ್ಗ,ಏಪ್ರಿಲ್,10,2026 (www.justkannada.in):  16 ವರ್ಷದ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಶಿಕ್ಷಕನೋರ್ವ ಅತ್ಯಾಚಾರವೆಸಗಿ ನಂತರ ಗರ್ಭಪಾತ ಮಾಡಿಸಿರುವ ಆರೋಪ ಕೇಳಿ ಬಂದಿದೆ.

ಚಿತ್ರದುರ್ಗ ಜಿಲ್ಲೆ ಚಳ್ಳೆಕೆರೆ ತಾಲ್ಲೂಕಿನ ತಳಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಗಣಿತ ಶಿಕ್ಷಕ ಹೆಚ್ ಒ ರಾಜಣ್ಣ ವಿರುದ್ದ ಈ ಆರೋಪ ಕೇಳಿ ಬಂದಿದೆ.

16 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದು ಗರ್ಭಿಣಿಯಾದ ನಂತರ ಆಕೆಗೆ ಗರ್ಭಪಾತ ಮಾಡಿಸಿ ಆರೋಪ ಹೆಚ್ ಒ ರಾಜಣ್ಣ ವಿರುದ್ದ ಕೇಳಿ ಬಂದಿದೆ. ಗರ್ಭಪಾತ ಮಾಡಿದ ವೈದ್ಯೆ ಶಂಕರಲಕ್ಷ್ಮಿ  ಎಂಬುವವರ ವಿರುದ್ದ ದೂರು ದಾಖಲಿಸಲಾಗಿದೆ.  ಮಕ್ಕಳ ರಕ್ಷಣಾಧಿಕಾರಿ ಈ ಕುರಿತು ದೂರು ನೀಡಿದ್ದು ತಳಕು ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

Key words: Minor girl, rape, accused, teacher,  POCSO case

The post ಅಪ್ರಾಪ್ತ ಬಾಲಕಿ ಮೇಲೆ ಶಿಕ್ಷಕನಿಂದ ಅತ್ಯಾಚಾರ, ಗರ್ಭಪಾತ ಆರೋಪ: ಪೋಕ್ಸೋ ಕೇಸ್ ದಾಖಲು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನೇಮಕಾತಿ ಪ್ರಮಾಣಪತ್ರ ಪಡೆಯಲು ಬಂದಿದ್ದ ವೇಳೆ ಕಾರು ಡಿಕ್ಕಿ: ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮೈಸೂರು,ಸೆಪ್ಟಂಬರ್‌,22,2026 (www.justkannada.in) ಕಾಲೇಜು ಮುಂಭಾಗ ನಿಂತಿದ್ದ ವೇಳೆ ಕಾರು ಡಿಕ್ಕಿಯಾಗಿ ವಿದ್ಯಾರ್ಥಿ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರು ತನಿಖೆಗೆ ಆದೇಶಿಸಿದ  ಸುಪ್ರೀಂಕೋರ್ಟ್​

ನವದೆಹಲಿ, ಸೆಪ್ಟೆಂಬರ್,​​ 21,2026 (www.justkannada.in):  2012ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ...

ಮಾಜಿ ಶಾಸಕ ಡಾ. ಆರ್.ಬಿ.ಶಿರಿಯಣ್ಣವರ ಸರಳ ಸಜ್ಜನ ರಾಜಕಾರಣಿ- ಸಿಎಂ ಡಿಕೆಶಿ ಸ್ಮರಣೆ

ಬೆಂಗಳೂರು,ಸೆಪ್ಟಂಬರ್‌,21,2026 (www.justkannada.in) ಮಾಜಿ ಶಾಸಕ ಡಾ. ಆರ್.ಬಿ.ಶಿರಿಯಣ್ಣವರ ಸರಳ ವ್ಯಕ್ತಿ, ಸಜ್ಜನ...

ಮೈಸೂರಿನಲ್ಲಿ MIT ನ್ಯಾಚುರೋಪತಿ ಮತ್ತು ಯೋಗ ವಿಜ್ಞಾನ ಕಾಲೇಜು ಆರಂಭ

ಮೈಸೂರು,ಸೆಪ್ಟಂಬರ್‌,21,2026 (www.justkannada.in) : ಮಹಾರಾಜ ಎಜುಕೇಶನ್ ಟ್ರಸ್ಟ್‌ (ರಿ) ವತಿಯಿಂದ ಮೈಸೂರಿನಲ್ಲಿ...