17
April, 2026

A News 365Times Venture

17
Friday
April, 2026

A News 365Times Venture

ಅವರೇನು ಸಿಎಂ ಗುಂಪು ಅಂತಾ ಬೋರ್ಡ್ ಹಾಕಿಕೊಂಡಿದ್ದಾರಾ? ಡಿಸಿಎಂ ಡಿಕೆ ಶಿವಕುಮಾರ್

Date:

ಬೆಂಗಳೂರು,ಏಪ್ರಿಲ್,17,2026 (www.justkannada.in):  ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಗುಂಪು ಅಂತೀರಾ?  ಅವರೇನು ಸಿಎಂ ಗುಂಪು ಅಂತಾ ಬೋರ್ಡ್ ಹಾಕಿಕೊಂಡಿದ್ದಾರಾ? ಎಂದು ಮಾಧ್ಯಮಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಪ್ರಶ್ನಿಸಿದರು.

ಸಿಎಂ ಸಿದ್ದರಾಮಯ್ಯ ಮತ್ತು ತಾವು ಒಟ್ಟಿಗೆ ಪ್ರಯಾಣ ಮಾಡಿದ ಕುರಿತು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಗರಂ ಆದ ಡಿಸಿಎಂ ಡಿಕೆ ಶಿವಕುಮಾರ್, ಸಿಎಂ ಮತ್ತು ನಾನು  ದಿನವು ಒಟ್ಟಿಗೆ ಕುಳಿತುಕೊಳ್ಳುತ್ತೇವೆ. ದಿನವೂ ಮಾತನಾಡುತ್ತೇವೆ. ಸುಮ್ಮನೆ ನೀವೇ ಭಾಗ ಮಾಡುತ್ತೀದ್ದೀರಿ ನನ್ನ ಗುಂಪು ನನ್ನ ಗುಂಪು ಅಂತೀರಾ ಎಲ್ಲಿದೆ ನಮ್ಮ ಗುಂಪು?  ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯನವರ   ಗುಂಪು ಅಂತೀರಾ ಅವರೇನು ಸಿಎಂ ಗುಂಪು ಅಂತಾ ಬೋರ್ಡ್ ಹಾಕಿಕೊಂಡಿದ್ದಾರಾ? ನನ್ನ ಗುಂಪು ಅಂತ ನಾನೇನಾದರೂ ಬೋರ್ಡ್ ಹಾಕಿಕೊಂಡಿದ್ದೀನಾ ? ಎಂದು ಕಿಡಿಕಾರಿದರು.

140 ಶಾಸಕರೂ ನನ್ನ ಮತ್ತು ಸಿಎಂ ಅವರ ಗುಂಪೇ.  ಸುಮ್ಮನೇ ಗುಂಪು ಎಂದು ಹೇಳುತ್ತೀರಿ ಯಾವ ಗುಂಪು ಸಹ ಇಲ್ಲ. ಒಂದೇ ಗುಂಪು ಅದು ಕಾಂಗ್ರೆಸ್ ಗುಂಪು ಎಂದು ಡಿಕೆ ಶಿವಕುಮಾರ್ ತಿಳಿಸಿದರು.

Key words: CM, group, DCM, DK Shivakumar

The post ಅವರೇನು ಸಿಎಂ ಗುಂಪು ಅಂತಾ ಬೋರ್ಡ್ ಹಾಕಿಕೊಂಡಿದ್ದಾರಾ? ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕರ್ನಾಟಕ ಲೋಕಾಯುಕ್ತದ ನಾಲ್ಕು ದಶಕಗಳ ಸಾರ್ಥಕ ಪಯಣ: ಏ.18 ರಂದು ವಿಶೇಷ ಕಾರ್ಯಕ್ರಮ

ಬೆಂಗಳೂರು, ಏಪ್ರಿಲ್ ,16 ,2026 (www.justkannada.in): ಭ್ರಷ್ಟಾಚಾರ ನಿರ್ಮೂಲನೆ ಮತ್ತು ಆಡಳಿತ...

ಮೈಸೂರು: ಮನೆಯೊಳಗೆ ಕಾಣಿಸಿಕೊಂಡು ಆತಂಕ ಸೃಷ್ಟಿಸಿದ ಚಿರತೆ ಸೆರೆ

ಮೈಸೂರು, ಏಪ್ರಿಲ್, 17,2026 (www.justkannada.in):  ಮೈಸೂರಿನ ಸಿದ್ದಾರ್ಥನಗರದ ಮನೆಯೊಂದರಲ್ಲಿ ಗಂಡು ಚಿರತೆಯೊಂದು...

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ

ಬೆಂಗಳೂರು,ಏಪ್ರಿಲ್,17,2026 (www.justkannada.in):  ಬಿಜೆಪಿ ಮುಖಂಡ ಹಾಗೂ ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ...

ನನ್ನ ವೈಯಕ್ತಿಕ ವಿಚಾರ ಇಲ್ಲ: ದೆಹಲಿ ನಾಯಕರ ಸೂಚನೆ ಮೇರೆಗೆ ಕ್ರಮ- ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಏಪ್ರಿಲ್,17,2026 (www.justkannada.in):  ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆಯಲ್ಲಿ ಪಕ್ಷ ವಿರೋಧಿ...