29
April, 2026

A News 365Times Venture

29
Wednesday
April, 2026

A News 365Times Venture

ಅಶ್ಲೀಲ ಪೋಟೊ ಹರಿಬಿಡುವುದಾಗಿ ಮಹಿಳೆಗೆ ಬ್ಲಾಕ್ ಮೇಲ್: 1.5 ಲಕ್ಷ ರೂ. ವಸೂಲಿ ಮಾಡಿದ್ದ ಆರೋಪಿ ಅಂದರ್

Date:

ಮೈಸೂರು,ಮೇ,13,2025 (www.justkannada.in): ಅಶ್ಲೀಲ ಪೋಟೋ ಹರಿಬಿಡುವುದಾಗಿ ಮಹಿಳೆಗೆ ಬ್ಲಾಕ್ ಮೇಲ್ ಮಾಢಿ  1.5 ಲಕ್ಷ ರೂ. ಹಣ ವಸೂಲಿ ಮಾಡಿದ್ದ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ.

ವೀರೇಶ್ ಕುಮಾರ್ (28) ಬಂಧಿತ ಆರೋಪಿ. ಮೂಲತಃ ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಸೋಗಿ ಗ್ರಾಮದವನಾದ ವೀರೇಶ್‌ ಕುಮಾರ್ ವಾಟ್ಸಪ್ ಮೂಲಕ ಹುಣಸೂರು ನಗರದ ಮಹಿಳೆಯನ್ನ ಪರಿಚಯ ಮಾಡಿಕೊಂಡಿದ್ದ.

ಈ ಮಧ್ಯೆ ಮಹಿಳೆಗೆ ತಾಯಿ, ಮಕ್ಕಳ ಅಶ್ಲೀಲ ಪೋಟೋ ಜಾಲತಾಣದಲ್ಲಿ ಹಾಕುವುದಾಗಿ ಬೆದರಿಕೆ ಹಾಕಿ ಬ್ಲಾಕ್ ಮೇಲ್ ಮಾಡಿದ್ದ ಆರೋಪಿ ವಿರೇಶ್ ಕುಮಾರ್ ಮಹಿಳೆಯಿಂದ 1.5 ಲಕ್ಷ ರೂ. ಹಣ ಪಡೆದಿದ್ದ. ಬಳಿಕ ಮತ್ತೆ ಹಣಕ್ಕಾಗಿ ವೀರೇಶ್ ಪೀಡಿಸುತ್ತಿದ್ದು, ಇದರಿಂದ ಬೇಸತ್ತ ಗೃಹಿಣಿ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಇದೀಗ ಗದಗ್‌ ನ ಹೋಟೆಲ್‌ ನಲ್ಲಿ ಕೆಲಸ ಮಾಡುತ್ತಿದ್ದ ಆರೋಪಿ ವೀರೇಶ್‌ ಕುಮಾರನನ್ನು ಪೊಲೀಸರು ಪತ್ತೆ ಹಚ್ಚಿ ಬಂಧಿಸಿದ್ದಾರೆ.

Key words: Blackmail, woman, Rs. 1.5 lakh, Accused, Arrest, Mysore

The post ಅಶ್ಲೀಲ ಪೋಟೊ ಹರಿಬಿಡುವುದಾಗಿ ಮಹಿಳೆಗೆ ಬ್ಲಾಕ್ ಮೇಲ್: 1.5 ಲಕ್ಷ ರೂ. ವಸೂಲಿ ಮಾಡಿದ್ದ ಆರೋಪಿ ಅಂದರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ವಿನಯ್ ಕುಲಕರ್ಣಿ ಮೇಲ್ಮನವಿ ಅರ್ಜಿ ವಿಚಾರಣೆಗೆ ಸ್ವೀಕರಿಸಿದ ಹೈಕೋರ್ಟ್

ಬೆಂಗಳೂರು,ಏಪ್ರಿಲ್,28,2026 (www.justkannada.in):  ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ...

ನಟ ಚೇತನ್  ಸದಸ್ಯತ್ವ ರದ್ದು ಮಾಡುವ ಬಗ್ಗೆ ಚರ್ಚೆ ಮಾಡ್ತೇವೆ- ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ

ಬೆಂಗಳೂರು,ಏಪ್ರಿಲ್,28,2026 (www.justkannada.in):   ನಟ ಸಾರ್ವಭೌಮ ಡಾ.ರಾಜ್ ಕುಮಾರ್ ಅವರ ಸಮಾಧಿಗೆ ಜಾಗ...

ಮೇ ಅಂತ್ಯಕ್ಕೆ ಹೈಕಮಾಂಡ್ ಒಂದು ನಿರ್ಧಾರಕ್ಕೆ ಬರಬಹುದು- ಸಚಿವ ಕೆ.ಎಚ್ ಮುನಿಯಪ್ಪ

ನವದೆಹಲಿ,ಏಪ್ರಿಲ್, 28,2026 (www.justkannada.in):  ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಹೈಕಮಾಂಡ್ ಮೇ...

ವಿನಯ್ ಕುಲಕರ್ಣಿ ಶಾಸಕ ಸ್ಥಾನ ಅನರ್ಹಗೊಳಿಸುವಂತೆ ಆಗ್ರಹ: ಸ್ಪೀಕರ್ ಗೆ ಪತ್ರ

ಬೆಂಗಳೂರು,ಏಪ್ರಿಲ್,28,2026 (www.justkannada.in):  ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ...