30
April, 2026

A News 365Times Venture

30
Thursday
April, 2026

A News 365Times Venture

ಆಗಸ್ಟ್ ಸೆಪ್ಟಂಬರ್ ನಲ್ಲಿ ರಾಜ್ಯ ರಾಜಕೀಯದಲ್ಲಿ ಭಾರಿ ಬದಲಾವಣೆ- ಸಚಿವ ಕೆ.ಎನ್ ರಾಜಣ್ಣ

Date:

ಬೆಂಗಳೂರು,ಜೂನ್,26,2025 (www.justkannada.in):  ಆಗಸ್ಟ್, ಸೆಪ್ಟಂಬರ್ ನಲ್ಲಿ ರಾಜ್ಯ ರಾಜಕಾರಣದಲ್ಲಿ ಭಾರಿ ಬದಲಾವಣೆ ಆಗಲಿದೆ ಎಂದು ಸಹಕಾರ ಸಚಿವ ಕೆ.ಎನ್ ರಾಜಣ್ಣ ತಿಳಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಕೆ.ಎನ್ ರಾಜಣ್ಣ,  ರಾಜ್ಯ ರಾಜಕಾರಣದಲ್ಲಿ ಆಶ್ಚರ್ಯಕರ ಬದಲಾವಣೆ ಆಗಲಿದೆ.  ರಾಜ್ಯ ರಾಜಕಾರಣದಲ್ಲಿ ಬದಲಾವಣೆಯ ಗಾಳಿ ತಣ್ಣಗೆ ಬೀಸುತ್ತಿದೆ ಎಂದರು.

ಶಾಸಕರ ಅಸಮಾಧಾನ ಕುರಿತು ಪ್ರತಿಕ್ರಿಯಿಸಿದ ಸಚಿವ ಕೆ.ಎನ್ ರಾಜಣ್ಣ, ಏನು ಮಾಡುವುದು ಪವರ್ ಸೆಂಟರ್ ಗಳು ಜಾಸ್ತಿ ಆಗಿವೆ.  2013ರಿಂದ 2018ರವರೆಗೆ ಒಂದೇ ಪವರ್ ಸೆಂಟರ್ ಇತ್ತು. ಈಗ ಒಂದು ಎರಡು ಮೂರು ಲೆಕ್ಕವಿಲ್ಲದಷ್ಟು ಪವರ್ ಸೆಂಟರ್ ಗಳಿವೆ.  2013ರಲ್ಲಿ ಸಿಎಂ ಸಿದ್ದರಾಮಯ್ಯಗೆ ಯಾವ ಒತ್ತಡ ಇರಲಿಲ್ಲ ಪವರ್ ಸೆಂಟರ್ ಹೆಚ್ಚಾಗಿ ಸಿಎಂಗೆ ಜಂಜಾಟ ಹೆಚ್ಚಾಗಿದೆ ಎಂದರು.

ಗ್ಯಾರಂಟಿ ಕೊಟ್ಟಿದ್ದರಿಂದ ರಾಜ್ಯ ಸರ್ಕಾರದ ಮೇಲೆ ಆರ್ಥಿಕ ಹೊರೆ ಇದೆ.

ಗ್ಯಾರಂಟಿ ಕೊಟ್ಟಿದ್ದರಿಂದ ರಾಜ್ಯ ಸರ್ಕಾರದ ಮೇಲೆ ಆರ್ಥಿಕ ಹೊರೆ ಇದೆ.  ಸಿಎಂ ರಾಜ್ಯಾದ್ಯಂತ ಕಾಮಗಾರಿಗಳಿಗೆ ಚಾಲನೆ ಕೊಡ್ತಿದ್ದಾರೆ. ಹಣ ಇಲ್ಲದಿದ್ದರೇ ಕಾಮಗಾರಿಗಳಿಗೆ ಚಾಲನೆ ನೀಡಲು ಆಗುತ್ತಿತ್ತಾ?  ಬೇಡಿಕೆ ತಕ್ಕಂತೆ ಅನುದಾನ ಸಿಕ್ಕಿಲ್ಲವೆಂಧು ಬೇಸರ ಇರಬಹುದು. ಆರ್ಥಿಕ ಲಭ್ಯತೆಗೆ ಅನುಗುಣವಾಗಿ ಯಾವುದೇ ತಾರತಮ್ಯ  ಇಲ್ಲ ಆಡಳಿತ ಪಕ್ಷ ವಿರೋಧ ಪಕ್ಷ ಅಂತ ಇಲ್ಲ ಕ್ಷೇತ್ರಗಳ ಅಭಿವೃದ್ದಿಗೆ ಅನುದಾನ  ಒದಗಿಸುತ್ತೇವೆ ಕ್ಷೇತ್ರಕ್ಕೆ ಅನುದಾನ ಕೊಟ್ಟಿಲ್ಲ ಅನ್ನೋದು ಸತ್ಯಕ್ಕೆ ದೂರವಾದ ಮಾತು ಎಂದರು.vtu

Key words: Big change, state, politics , August, September, Minister, KN Rajanna

The post ಆಗಸ್ಟ್ ಸೆಪ್ಟಂಬರ್ ನಲ್ಲಿ ರಾಜ್ಯ ರಾಜಕೀಯದಲ್ಲಿ ಭಾರಿ ಬದಲಾವಣೆ- ಸಚಿವ ಕೆ.ಎನ್ ರಾಜಣ್ಣ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ದುರಂತ: ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು, ಏಪ್ರಿಲ್, 30,2026 (www.justkannada.in):  ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು...

ಬೆಂಗಳೂರಿನಲ್ಲಿ ಧಾರಾಕಾರ ಮಳೆಗೆ ಮತ್ತೊಂದು ಬಲಿ:  ಈವರೆಗೆ 10 ಮಂದಿ ಸಾವು

ಬೆಂಗಳೂರು,ಏಪ್ರಿಲ್,30,2026 (www.justkannada.in): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಸುರಿದ ಧಾರಾಕಾರ ಮಳೆ...

ಪ.ಬಂಗಾಳ ವಿಧಾನಸಭಾ ಚುನಾವಣಾ ಮತದಾನ: ಈವರೆಗೆ ಶೇ 61.11 ರಷ್ಟು ಮತದಾನ

ಕೋಲ್ಕತ್ತಾ,ಏಪ್ರಿಲ್,29,2026 (www.justkannada.in): ಪಂಚರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ಇಂದು ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ...

ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನ ಅಲ್ಲ, ಸಿದ್ದರಾಮಯ್ಯ ಅವರೇ ಒಂದು ಶಕ್ತಿ – ಸಚಿವ HC ಮಹದೇವಪ್ಪ

ನವದೆಹಲಿ,ಏಪ್ರಿಲ್,29,2026 (www.justkannada.in): ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನ ಅಲ್ಲ, ಸಿದ್ದರಾಮಯ್ಯ ಅವರೇ...