4
March, 2026

A News 365Times Venture

4
Wednesday
March, 2026

A News 365Times Venture

ಆಡಳಿತ ಸುಧಾರಣೆ ಬಗ್ಗೆ ಚರ್ಚೆ: ಶಾಸಕರು ಸಾಕಷ್ಟು ಸಮಸ್ಯೆ ಹೇಳುತ್ತಿದ್ದಾರೆ- ರಣದೀಪ್ ಸಿಂಗ್ ಸುರ್ಜೇವಾಲ

Date:

ಬೆಂಗಳೂರು,ಜುಲೈ,7,2025 (www.justkannada.in): ಪದೇ ಪದೇ ರಾಜ್ಯಕ್ಕೆ ಆಗಮಿಸುತ್ತಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಕಾಂಗ್ರೆಸ್ ಶಾಸಕರ ಜೊತೆ ಸಭೆ ನಡೆಸಿ ಸಮಸ್ಯೆಗಳ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.

ಇಂದು ಸಹ ಕಾಂಗ್ರೆಸ್ ಶಾಸಕರ ಜೊತೆ ರಣದೀಪ್ ಸಿಂಗ್ ಸುರ್ಜೇವಾಲ ಸಭೆ ನಡೆಸಿದ್ದು ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿ ಚರ್ಚಿಸಿದ ವಿಚಾರಗಳ ಬಗ್ಗೆ ಮಾಹಿತಿ ನೀಡಿದರು.

ಈ ಕುರಿತು ಮಾತನಾಡಿದ ಅವರು, ನಮ್ಮ ಶಾಸಕರ ಕ್ಷೇತ್ರದಲ್ಲಿ ಅಭಿವೃದ್ದಿ ಕೆಲಸ ಹೇಗಿದೆ.  ಸರ್ಕಾರದ ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪಿದೆಯಾ..?   ಶಾಸಕರ 2 ವರ್ಷದ ಆಡಳಿತ ವೈಖರಿ ಹೇಗಿತ್ತು ಎಂಬ ವಿಚಾರ, ಹಾಗೂ ಆಡಳಿತ ಸುಧಾರಣೆ ಕುರಿತು ಶಾಸಕರ ಜೊತೆ ಚರ್ಚೆ ಮಾಡಿದ್ದೇನೆ.  ಶಾಸಕರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಸಾಕಷ್ಟು ಪ್ರಶ್ನೆಗಳನ್ನ ಮುಂದಿಟ್ಟು ಉತ್ತರ ಪಡೆಯುತ್ತಿದ್ದೇವೆ. ಸಾಕಷ್ಟು ಸಮಸ್ಯೆಗಳನ್ನ ಶಾಸಕರು ಹೇಳುತ್ತಿದ್ದಾರೆ.  ಶಾಸಕರಿಂದ ಲಿಖಿತ ರೂಪದಲ್ಲಿ ಮಾಹಿತಿ ತೆಗೆದುಕೊಳ್ಳುತ್ತೇವೆ ಎಂದು  ತಿಳಿಸಿದರು.

vtu

Key words: Discussion, administrative, MLAs, Randeep Singh Surjewala

The post ಆಡಳಿತ ಸುಧಾರಣೆ ಬಗ್ಗೆ ಚರ್ಚೆ: ಶಾಸಕರು ಸಾಕಷ್ಟು ಸಮಸ್ಯೆ ಹೇಳುತ್ತಿದ್ದಾರೆ- ರಣದೀಪ್ ಸಿಂಗ್ ಸುರ್ಜೇವಾಲ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

2022ನೇ ಸಾಲಿನ ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಅವಕಾಶ

ಬೆಂಗಳೂರು, ಮಾರ್ಚ್, 3,2026 (www.justkannada.in): 2022ನೇ ವರ್ಷದಲ್ಲಿ ಪ್ರಥಮ ಮುದ್ರಣಗೊಂಡು ರಾಜ್ಯ...

ಮನುಷ್ಯನ ಶ್ರೇಷ್ಠತೆಯ ವ್ಯಸನಕ್ಕೆ ತಮ್ಮ ಅನುಭಾವದ ಮೂಲಕ ಮದ್ದು ಅರೆದವರು ಕೈವಾರ ತಾತಯ್ಯ- ಕೆ.ವಿ.ಪ್ರಭಾಕರ್

ಕೋಲಾರ ಮಾರ್ಚ್, 3,2026 (www.justkannada.in):   ಮನುಷ್ಯನ ಶ್ರೇಷ್ಠತೆಯ ವ್ಯಸನಕ್ಕೆ ತಮ್ಮ ಅನುಭವದ...

ಮನೆಗಳ ಮುಂದೆ ಅಳವಡಿಸಿದ್ದ ನೀರಿನ ಮೀಟರ್ ಕಳ್ಳತನ

ಮೈಸೂರು,ಮಾರ್ಚ್,3,2026 (www.justkannada.in): ಮೈಸೂರು ನಗರದ 50ನೇ ವಾರ್ಡ್‌ನ ಬೆಸ್ತಕೇರಿ ಪ್ರದೇಶದಲ್ಲಿ ನೀರಿನ...

‘Whistle Blower Policy’ ಜಾರಿ:  ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ

ಬೆಂಗಳೂರು, ಮಾರ್ಚ್,3,2026 (www.justkannada.in): ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನಾರೋಗ್ಯ ಮುಖ್ಯಮಂತ್ರಿಗಳ ಆರೋಗ್ಯ...