20
September, 2026

A News 365Times Venture

20
Sunday
September, 2026

A News 365Times Venture

ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾಗೆ 6 ರನ್ ಗಳ ರೋಚಕ ಜಯ: ಟೆಸ್ಟ್ ಸರಣಿ ಸಮಬಲ

Date:

ಓವಲ್ ,ಆಗಸ್ಟ್,4,2025 (www.justkannada.in):  ಭಾರತ ಮತ್ತು ಇಂಗ್ಲೇಡ್ ನಡುವಿನ 5ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ 6 ರನ್ ಗಳ ರೋಚಕ ಜಯ ಸಾಧಿಸಿದೆ.

ಇಂಗ್ಲೇಂಡ್ ನ ಓವಲ್ ನಲ್ಲಿ ನಡೆದ 5ನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ನಾಯಕ ಶುಬ್ಮನ್ ಗಿಲ್ ನೇತೃತ್ವದ ಭಾರತ ತಂಡ ಭರ್ಜರಿ ಗೆಲುವು ಸಾಧಿಸಿಸುವ ಮೂಲಕ ಸರಣಿ 2-2ರ ಸಮಬಲ ಸಾಧಿಸಿತು.

ಭಾರತದ ಮೊದಲ ಇನ್ನಿಂಗ್ಸ್ 224/10, 2ನೇ ಇನ್ನಿಂಗ್ಸ್ 396/10. ಇಂಗ್ಲೆಂಡ್ ಮೊದಲ ಇನ್ನಿಂಗ್ಸ್ 247/10, 2ನೇ ಇನ್ನಿಂಗ್ಸ್ 367/10 ಗಳಿಸಿತ್ತು. ಸರಣಿಯಲ್ಲಿ ತಲಾ ಎರಡು ಪಂದ್ಯಗಳನ್ನು ಭಾರತ ಹಾಗೂ ಇಂಗ್ಲೆಂಡ್ ಗೆಲುವು ಸಾಧಿಸಿದೆ. ಮ್ಯಾಂಚೆಸ್ಟರ್ ನಲ್ಲಿ ನಡೆದ 4ನೇ ಟೆಸ್ಟ್ ಪಂದ್ಯ ಡ್ರಾ ಆಗಿತ್ತು.

Key words: 5th Test, Team India, win, against, England

The post ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾಗೆ 6 ರನ್ ಗಳ ರೋಚಕ ಜಯ: ಟೆಸ್ಟ್ ಸರಣಿ ಸಮಬಲ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

“ನಮ್ಮ ನಗರ ಸ್ವಚ್ಛವಾಗಿಡುವ ಕೈಗಳಿಗೆ ಆರೋಗ್ಯದ ಕಾಳಜಿ: ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ”

  ಮೈಸೂರು, SEP.20,2026: ನಗರದ ಸ್ವಚ್ಛತೆ ಹಾಗೂ ಸಾರ್ವಜನಿಕ ಆರೋಗ್ಯಕ್ಕಾಗಿ ಪ್ರತಿದಿನವೂ ಮುಂಚೂಣಿಯಲ್ಲಿ...

ಕಸ್ತೂರಿ ರಂಗನ್ ವರದಿ: ಜನಾಭಿಪ್ರಾಯ ಆಧರಿಸಿ ನಿರ್ಧಾರ : ಸಿಎಂ ಡಿ.ಕೆ.ಶಿವಕುಮಾರ್

ಸಕಲೇಶಪುರ, ಸೆ 20: ಕಸ್ತೂರಿ ರಂಗನ್ ವರದಿ ಜಾರಿ ವಿಚಾರದಲ್ಲಿ ಕೇಂದ್ರ...

ರೈತರ ಹಿತ ಕಾಯಲು ಸಂಕಷ್ಟಕ್ಕೆ ಸ್ಪಂದಿಸಲು ಸರ್ಕಾರ ಸಿದ್ಧ- ಡಿಸಿಎಂ ಡಾ.ಜಿ ಪರಮೇಶ್ವರ್

ಬೆಂಗಳೂರು,ಸೆಪ್ಟಂಬರ್‌, 19,2026 (www.justkannada.in) ರಾಜ್ಯದಲ್ಲಿ ಎದುರಾಗಿರುವ ಬರ ಪರಿಸ್ಥಿತಿಯಿಂದ ಸಂಕಷ್ಟಕ್ಕೊಳಗಾಗಿರುವ ರೈತರ...

ಸಹಕಾರ ಪದ್ದತಿಯಿಂದ ರೈತರ ಪ್ರಗತಿ: ಸಿಎಂ ಡಿ.ಕೆ ಶಿವಕುಮಾರ್ ಅಭಿಮತ

ಶಿವಮೊಗ್ಗ, ಸೆಪ್ಟಂಬರ್‌, 19,2026 (www.justkannada.in) “ಜೊತೆಗೂಡುವುದು ಆರಂಭ, ಜೊತೆಗೂಡಿ ಆಲೋಚಿಸುವುದು ಪ್ರಗತಿ,...