12
March, 2026

A News 365Times Venture

12
Thursday
March, 2026

A News 365Times Venture

ಎಐಸಿಸಿ ಹೆಸರು ದುರ್ಬಳಕೆ ಮಾಡಿಕೊಳ್ಳುವುದು ಬೇಡ: ಡಿಸಿಎಂ ಡಿಕೆ ಶಿವಕುಮಾರ್ ​ಗೆ ಸಚಿವ ಕೆಎನ್ ರಾಜಣ್ಣ ಟಾಂಗ್

Date:

ಬೆಂಗಳೂರು, ಫೆಬ್ರವರಿ 17,2025 (www.justkannada.in):  ಸಿಎಂ ಸಿದ್ದರಾಮಯ್ಯ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವುದು ಬೇಡ ಎಂದು ಹೇಳಿಕೆ ನೀಡಿದ್ದ  ಡಿಸಿಎಂ ಡಿಕೆ ಶಿವಕುಮಾರ್​​ಗೆ ತಿರುಗೇಟು ನೀಢಿರುವ ಸಹಕಾರ ಸಚಿವ ಕೆ.ಎನ್ ರಾಜಣ್ಣ, ಎಐಸಿಸಿ ಹೆಸರು ದುರ್ಬಳಕೆ ಮಾಡಿಕೊಳ್ಳುವುದು ಬೇಡ ಎಂದು ಹೇಳಿದ್ದಾರೆ.

ಈ ಕುರಿತು ಇಂದು ಮಾತನಾಡಿದ ಸಚಿವ ಕೆ.ಎನ್ ರಾಜಣ್ಣ, ನಾವು ಯಾರ ಹೆಸರನ್ನೂ ದುರ್ಬಳಕೆ ಮಾಡಿಕೊಂಡಿಲ್ಲ. ಅವರು ಎಐಸಿಸಿ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವುದು ಬೇಡ. ಎಲ್ಲದಕ್ಕೂ ಎಐಸಿಸಿ ಹೇಳಿದೆ ಎಂದು ಎಐಸಿಸಿ ಹೆಸರನ್ನ ಅವರು ದುರ್ಬಳಕೆ ಮಾಡಿಕೊಳ್ಳಬಾರದು. ಅವರು ಎಐಸಿಸಿ ಹೆಸರು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂಬುದು ಅದು ಆರೋಪ ಅಲ್ಲ, ವಾಸ್ತವ. ನಾನು ಯಾರಿಂದಲೂ ಶಿಸ್ತಿನ ಪಾಠ ಕಲಿಯಬೇಕಿಲ್ಲ ಎಂದು ಡಿಕೆ ಶಿವಕುಮಾರ್ ಗೆ ಟಾಂಗ್ ಕೊಟ್ಟರು.

ಕರ್ನಾಟಕದಲ್ಲಿ  ಸಿಎಂ ಬದಲಾವಣೆ ಬಗ್ಗೆ ಚರ್ಚೆ ಕುರಿತು ಪ್ರತಿಕ್ರಿಯಿಸಿದ ಸಚಿವ ಕೆ.ಎನ್ ರಾಜಣ್ಣ, ಹೈಕಮಾಂಡ್ ಏಕಪಕ್ಷೀಯವಾಗಿ ನಿರ್ಧಾರವೇನೂ ಮಾಡಲ್ಲ. ಎಲ್ಲರ ಅಭಿಪ್ರಾಯ ಸಂಗ್ರಹ ಮಾಡಲೇಬೇಕು. ನಾವು ತಪ್ಪು ಮಾಡಿದ್ದರೇ ಮಾತ್ರ ಎಚ್ಚರಿಕೆ ಕೊಡಬೇಕು. ನಾವೇನೂ ತಪ್ಪು ಮಾಡಿಲ್ಲ. ಯಾರು ಕೂಡ ಹೈಕಮಾಂಡ್ ವಿರುದ್ಧ ಇಲ್ಲ ಎಂದರು.

Key words: Don’t, misuse,  AICC, name, Minister, KN Rajanna, DCM DK Shivakumar

The post ಎಐಸಿಸಿ ಹೆಸರು ದುರ್ಬಳಕೆ ಮಾಡಿಕೊಳ್ಳುವುದು ಬೇಡ: ಡಿಸಿಎಂ ಡಿಕೆ ಶಿವಕುಮಾರ್ ​ಗೆ ಸಚಿವ ಕೆಎನ್ ರಾಜಣ್ಣ ಟಾಂಗ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಜ್ಯದಲ್ಲಿ2.84 ಲಕ್ಷ ಸರ್ಕಾರಿ ಹುದ್ದೆ ಖಾಲಿ: ಭರ್ತಿಗೆ ಕ್ರಮ-ಎನ್ ಎಸ್ ಬೋಸರಾಜು

ಬೆಂಗಳೂರು,ಮಾರ್ಚ್,12,2026 (www.justkannada.in):  ರಾಜ್ಯದಲ್ಲಿ 2.84 ಲಕ್ಷ ಹುದ್ದೆಗಳು ಖಾಲಿ ಇದ್ದು ಒಳ...

ಕೇಂದ್ರದ ವಿಫಲ: ರಾಜ್ಯದ ಎಲ್ಲಾ ಕಡೆಯೂ ಗ್ಯಾಸ್ ಸಿಲಿಂಡರ್ ಸಿಗುತ್ತಿಲ್ಲ- ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು,ಮಾರ್ಚ್,12,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದದಿಂದಾಗಿ ಭಾರತದ ಮೇಲೆ ಪರಿಣಾಮ ಬೀರಿದ್ದು ದೇಶದ...

ಗೃಹಬಳಕೆ ಸಿಲಿಂಡರ್ ಪೂರೈಕೆ: ಆತಂಕ ಬೇಡ ಎಂದ ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು,ಮಾರ್ಚ್,11,2026 (www.justkannada.in): ಯುದ್ದದಿಂದಾಗಿ ಹಡಗು ಸಂಚಾರ ನಿಲ್ಲಿಸಿದ್ದಾರೆ. ಹೀಗಾಗಿ ಸಿಲಿಂಡರ್ ಪೂರೈಕೆಯಲ್ಲಿ...

ನಾಳೆ ಮೈಸೂರಿಗೆ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮಾರ್ಚ್,11,2026 (www.justkannada.in): ಬಜೆಟ್ ಅಧಿವೇಶನದ ನಡುವೆ ಸಿಎಂ ಸಿದ್ದರಾಮಯ್ಯ ನಾಳೆ ಮೈಸೂರಿಗೆ...