8
March, 2026

A News 365Times Venture

8
Sunday
March, 2026

A News 365Times Venture

ಏ.24 ರಂದು ಮಹದೇಶ್ವರ ಬೆಟ್ಟದಲ್ಲಿ ಕ್ಯಾಬಿನೆಟ್ ಸಭೆ: ಸಕಲ ಸಿದ್ಧತೆ ಪರಿಶೀಲನೆ

Date:

ಚಾಮರಾಜನಗರ,ಏ,19,2025 (www.justkannada.in): ಏಪ್ರಿಲ್ 24 ರಂದು ಚಾಮರಾಜನಗರ ಹನೂರು ತಾಲ್ಲೂಕಿನಲ್ಲಿರುವ   ಮಲೆ ಮಹದೇಶ್ವರ ಬೆಟ್ಟದಲ್ಲಿ  ಸಚಿವ ಸಂಪುಟ ಸಭೆ ನಡೆಯಲಿದ್ದು ಇದಕ್ಕಾಗಿ ಚಾಮರಾಜನಗರ ಜಿಲ್ಲಾಡಳಿತದ ವತಿಯಿಂದ ಸಕಲ ತಯಾರಿ ನಡೆಸಲಾಗುತ್ತಿದೆ.

ಇಂದು ಸ್ಥಳಕ್ಕೆ ಜಿಲ್ಲಾಧಿಕಾರಿ ಶಿಲ್ಪನಾಗ್ ಭೇಟಿ ನೀಡಿ ಪೂರ್ವ ತಯಾರಿ  ಪರಿಶೀಲಿಸಿದರು. ಬೆಟ್ಟದ ವಿವಿಧ ಸ್ಥಳಗಳಿಗೆ ಅಧಿಕಾರಿಗಳೊಂದಿಗೆ ಭೇಟಿ  ನೀಡಿ ಪರಿಶೀಲನೆ ನಡೆಸಿದರು. ಬೆಟ್ಟದಲ್ಲಿ ಹೆಲಿಪ್ಯಾಡ್, ಪಾರ್ಕಿಂಗ್, ವಾಸ್ತವ್ಯಕ್ಕಾಗಿ  ವಸತಿಗೃಹಗಳ ನಿಯೋಜನೆ. ಸಕಲ ವ್ಯವಸ್ಥೆಗಳು ಯಾವುದೇ ತೊಂದರೆ ಆಗದಂತೆ ಬರುವಂತ ಅತಿಥಿಗಳಿಗೆ ಒದಗಿಸಲು ಜಿಲ್ಲಾಧಿಕಾರಿ ಶಿಲ್ಪನಾಗ್  ಸೂಚನೆ ನೀಡಿದರು.

ಎರಡು ದಶಕಗಳ ಬಳಿಕ ಚಾಮರಾಜನಗರಲ್ಲಿ ಸಂಪುಟ ಸಭೆ ನಡೆಯುತ್ತಿದ್ದು, ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆಗೆ ಮೂರ್ನಾಲ್ಕು ಬಾರಿ ದಿನಾಂಕ ನಿಗದಿಯಾಗಿ ರದ್ದಾಗಿತ್ತು. ಇದೀಗ ಇದೇ ತಿಂಗಳ 24 ಕ್ಕೆ ಮಾದಪ್ಪನ ಸನ್ನಿಧಿಯಲ್ಲಿ ಈ ಸಂಪುಟ ಸಭೆ ನಡೆಯಲಿದೆ. ಸಿಎಂ ಸಿದ್ದರಾಮಯ್ಯ ಗಡಿ ಜಿಲ್ಲೆಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವ ನಿರೀಕ್ಷೆಯಲ್ಲಿ ಜಿಲ್ಲೆಯ ಜನರಿದ್ದಾರೆ.

Key words: Cabinet meeting, Male Mahadeshwara Hill, April 24,  preparations

The post ಏ.24 ರಂದು ಮಹದೇಶ್ವರ ಬೆಟ್ಟದಲ್ಲಿ ಕ್ಯಾಬಿನೆಟ್ ಸಭೆ: ಸಕಲ ಸಿದ್ಧತೆ ಪರಿಶೀಲನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸಾಲ ಮಾಡದೆ ಅಭಿವೃದ್ಧಿ ಆಗಲ್ಲ; ಸಿಎಂ ಸಿದ್ದರಾಮಯ್ಯ

ಮೈಸೂರು,ಮಾರ್ಚ್,7,2026 (www.justkannada.in):  ಸಾಲದ ಬಗ್ಗೆ ಬಿಜೆಪಿಯವರು ಟೀಕೆ ಹಿನ್ನೆಲೆಯಲ್ಲಿ ಈ ಕುರಿತು...

ಕೇಂದ್ರದ ಅನ್ಯಾಯದಿಂದ ಇಷ್ಟೊಂದು ಸಾಲದ ಹೊರೆ : ಬಿಜೆಪಿ ಟೀಕೆ ಶೋಭೆ ತರಲ್ಲ- ಸಚಿವ ಪ್ರಿಯಾಂಕ್ ಖರ್ಗೆ

ಬೀದರ್,ಮಾರ್ಚ್,7,2026 (www.justkannada.in):  ಕೇಂದ್ರ ಸರ್ಕಾರ ರಾಜ್ಯಕ್ಕೆ ಅನ್ಯಾಯ ಮಾಡುತ್ತಿದೆ. ಹೀಗಾಗಿ ಇಷ್ಟೊಂದು...

ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆ ಮುಚ್ಚಲ್ಲ- MLC ಯತೀಂದ್ರ ಸಿದ್ದರಾಮಯ್ಯ

ಮೈಸೂರು,ಮಾರ್ಚ್,7,2026 (www.justkannada.in): ಟಿ.ನರಸೀಪುರದಲ್ಲಿ ಕ್ರೀಡಾಂಗಣಕ್ಕಾಗಿ ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆ ಮುಚ್ಚುವುದಿಲ್ಲ...

LPG ಸಿಲಿಂಡರ್ ದರ ಏರಿಕೆ: ನೆಲಕ್ಕೆ ಬಿದ್ದವನಿಗೆ ಒದ್ದಂತಾಗಿದೆ-ಸಿಎಂ ಸಿದ್ದರಾಮಯ್ಯ ಕಿಡಿ

ಬೆಂಗಳೂರು,ಮಾರ್ಚ್,7,2026 (www.justkannada.in): ಭಾರತದ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳು ಹಣದುಬ್ಬರ...