12
March, 2026

A News 365Times Venture

12
Thursday
March, 2026

A News 365Times Venture

ಐದು ಹುಲಿಗಳ ಸಾವು ಕೇಸ್: ಡಿಸಿಎಫ್  ಸಸ್ಪೆಂಡ್

Date:

ಚಾಮರಾಜನಗರ, ಜುಲೈ,15,2025 (www.justkannada.in): ಚಾಮರಾಜನಗರ ಮಲೆ ಮಹದೇವಶ್ವರ ಬೆಟ್ಟದ ಮೀಣ್ಯಂ ಅರಣ್ಯ ಪ್ರದೇಶದಲ್ಲಿ ವಿಷಪ್ರಾಶನದಿಂದ ಐದು ಹುಲಿಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪದಡಿ ಡಿಸಿಎಫ್ ಚಕ್ರಪಾಣಿ ಅವರನ್ನ ಅಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

ಮಲೆಮಹದೇಶ್ವರ ಬೆಟ್ಟದ ವನ್ಯ ಜೀವಿಧಾಮದಲ್ಲಿ ನಡೆದಿದ್ದ  5 ಹುಲಿ ಸಾವು  ಪ್ರಕರಣ ದೇಶಾದ್ಯಂತ ದೊಡ್ಡ ಸದ್ದು ಮಾಡಿತ್ತು.  ಸತ್ತಹಸುವಿಗೆ ವಿಷಪ್ರಾಶನ ಮಾಡಿದ್ದವರು  ಈಗಾಗಲೇ ಜೈಲು ಪಾಲಾಗಿದ್ದು, ಪ್ರಾಥಮಿಕ ವರದಿಯಲ್ಲಿ ವಿಷ ಪ್ರಾಶನದಿಂದಲೇ ಐದು ಹುಲಿಗಳು  ಸಾವು ಎಂಬ ವರದಿ ಬಹಿರಂಗವಾಗಿದೆ.

ಇದೀಗ ಪ್ರಕರಣದಲ್ಲಿ ಅಧಿಕಾರಿಗಳ ಕರ್ತವ್ಯ ಲೋಪ ಸಾಬೀತಾದ ಹಿನ್ನೆಲೆಯಲ್ಲಿ  ಐಎಫ್‌ಎಸ್ ಅಧಿಕಾರಿ ಚಕ್ರಪಾಣಿ ಅವರನ್ನ ಅಮಾನತು ಮಾಡಲಾಗಿದೆ. ಚಕ್ರಪಾಣಿ ಅವರು ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆ ಮಹದೇಶ್ವರ ವನ್ಯಧಾಮದ ಡಿಸಿಎಫ್ ಆಗಿದ್ದರು. ಈ ಹಿಂದೆ ಕಡ್ಡಾಯ ರಜೆಯ ಮೇಲೆ ಕಳುಹಿಸಿತ್ತು. ಚಕ್ರಪಾಣಿ ಕರ್ತವ್ಯ ಲೋಪ ಕಂಡು ಬಂದ ಹಿನ್ನೆಲೆ ಸರ್ಕಾರದಿಂದ ಕಠಿಣ ಕ್ರಮ ಕೈಗೊಳ್ಳಲಾಗಿದೆ.vtu

Key words: DCF, suspended, five tigers, death, Chamarajanagar

The post ಐದು ಹುಲಿಗಳ ಸಾವು ಕೇಸ್: ಡಿಸಿಎಫ್  ಸಸ್ಪೆಂಡ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಡ್ಯಾಂಗಳ ಹಳೇ ಗೇಟು ಬದಲಾವಣೆಗೆ ಸರ್ಕಾರ ಸಿದ್ದ- ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಮಾರ್ಚ್,12,2026 (www.justkannada.in): ಡ್ಯಾಂಗಳ ಹಳೇ ಗೇಟು ಬದಲಾವಣೆಗೆ ಸರ್ಕಾರ ಸಿದ್ದವಿದೆ ಎಂದು...

ಗೃಹ ಬಳಕೆ ವಿದ್ಯುತ್‌ ಸಂಪರ್ಕ ಅನ್ಯ ಉದ್ದೇಶಕ್ಕೆ ಬಳಸಬೇಡಿ: ಬೆಸ್ಕಾಂ ಮನವಿ

ಬೆಂಗಳೂರು,ಮಾರ್ಚ್,12,2026 (www.justkannada.in): ಗೃಹ ಬಳಕೆಗೆ ಪಡೆದ ವಿದ್ಯುತ್‌ ಸಂಪರ್ಕವನ್ನು ವಾಣಿಜ್ಯ ಹಾಗೂ...

ಗ್ಯಾಸ್ ಸಿಲಿಂಡರ್ ಸಮಸ್ಯೆ: ಕೇಂದ್ರದ ವಿರುದ್ದ ಗುಡುಗಿದ ಮಲ್ಲಿಕಾರ್ಜುನ ಖರ್ಗೆ

ನವದೆಹಲಿ,ಮಾರ್ಚ್,12,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದ ಹಿನ್ನೆಲೆಯಲ್ಲಿ ಗ್ಯಾಸ್ ಸಿಲಿಂಡರ್ ಪೂರೈಕೆಯಾಗದೆ ದೇಶದಲ್ಲಿ...

ರಾಜ್ಯದಲ್ಲಿ2.84 ಲಕ್ಷ ಸರ್ಕಾರಿ ಹುದ್ದೆ ಖಾಲಿ: ಭರ್ತಿಗೆ ಕ್ರಮ-ಎನ್ ಎಸ್ ಬೋಸರಾಜು

ಬೆಂಗಳೂರು,ಮಾರ್ಚ್,12,2026 (www.justkannada.in):  ರಾಜ್ಯದಲ್ಲಿ 2.84 ಲಕ್ಷ ಹುದ್ದೆಗಳು ಖಾಲಿ ಇದ್ದು ಒಳ...