30
April, 2026

A News 365Times Venture

30
Thursday
April, 2026

A News 365Times Venture

ಒಂದೇ ಕುಟುಂಬದ ನಾಲ್ವರಿಂದ ಆತ್ಮಹತ್ಯೆಗೆ ಯತ್ನ: ಮೂವರು ಸಾವು

Date:

ಬೆಳಗಾವಿ,ಜುಲೈ,9,2025 (www.justkannada.in):  ಡೆತ್ ನೋಟ್ ಬರೆದಿಟ್ಟು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು ಈ ಪೈಕಿ ಮೂವರು ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ನಗರದ ಜೋಷಿಮಾಳ್ ನಲ್ಲಿ ಈ ಘಟನೆ ನಡೆದಿದೆ. ಸಂತೊಷ್ ಕುರಡೇಕರ್,  ಸುವರ್ಣಾ ಕುರಡೇಕರ್,  ಮಂಗಳಾ ಕುರಡೇಕರ್ ಮೃತಪಟ್ಟವರು. ಇನ್ನೋರ್ವ ಮಗಳು ಸುನಂದಾ ಕುರಡೇಕರ್  ಸ್ಥಿತಿ ಗಂಭೀರವಾಗಿದ್ದು  ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಕ್ಕಸಾಲಿಗನಾಗಿರುವ ಸಂತೋಷ್ ಕುರಡೇಕರ್ ಚಿನ್ನಾಭರಣ ವ್ಯವಹಾರ ಮಾಡುತ್ತಿದ್ದರು. ಈ ಮಧ್ಯೆ ಸಾಲಕ್ಕೆ ಹೆದರಿ ಆತ್ಮಹತ್ಯೆಗೆ ಶರಣಾದ ಶಂಕೆ ವ್ಯಕ್ತವಾಗಿದೆ. ಬೆಳಿಗ್ಗೆ 9 ಗಂಟೆ ವೇಳೆಗೆ ಮರಾಠಿಯಲ್ಲಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸ್ ಕಮಿಷನರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.vtu

Key words: same family, attempt, suicide, Three, die

The post ಒಂದೇ ಕುಟುಂಬದ ನಾಲ್ವರಿಂದ ಆತ್ಮಹತ್ಯೆಗೆ ಯತ್ನ: ಮೂವರು ಸಾವು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಪ.ಬಂಗಾಳ ವಿಧಾನಸಭಾ ಚುನಾವಣಾ ಮತದಾನ: ಈವರೆಗೆ ಶೇ 61.11 ರಷ್ಟು ಮತದಾನ

ಕೋಲ್ಕತ್ತಾ,ಏಪ್ರಿಲ್,29,2026 (www.justkannada.in): ಪಂಚರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ಇಂದು ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ...

ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನ ಅಲ್ಲ, ಸಿದ್ದರಾಮಯ್ಯ ಅವರೇ ಒಂದು ಶಕ್ತಿ – ಸಚಿವ HC ಮಹದೇವಪ್ಪ

ನವದೆಹಲಿ,ಏಪ್ರಿಲ್,29,2026 (www.justkannada.in): ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನ ಅಲ್ಲ, ಸಿದ್ದರಾಮಯ್ಯ ಅವರೇ...

ಧರ್ಮಸ್ಥಳದಿಂದ ವಾಪಸ್ಸಾಗುವಾಗ ದುರಂತ: ನಾಲೆಗೆ ಕಾರು ಬಿದ್ದು ತಾಯಿ ಮಗು ಸಾವು

ಹಾಸನ,ಏಪ್ರಿಲ್,29,2026 (www.justkannada.in): ಧರ್ಮಸ್ಥಳದಿಂದ ವಾಪಸ್ ಆಗುವಾಗ ಚಾಲಕನ ನಿಯಂತ್ರಣ ತಪ್ಪಿ ಸ್ವಿಫ್ಟ್...

ಜಲ್ ಜೀವನ್ ಮಿಷನ್ 2.0 ಸಂವಾದ: ಬಾಕಿಯಿರುವ ಎಲ್ಲಾ ಅನುದಾನ ಬಿಡುಗಡೆಗೆ ಸಿಎಂ ಸಿದ್ದರಾಮಯ್ಯ ಒತ್ತಾಯ  

ಬೆಂಗಳೂರು,ಏಪ್ರಿಲ್,29,2026 (www.justkannada.in): ಎಲ್ಲಾ ಕಾಮಗಾರಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಲು ಕರ್ನಾಟಕ ಸಂಪೂರ್ಣವಾಗಿ ಬದ್ಧವಾಗಿದೆ....