3
March, 2026

A News 365Times Venture

3
Tuesday
March, 2026

A News 365Times Venture

ಒಳಮೀಸಲಾತಿ ಅನುಷ್ಠಾನಕ್ಕೆ ಎಲ್ಲಾ ಸಮುದಾಯಗಳನ್ನ ವಿಶ್ವಾಸಕ್ಕೆ ತೆಗೆದುಕೊಳ್ಳಿ- ಮಾಜಿ ಸಿಎಂ ಬೊಮ್ಮಾಯಿ

Date:

ಬೆಂಗಳೂರು,ಮಾರ್ಚ್,2,2026 (www.justkannada.in): ರಾಜ್ಯ ಸರ್ಕಾರ ಎಲ್ಲಾ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಒಳಮೀಸಲಾತಿ ಅನುಷ್ಠಾನ ಮಾಡಬೇಕು ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಸವರಾಜ ಬೊಮ್ಮಾಯಿ,  ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್‌.ನಾಗಮೋಹನ್‌ ದಾಸ್‌‍ ಅವರ ಶಿಫಾರಸ್ಸಿನ ಆಧಾರದ ಮೇಲೆ ಪರಿಶಿಷ್ಟ ಜಾತಿಯವರಿಗೆ ಒಳಮೀಸಲಾತಿಯನ್ನು ವರ್ಗೀಕರಿಸಿದೆ. ಇದಕ್ಕೆ ಕೆಲವು ಸಮುದಾಯಗಳು ಆಕ್ಷೇಪ ವ್ಯಕ್ತಪಡಿಸಿವೆ. ಹೀಗಾಗಿ ಎಲ್ಲಾ ಸಮುದಾಯಗಳ ವಿಶ್ವಾಸವನ್ನು ತೆಗೆದುಕೊಳ್ಳಬೇಕು ಎಂದರು.

ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರ ಮುಂದಾಗಿರುವ ಕುರಿತು ಪ್ರತಿಕ್ರಿಯಿಸಿದ ಬಸವರಾಜ ಬೊಮ್ಮಾಯಿ, ನೇಮಕಾತಿಯನ್ನು ಯಾವ ರೀತಿ ಮಾಡಬೇಕು ಎನ್ನುವ ಬಗ್ಗೆ ಸ್ಪಷ್ಟನೆ ಬೇಕಿದೆ. ಇವರು ಮನಸ್ಸು ಮಾಡಿದರೆ ಸಾಧ್ಯತೆ ಇದೆ. ಆದರೆ ಅವರೇ ಗೊಂದಲಕ್ಕೆ ಸಿಲುಕಿದ್ದಾರೆ. ಎಲ್ಲಾ ಸಮುದಾಯದ ಜೊತೆ ಚರ್ಚೆ ಮಾಡಿ, ವಿಶ್ವಾಸಕ್ಕೆ ತೆಗೆದುಕೊಂಡು ನೇಮಕಾತಿ ಮಾಡಬೇಕು ಎಂದರು.

Key words: implementation, internal reservation, Former CM, Bommai

The post ಒಳಮೀಸಲಾತಿ ಅನುಷ್ಠಾನಕ್ಕೆ ಎಲ್ಲಾ ಸಮುದಾಯಗಳನ್ನ ವಿಶ್ವಾಸಕ್ಕೆ ತೆಗೆದುಕೊಳ್ಳಿ- ಮಾಜಿ ಸಿಎಂ ಬೊಮ್ಮಾಯಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಖಮನೈ ಹತ್ಯೆ ಖಂಡಿಸಿ ಪ್ರತಿಭಟನೆ ವಿಚಾರ: ತಪ್ಪಾಗಿದ್ರೆ ಪರಿಶೀಲಿಸಿ ಕ್ರಮ-ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಮಾರ್ಚ್,3,2026 (www.justkannada.in): ಇರಾನ್ ಸರ್ವೋಚ್ಚ ನಾಯಕ ಖಮನೈ ಹತ್ಯೆ ಖಂಡಿಸಿ ಬೆಂಗಳೂರಿನಲ್ಲಿ...

ರೇಷ್ಮೆ ಕಾರ್ಖಾನೆ ಮುಚ್ಚುವ ಪ್ರಶ್ನೆಯೇ ಇಲ್ಲ- ಸಚಿವ ಹೆಚ್.ಸಿ ಮಹದೇವಪ್ಪ

ಮೈಸೂರು,ಮಾರ್ಚ್,2,2026 (www.justkannada.in):  ನರಸೀಪುರದಲ್ಲಿ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವ ಪ್ರಶ್ನೆಯೇ ಇಲ್ಲ. ಅನಗತ್ಯವಾಗಿ...

ಯುದ್ಧ ಸಂಪೂರ್ಣ ನಿಲ್ಲುವವರೆಗೂ ಎಲ್ಲರನ್ನ ಅಲ್ಲಿಂದ ಕರೆಸುವುದು ಕಷ್ಟ- ಕೇಂದ್ರ ಸಚಿವ HDK

ಮೈಸೂರು ,ಮಾರ್ಚ್,2,2026 (www.justkannada.in): ಇರಾನ್- ಇಸ್ರೇಲ್ ನಡುವೆ ಸಂಘರ್ಷ ಕನ್ನಡಿಗರು ಸಿಲುಕಿರುವ...

ಕೆಎಸ್‌ ಐಸಿ ಕಾರ್ಖಾನೆ ಮುಚ್ಚುತ್ತಾರೆಂಬುದು ವದಂತಿ- ಕೆ.ವಿ. ಮಲ್ಲೇಶ್ ಸ್ಪಷ್ಟನೆ

ಮೈಸೂರು,ಮಾರ್ಚ್,2,2026 (www.justkannada.in): ತಿ.ನರಸೀಪುರ ಪಟ್ಟಣದ ರೇಷ್ಮೆ ನೂಲು ಉತ್ಪಾದನಾ ಘಟಕದ ಆವರಣದಲ್ಲಿ...