4
March, 2026

A News 365Times Venture

4
Wednesday
March, 2026

A News 365Times Venture

ಒಳಮೀಸಲಾತಿ: ಎಲ್ಲರೂ ಒಟ್ಟಿಗೆ ಸೇರಿ ಬಗೆಹರಿಸಿಕೊಳ್ಳಿ ಎಂದು ಖರ್ಗೆ ಹೇಳಿದ್ದಾರೆ- ಸಚಿವ ಮುನಿಯಪ್ಪ

Date:

ಬೆಂಗಳೂರು,ಮಾರ್ಚ್,4,2026 (www.justkannada.in): ಒಳಮೀಸಲಾತಿ ವಿಚಾರವನ್ನು ಎಲ್ಲರೂ ಒಟ್ಟಿಗೆ ಸೇರಿ ಬಗೆಹರಿಸಿಕೊಳ್ಳಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ ಎಂದು ಆಹಾರ ಇಲಾಖೆ ಸಚಿವ  ಕೆ.ಹೆಚ್ ಮುನಿಯಪ್ಪ ತಿಳಿಸಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನ ಭೇಟಿಯಾಗಿ ಚರ್ಚಿಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಕೆ.ಎಚ್ ಮುನಿಯಪ್ಪ, ಯಾರಿಗೂ ಅನ್ಯಾಯ ಆಗುವುದು ಬೇಡ ಎಂದು ಖರ್ಗೆ ಹೇಳಿದ್ದಾರೆ ಎಲ್ಲರೂ ಒಟ್ಟಾಗಿ ಇರಬೇಕು. ಸಮಾನವಾಗಿ ಹಂಚಬೇಕು ಎಂದಿದ್ದಾರೆ.  ಖರ್ಗೆ ಹೇಳಿಕೆಗೆ ನಾವು ಸಮ್ಮತಿ ನೀಡಿದ್ದೇವೆ ಎಂದರು.

ಈ ವಿಚಾರವನ್ನ ಪರಮೇಶ್ವರ್, ಹೆಚ್.ಸಿ  ಮಹದೇವಪ್ಪ ಗಮನಕ್ಕೆ ತರುತ್ತೇವೆ.  101 ಜಾತಿಗೆ ಅನ್ಯಾಯ ಆಗಬಾರದು ಇದು ನಮ್ಮ ನಿಲುವು.  ಬಗೆಹರಿಸಿಕೊಳ್ಳಲು ನಾವು ತಯಾರಿದ್ದೇವೆ.  ನಾಳೆ ಸಿಎಂ ನೇತೃತ್ವದಲ್ಲಿ ನಡೆಯುವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗುತ್ತದೆ.  ಎಜಿ ಭೇಟಿ ಮಾಡಿದ್ದವು ಕೋರ್ಟ್ ನಲ್ಲಿ ಯಾವುದೇ ತಡೆ ಇಲ್ಲ. ಒಳ ಮೀಸಲಾತಿ ಜಾರಿ ಮಾಡಲು ಯಾವುದೇ ಅಭ್ಯಂತರ ವಿಲ್ಲ ಎಂದು ಮುನಿಯಪ್ಪ ತಿಳಿಸಿದರು.

Key words: Internal reservation, Mallikarjun Kharge, resolve, Minister, KH Muniyappa

The post ಒಳಮೀಸಲಾತಿ: ಎಲ್ಲರೂ ಒಟ್ಟಿಗೆ ಸೇರಿ ಬಗೆಹರಿಸಿಕೊಳ್ಳಿ ಎಂದು ಖರ್ಗೆ ಹೇಳಿದ್ದಾರೆ- ಸಚಿವ ಮುನಿಯಪ್ಪ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕೆಪಿಸಿಸಿಗೆ ಹೊಸ ನಾಯಕತ್ವ: ಡಿಕೆಶಿ ಹೇಳಿರೋದು ಸರಿಯಾಗಿದೆ- ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು, ಮಾರ್ಚ್,4,2026 (www.justkannada.in): ಕೆಪಿಸಿಸಿಗೆ ಹೊಸ ನಾಯಕತ್ವ ಬೇಕು ಎಂಬ ಡಿಸಿಎಂ...

ಕೆಪಿಎಸ್ ಸಿ ಅಕ್ರಮ ಆರೋಪ: ವರದಿ ಕೇಳಿದ ಸಿಎಸ್ ಶಾಲಿನಿ ರಜನೀಶ್

ಬೆಂಗಳೂರು,ಮಾರ್ಚ್,4,2026 (www.justkannada.in):  ಕೆಎಎಸ್ ಮುಖ್ಯ ಪರೀಕ್ಷೆ ಫಲಿತಾಂಶದಲ್ಲಿ ಅಕ್ರಮ ನಡೆದಿದೆ ಎಂದು...

ಮೈಸೂರು ವಿಭಾಗ ಬಿಜೆಪಿ ಸಹ ಪ್ರಭಾರಿಯಾಗಿ ಡಾ.ಈ.ಸಿ.ನಿಂಗರಾಜ್ ಗೌಡ ನೇಮಕ.

ಮೈಸೂರು,ಮಾರ್ಚ್,4,2026 (www.justkannada.in): ಭಾರತೀಯ ಜನತಾ ಪಾರ್ಟಿಯ ಮೈಸೂರು ವಿಭಾಗದ ಸಹ ಪ್ರಭಾರಿಯಾಗಿ...

ಒಂದೇ ಕೊಠಡಿಯ 10 ಜನ ಪಾಸಾಗಿದ್ದು ಭ್ರಷ್ಟಾಚಾರವಲ್ಲ,ಇತಿಹಾಸ-KPSC ಕಾರ್ಯದರ್ಶಿ ಜ್ಯೋತಿ

ಬೆಂಗಳೂರು,ಮಾರ್ಚ್, 4,2026 (www.justkannada.in): ಕೆಪಿಎಸ್‌ ಸಿ ಪ್ರಕಟಿಸಿದ ಕೆಎಎಸ್ ಮುಖ್ಯ ಪರೀಕ್ಷಾ...