1
July, 2026

A News 365Times Venture

1
Wednesday
July, 2026

A News 365Times Venture

ಕಚ್ಚಿದ ಹಾವಿನ್ನೇ ಹಿಡಿದು ಬಾಟಲ್ ನಲ್ಲಿ ಹಾಕಿಕೊಂಡು ಆಸ್ಪತ್ರೆಗೆ ಬಂದ ರೈತ

Date:

ಬೆಳಗಾವಿ,ಜೂನ್,17,2025 (www.justkannada.in): ಜಮೀನಿನಲ್ಲಿ ಕೆಲಸ ಮಾಡುವ ವೇಳೆ  ಕಚ್ಚಿದ ಹಾವನ್ನೇ ರೈತನೊಬ್ಬ ಹಿಡಿದು ಬಾಟಲ್ ನಲ್ಲಿ ಹಾಕಿಕೊಂಡು ಆಸ್ಪತ್ರೆಗೆ ಬಂದ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಬೆಳಗಾವಿ ತಾಲೂಕಿನ ಅಂಬೇವಾಡಿಯಲ್ಲಿ ಘಟನೆ ನಡೆದಿದ್ದು ಜಮೀನಿನಲ್ಲಿ ಕೆಲಸ ಮಾಡುವಾಗ ರೈತನಿಗೆ ಹಾವು ಕಚ್ಚಿದೆ. ವಿಷಕಾರಿ ಹಾವಿನಿಂದ ಕಚ್ಚಿಸಿಕೊಂಡ ಬಳಿಕ ರೈತ  ಅದೇ ಹಾವಿನೊಂದಿಗೆ ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆದಿದ್ದಾನೆ.

. ರುಸೇಲ್ಸ್ ಎಂಬ ವಿಷಕಾರಿ ಹಾವು ಕಡಿದ ಹಿನ್ನೆಲೆಯಲ್ಲಿ ರೈತನ ಸ್ಥಿತಿ ಗಂಭೀರವಾಗಿದ್ದು ಬೆಳಗಾವಿಯ ಬಿಮ್ಸ್ ತುರ್ತು ಚಿಕಿತ್ಸಾ ಘಟಕದಲ್ಲಿ ರೈತನಿಗೆ ಚಿಕಿತ್ಸೆ ನೀಡಲಾಗುತ್ತಿದೆ.vtu

Key words: Farmer,  hospital, snake, bite

The post ಕಚ್ಚಿದ ಹಾವಿನ್ನೇ ಹಿಡಿದು ಬಾಟಲ್ ನಲ್ಲಿ ಹಾಕಿಕೊಂಡು ಆಸ್ಪತ್ರೆಗೆ ಬಂದ ರೈತ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸುಪ್ರೀಂ ಆದೇಶದ ಮೇರೆಗೆ ಫುಟ್ ಪಾತ್ ತೆರವು ಕಾರ್ಯಾಚರಣೆ- ಸಚಿವ ಕೃಷ್ಣಭೈರೇಗೌಡ

ಬೆಂಗಳೂರು,ಜುಲೈ,1,2026 (www.justkannada.in): ಸುಪ್ರೀಂ ಕೋರ್ಟ್’ ಆದೇಶದ ಮೇರೆಗೆ ನಾವು ಫುಟ್ ಪಾತ್ ತೆರವು...

ಮೋಡ ಬಿತ್ತನೆ ಚಿಂತನೆ ಇಲ್ಲ, ಅವಕಾಶ ಬಂದಾಗ ಮಾಡ್ತೇವೆ- ಡಿಸಿಎಂ ಪರಮೇಶ್ವರ್

ಬೆಳಗಾವಿ,ಜುಲೈ,1,2026 (www.justkannada.in):  ರಾಜ್ಯದಲ್ಲಿ ಮುಂಗಾರು ಮಳೆ ಸರಿಯಾಗಿ ಆಗದ ಹಿನ್ನೆಲೆಯಲ್ಲಿ ಕೃಷಿಗೆ...

ಸೆಸ್ಕ್ : ಗೃಹ ಜ್ಯೋತಿ ಫಲಾನುಭವಿಗಳ ಮಾಹಿತಿ ಸಂಗ್ರಹಣೆ

ಮೈಸೂರು, ಜು 01, 2026 (www.justkannada.in):  ರಾಜ್ಯ ಸರ್ಕಾರದ ಮಹಾತ್ವಕಾಂಕ್ಷಿ ಯೋಜನೆಗಳಲ್ಲೊಂದಾದ...

ಗ್ಯಾರಂಟಿ ಯೋಜನೆ ದುರ್ಬಳಕೆ: ಎಲ್ಲವನ್ನೂ ಒಂದೇ ಸಲ ಕ್ಲೀನ್ ಅಪ್ ಮಾಡಿದ್ರೆ ಒಳ್ಳೆಯದು- ಮಧು ಬಂಗಾರಪ್ಪ

ಬೆಂಗಳೂರು,ಜುಲೈ,1,2026 (www.justkannada.in):  ಗ್ಯಾರಂಟಿ ಯೋಜನೆಗಳು ದುರ್ಬಳಕೆಯನ್ನು ತಪ್ಪಿಸಲು ರಾಜ್ಯ ಸರ್ಕಾರ ಮರುಪರಿಶೀಲನೆಗೆ...