5
March, 2026

A News 365Times Venture

5
Thursday
March, 2026

A News 365Times Venture

ಕನ್ನಡಕ್ಕೆ ಅಪಮಾನವಾದರೆ ಯಾರು ಕೂಡ ಸಹಿಸಲ್ಲ: ಕಮಲ್ ಹಾಸನ್ ವಿರುದ್ದ ಸುಮಲತಾ ಅಂಬರೀಶ್  ಅಸಮಾಧಾನ

Date:

ಬೆಂಗಳೂರು,ಮೇ,29,2025 (www.justkannada.in):  ತಮಿಳಿನಿಂದ ಕನ್ನಡ ಹುಟ್ಟಿತ್ತು ಎಂಬ ಹೇಳಿಕೆ ನೀಡಿದ ನಟ ಕಮಲ್ ಹಾಸನ್  ವಿರುದ್ದ  ಹಿರಿಯ ನಟಿ ಹಾಗೂ ಮಾಜಿ ಸಂಸದೆ ಸುಮಲತಾ ಅಂಬರೀಶ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾತನಾಡಿದ ಸುಮಲತಾ ಅಂಬರೀಶ್, ಕಮಲ್ ಹಾಸನ್ ಕನ್ನಡಕ್ಕೆ ಅಪಮಾನ ಮಾಡಿದ್ದನ್ನ ಗಮನಿಸಿದ್ದೇನೆ. ಕನ್ನಡಕ್ಕೆ ಈ ರೀತಿ ಅಪಮಾನ ಮಾಡಿದ್ದು ಸರಿಯಲ್ಲ ಹೇಳಕೆಗಳನ್ನ ಕೊಡುವಾಗ ಸ್ವಲ್ಪ ಎಚ್ಚರಿಕೆ ವಹಿಸಬೇಕು ಕನ್ನಡಕ್ಕೆ ಅಪಮಾನವಾದರೆ ಯಾರು ಕೂಡ ಸಹಿಸಲ್ಲ. ಕ್ಷಮೆ ಕೇಳುವುದು ಬಿಡುವುದು ಅವರಿಗೆ ಬಿಟ್ಟಿದ್ದು ಎಂದರು.

ಯಾವ ಭಾಷೆಯಿಂದ ಯಾವ ಭಾಷೆ ಹುಟ್ಟಿದೆ ಎಂದು ಹೇಳಲು ಆಗಲ್ಲ. ಹಿರಿಯ ನಟ ಎಂದು ಗೌರವವಿದೆ ಯಾರು ಪಂಡಿತರಲ್ಲ. ಯಾರೊಬ್ಬರ ಹೇಳಿಕೆಯಿಂದ ಕನ್ನಡದ ಘನತೆ ಕಡಿಮೆ ಆಗಲ್ಲ. ಕನ್ನಡದ ಭಾಷೆಗೆ ಅದರದ್ದೇ ಆದ ಘನತೆ ಇದೆ ಎಂದು ಸುಮಲತಾ ಅಂಬರೀಶ್  ಕಿಡಿಕಾರಿದರು.vtu

Key words: insults, Kannada, Kamal Haasan,  Sumalatha Ambareesh

The post ಕನ್ನಡಕ್ಕೆ ಅಪಮಾನವಾದರೆ ಯಾರು ಕೂಡ ಸಹಿಸಲ್ಲ: ಕಮಲ್ ಹಾಸನ್ ವಿರುದ್ದ ಸುಮಲತಾ ಅಂಬರೀಶ್  ಅಸಮಾಧಾನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ, ಪರಿಶೀಲನೆ

ಬೆಂಗಳೂರು, ಮಾರ್ಚ್​, 5,2026 (www.justkannada.in):  ಬೆಳ್ಳಂಬೆಳಿಗ್ಗೆ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್...

ಫೋನ್ ಕದ್ದಾಲಿಕೆ ಅವಶ್ಯಕತೆ ಏನಿದೆ? ಸಚಿವ ರಾಮಲಿಂಗರೆಡ್ಡಿ

ರಾಮನಗರ,ಮಾರ್ಚ್,4,2026 (www.justkannada.in): ಕಾಂಗ್ರೆಸ್ ಸರ್ಕಾರದಲ್ಲಿ ಫೋನ್ ಕದ್ದಾಲಿಕೆ ಇದೆ ಎಂದು ಕೇಂದ್ರ...

ಕೆಪಿಸಿಸಿಗೆ ಹೊಸ ನಾಯಕತ್ವ: ಡಿಕೆಶಿ ಹೇಳಿರೋದು ಸರಿಯಾಗಿದೆ- ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು, ಮಾರ್ಚ್,4,2026 (www.justkannada.in): ಕೆಪಿಸಿಸಿಗೆ ಹೊಸ ನಾಯಕತ್ವ ಬೇಕು ಎಂಬ ಡಿಸಿಎಂ...

ಒಳಮೀಸಲಾತಿ: ಎಲ್ಲರೂ ಒಟ್ಟಿಗೆ ಸೇರಿ ಬಗೆಹರಿಸಿಕೊಳ್ಳಿ ಎಂದು ಖರ್ಗೆ ಹೇಳಿದ್ದಾರೆ- ಸಚಿವ ಮುನಿಯಪ್ಪ

ಬೆಂಗಳೂರು,ಮಾರ್ಚ್,4,2026 (www.justkannada.in): ಒಳಮೀಸಲಾತಿ ವಿಚಾರವನ್ನು ಎಲ್ಲರೂ ಒಟ್ಟಿಗೆ ಸೇರಿ ಬಗೆಹರಿಸಿಕೊಳ್ಳಿ ಎಂದು...