11
August, 2026

A News 365Times Venture

11
Tuesday
August, 2026

A News 365Times Venture

ಕಬಿನಿ ಡ್ಯಾಂಗೆ ಕಲುಷಿತ, ತ್ಯಾಜ್ಯ ಪ್ರಕರಣ: ಕಿಡಿಗೇಡಿಗಳ ವಿರುದ್ಧ FIR ದಾಖಲು

Date:

ಮೈಸೂರು,ಆಗಸ್ಟ್,7,2026 (www.justkannada.in): ಕಬಿನಿ ಜಲಾಶಯಕ್ಕೆ ಕಲುಷಿತ, ತ್ಯಾಜ್ಯ ಬಿಡುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಎಫ್‌ಐ ಆರ್ ದಾಖಲಾಗಿದೆ.

ಕಬಿನಿ ಡ್ಯಾಂಗೆ ತ್ಯಾಜ್ಯ ಸುರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬಿನಿ ಜಲಾಶಯದ ಎಇಇ ಗಣೇಶ್ ಅವರು ಪ್ರಕರಣ ದಾಖಲಿಸಿದ್ದು ಕಿಡಿಗೇಡಿಗಳ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಕಬಿನಿ ಹಿನ್ನೀರಿನ‌ ಗಣೇಶನಗುಡಿ ಗ್ರಾಮದ ಬಳಿ ತ್ಯಾಜ್ಯ ಸುರಿಯಲಾಗಿದ್ದು ತಡವಾಗಿ ಪ್ರಕರಣ ಬೆಳಕಿಗೆ ಬಂದಿತ್ತು. ರೆಸಾರ್ಟ್ ಗಳ , ಹೋಂ ಸ್ಟೇಗಳ ಫಿಟ್ ಗುಂಡಿಯ ಮಲ ಸುರಿದಿರುವುದಾಗಿ ದೂರು ನೀಡಲಾಗಿದೆ.

ತಡವಾಗಿ ವಿಷಯ ತಿಳಿದು ಹಿರಿಯ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಬಳಿಕ ಅಂತರಸಂತೆ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಯಾರೋ ಕಿಡಿಗೇಡಿಗಳು ಅನಾರೋಗ್ಯ ಉಂಟುಮಾಡುವ ಉದ್ದೇಶ ಹೊಂದಿದ್ದಾರೆ. ತ್ಯಾಜ್ಯ ಸುರಿದು ಆರೋಗ್ಯ ಹದಗೆಡುವಂತೆ ಮಾಡುತ್ತಿದ್ದಾರೆ ತ್ಯಾಜ್ಯದ ನೀರು ಕಬಿನಿಗೆ ಸೇರಿ ನೀರು ಕಲುಷಿತಗೊಂಡಿದೆ. ಹೀಗಾಗಿ ಕಿಡಿಗೇಡಿಗಳ ವಿರುದ್ದ ಕಠಿಣ ಕ್ರಮಕೈಗೊಳ್ಳಿ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

Key words: Kabini Dam, pollution, case, FIR, registered

The post ಕಬಿನಿ ಡ್ಯಾಂಗೆ ಕಲುಷಿತ, ತ್ಯಾಜ್ಯ ಪ್ರಕರಣ: ಕಿಡಿಗೇಡಿಗಳ ವಿರುದ್ಧ FIR ದಾಖಲು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಹೊರಟ್ಟಿ ಹೃದಯ ವೈಶಾಲ್ಯತೆ ಶ್ಲಾಘನೀಯ: ಬದಲಿ ವ್ಯವಸ್ಥೆವರೆಗೂ ಅವರನ್ನೇ ಮುಂದುವರಿಸಲು ಶಿಫಾರಸ್ಸು- ಸಿಎಂ ಡಿಕೆಶಿ

ಬೆಂಗಳೂರು, ಆಗಸ್ಟ್,7,2026 (www.justkannada.in):  ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ...

ಸೆಂಟಮ್ ಎಲೆಕ್ಟ್ರಾನಿಕ್ಸ್ ನಿಂದ ನಾಲ್ಕು ವರ್ಷಗಳಲ್ಲಿ 500 ಕೋಟಿ ರೂ. ಹೂಡಿಕೆ-ಸಚಿವ ಎಂ. ಬಿ ಪಾಟೀಲ್

ಬೆಂಗಳೂರು,ಆಗಸ್ಟ್,7,2026 (www.justkannada.in):  ರಕ್ಷಣಾ ಉದ್ಯಮದಲ್ಲಿ ಹೆಸರು ಮಾಡಿರುವ ಸೆಂಟಮ್ ಎಲೆಕ್ಟ್ರಾನಿಕ್ಸ್ ಸಂಸ್ಥೆಯು...

ಆ.13ರ  ಬಂದ್ ಮುಂದೂಡುವುದು ಸೂಕ್ತ – ಕುರುಬೂರು ಶಾಂತಕುಮಾರ್

ಮೈಸೂರು,ಆಗಸ್ಟ್,7,2026 (www.justkannada.in):  ತಮಿಳುನಾಡಿಗೆ ನೀರು ಬಿಡುದಂತೆ ಆಗ್ರಹಿಸಿ ಆಗಸ್ಟ್ 13 ರಂದು...

ಎರಡು ದಿನ ಕಳೆದ್ರೆ ಎಲ್ಲರೂ ಸುಮ್ಮನಾಗ್ತಾರೆ- ಸಚಿವ ಪುಟ್ಟರಂಗಶೆಟ್ಟಿ

ಚಾಮರಾಜನಗರ,ಆಗಸ್ಟ್,7,2026 (www.justkannada.in):  ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೆ ಸಚಿವ ಸ್ಥಾನ ಕೈತಪ್ಪಿದ...