15
June, 2026

A News 365Times Venture

15
Monday
June, 2026

A News 365Times Venture

ಕರ್ನಾಟಕದವರಿಗೆ, ವೋಟ್ ಇದ್ದವರಿಗೆ ಮಾತ್ರ ಗ್ಯಾರಂಟಿ ಕೊಡ್ತೇವೆ- ಸಿಎಂ ಡಿ.ಕೆ ಶಿವಕುಮಾರ್

Date:

ಬೆಂಗಳೂರು,ಜೂನ್,15,2026 (www.justkannada.in): ಕರ್ನಾಟಕದವರಿಗೆ, ವೋಟ್ ಇದ್ದವರಿಗೆ ಮಾತ್ರ ನಾವು ಗ್ಯಾರಂಟಿ ಕೊಡುತ್ತೇವೆ ಎಂದು ಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್,  ಗ್ಯಾರಂಟಿಗಳಿಗೆ ದಾಖಲೆಬೇಕು ಫೋಟೊ ಬೇಕು. ಆಗ ತರಾತುರಿಯಲ್ಲಿ ಯಾರದ್ದೋ ನಂಬರ್ ಕೊಟ್ಟಿದ್ದಾರೆ . ಆದರ ಹಣ ಯಾರದ್ದೋ ಅಕೌಂಟ್ ಗೆ ಹೋಗುತ್ತಿದೆ. ವೋಟ್ ಇದ್ದವರಿಗೆ ಮಾತ್ರ ಗ್ಯಾರಂಟಿಗಳನ್ನ ಕೊಡುತ್ತೇವೆ.  ನಾವು ಕರ್ನಾಟಕದವರಿಗೆ ಮಾತ್ರ  ಗ್ಯಾರಂಟಿ ನೀಡುತ್ತೇವೆ ಎಂದರು.

ಗ್ಯಾರಂಟಿ ನಿಲ್ಲಿಸುತ್ತಾರೆ ಎಂಬ ಬಿಜೆಪಿ ಟೀಕೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಿಎಂ ಡಿಕೆ ಶಿವಕುಮಾರ್,  ವಿರೋದ ಪಕ್ಷದವರು ಇರುವುದೇ ಟೀಕೆ ಮಾಡೋಕೆ. ಯಾವುದೇ ಕಾರಣಕ್ಕೂ ಗ್ಯಾರಂಟಿ ನಿಲ್ಲಿಸುವುದಿಲ್ಲ ವಿಪಕ್ಷಗಳ ಆರೋಪ ಸುಳ್ಳು. ಪಾಪ ವಿರೋಧ ಪಕ್ಷದವರು ಮಾತನಾಡುತ್ತಾ ಇರಲಿ ಎಂದರು.

Key words: Guarantees, CM, DK Shivakumar, Vote

The post ಕರ್ನಾಟಕದವರಿಗೆ, ವೋಟ್ ಇದ್ದವರಿಗೆ ಮಾತ್ರ ಗ್ಯಾರಂಟಿ ಕೊಡ್ತೇವೆ- ಸಿಎಂ ಡಿ.ಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

RSS ಬಗ್ಗೆ ಜನರಲ್ಲಿ ಅನುಮಾನ ಮೂಡಿಸುವ ಕೆಲಸ ಇನ್ಮುಂದೆ ಸಾಧ್ಯವಿಲ್ಲ- ಮೋಹನ್ ಭಾಗವತ್ ತಿರುಗೇಟು

ತ್ರಿಶೂರ್,ಜೂನ್,15,2026 (www.justkannada.in): ಆರ್ ಎಸ್ಎಸ್ ಬಗ್ಗೆ ಜನರಲ್ಲಿ ಅನುಮಾನ ಮೂಡಿಸುವ ಕೆಲಸ...

ಸರ್ಕಾರದ ಆರ್ಥಿಕ ಪರಿಸ್ಥಿತಿ ಬಗ್ಗೆ ಸಿಎಂ ಶ್ವೇತಪತ್ರ ಮಂಡಿಸಲಿ- ಬಿವೈ ವಿಜಯೇಂದ್ರ

ಶಿವಮೊಗ್ಗ,ಜೂನ್,15,2026 (www.justkannada.in):  ಸರ್ಕಾರ ಹಣವಿಲ್ಲದ ಬಗ್ಗೆ ಒಪ್ಪಿಕೊಳ್ಳದೆ ಗ್ಯಾರಂಟಿ ಪರಿಷ್ಕರಣೆಯ ಹುನ್ನಾರ...

RSS ನೋಂದಣಿ ವಿಚಾರ: ಮೋಹನ್ ಭಾಗವತ್ ರಿಗೆ ಪತ್ರ ಬರೆದ ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು, ಜೂನ್, 15,2026 (www.justkannada.in) : ಆರ್ ಎಸ್ ಎಸ್ ನೋಂದಣಿ...

ಪ್ರಾಮಾಣಿಕತೆ, ಪಕ್ಷ ನಿಷ್ಠೆ ಹಾಗೂ ತ್ಯಾಗ ಸೂರಜ್ ಅವರ ಸಾಧನೆ -ಸಿಎಂ ಡಿ.ಕೆ. ಶಿವಕುಮಾರ್ ಶ್ಲಾಘನೆ

ಬೆಂಗಳೂರು, ಜೂನ್,15,2026 (www.justkannada.in): ಪಕ್ಷ ನಿಷ್ಠೆ ಹಾಗೂ ತ್ಯಾಗ ಸೂರಜ್ ಅವರ...