6
April, 2026

A News 365Times Venture

6
Monday
April, 2026

A News 365Times Venture

ಕಾಂಗ್ರೆಸ್ ನವರಿಗೆ ಕರೆ ಕೊಡ್ತೇನೆ, ಆ ಹುಡುಗನನ್ನ ಸೋಲಿಸಿ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Date:

ದಾವಣಗೆರೆ,ಏಪ್ರಿಲ್,6,2026 (www.justkannda.in): ದಾವಣಗೆರೆ ದಕ್ಷಿಣ, ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ , ಕಾಂಗ್ರೆಸ್ ಎರಡೂ ಪಕ್ಷಗಳು ಭರ್ಜರಿ ಪ್ರಚಾರ ನಡೆಸುತ್ತಿದ್ದು ಈ ನಡುವೆ ದಾವಣಗೆರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸುವಂತೆ ಕಾಂಗ್ರೆಸ್ ನವರಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕರೆ ಕೊಟ್ಟಿದ್ದಾರೆ.

ದಾವಣಗೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸ  ಕರಿಯಪ್ಪ ಪರ ಪ್ರಚಾರ ನಡೆಸುತ್ತಾ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕಾಂಗ್ರೆಸ್ ಅಭ್ಯರ್ಥಿ ಸಮರ್ಥ  ಶಾಸಕಾರಾದರೆ ದಾವಣಗೆರೆ ಕಬ್ಜ ಮಾಡುತ್ತಾರೆ.  ಕಾಂಗ್ರೆಸ್ ಬಾಗಲಕೋಟೆಯಲ್ಲಿ ಅಹಿಂದ, ಇಲ್ಲಿ ಗೋವಿಂದ ಎಂದು ವ್ಯಂಗ್ಯವಾಡಿದರು.

ಆ ಹುಡುಗನಿಗೆ ಗೆಲ್ಲಲು ಕೊಟ್ಟರೆ ಮುಂದೆ ಸಮಸ್ಯೆ ಆಗಲಿದೆ. ಕಾಂಗ್ರೆಸ್ ನವರಿಗೆ ಕರೆ ಕೊಡುತ್ತೇನೆ ಆ ಹುಡುಗನನ್ನ ಸೋಲಿಸಿ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದರು.

Key words: Davanagere, By-election, Congress, Union Minister, Pralhad Joshi

The post ಕಾಂಗ್ರೆಸ್ ನವರಿಗೆ ಕರೆ ಕೊಡ್ತೇನೆ, ಆ ಹುಡುಗನನ್ನ ಸೋಲಿಸಿ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸದ್ಯಕ್ಕೆ  ಬಸ್ ಪ್ರಯಾಣದ ಟಿಕೆಟ್ ದರ  ಏರಿಕೆ ಇಲ್ಲ- ಸಚಿವ ರಾಮಲಿಂಗರೆಡ್ಡಿ

ಬೆಂಗಳೂರು,ಏಪ್ರಿಲ್,6,2026 (www.justkannada.in): ರಾಜ್ಯದಲ್ಲಿ ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಅಭಾವದಿಂದ ಆಟೋ...

ಉಪಚುನಾವಣೆಯಲ್ಲಿ ನೂರಕ್ಕೆ ನೂರು ಎರಡೂ ಕ್ಷೇತ್ರದಲ್ಲಿ ಗೆಲ್ತೇವೆ- ಸಿಎಂ ಸಿದ್ದರಾಮಯ್ಯ

ದಾವಣಗೆರೆ,ಏಪ್ರಿಲ್,6,2026 (www,justkannada.in): ಉಪಚುನಾವಣೆಯಲ್ಲಿ ನೂರಕ್ಕೆ ನೂರು ಎರಡೂ ಕ್ಷೇತ್ರದಲ್ಲಿ ಗೆಲ್ಲುತ್ತೇವೆ ಎಂದು...

KSOU ರಿಜಿಸ್ಟ್ರಾರ್ ನೇಮಕಾತಿ ಆದೇಶ ಹಿಂಪಡೆದ ಸರ್ಕಾರ — ನಿಗೂಢ ನಿರ್ಧಾರಕ್ಕೆ ಪ್ರಶ್ನೆಗಳ ಮಳೆ

  ಮೈಸೂರು, April.06,2026: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (KSOU) ರಿಜಿಸ್ಟ್ರಾರ್ ಹುದ್ದೆಗೆ...

ಏ. 19 ರಿಂದ ಅಗ್ನಿವೀರ್ ರ‍್ಯಾಲಿ, 6235 ಅಭ್ಯರ್ಥಿಗಳು ಭಾಗಿ: ಕರ್ನಲ್ ವಿವೇಕ್ ಜಮದರ್

ಮೈಸೂರು, ಏಪ್ರಿಲ್, 6,2026 (www.justkannada.in): ಜಿಲ್ಲೆಯ‌ ನಜರ್ ಬಾದ್ ನಲ್ಲಿರುವ ಚಾಮುಂಡಿ...