16
February, 2026

A News 365Times Venture

16
Monday
February, 2026

A News 365Times Venture

ಕೃಷಿ ತೋಟಗಾರಿಕೆಯ 18 ಉತ್ಪನ್ನಗಳಿಗೆ ಬೆಂಬಲ ಬೆಲೆ ನೀಡಲು ತೀರ್ಮಾನ- ಸಚಿವ ಚಲುವರಾಯಸ್ವಾಮಿ

Date:

ಬೆಂಗಳೂರು,ಆಗಸ್ಟ್,8,2025 (www.justkannada.in):  ಕೃಷಿ ತೋಟಗಾರಿಕೆಯ 18 ಉತ್ಪನ್ನಗಳಿಗೆ ಬೆಂಬಲ ಬೆಲೆ ನೀಡಲು ಸಂಪುಟ ಉಪ ಸಮಿತಿ  ತೀರ್ಮಾನ ಮಾಡಿದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದರು.

ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಚಲುವರಾಯಸ್ವಾಮಿ ಅವರು ಕಳೆದ ವರ್ಷ 6.11 ಲಕ್ಷ ರೈತರಿಗೆ 135 ಕೋಟಿ ರೂಪಾಯಿ ಪಾವತಿ ಮಾಡಲಾಗಿದೆ. ಈ ಬಾರಿ 7 ಲಕ್ಷ ರೈತರಿಂದ ಖರೀದಿ ಮಾಡಲಿದ್ದೇವೆ. ಸೆಪ್ಟೆಂಬರ್ ನಿಂದ ನೊಂದಣಿ ಕಾರ್ಯ ಪ್ರಾರಂಭ ಮಾಡಲಿದ್ದೇವೆ. ಮುಂದಿನ ಮಾರ್ಚ್ ವರೆಗೂ ಉತ್ಪನ್ನಗಳ ಖರೀದಿ ಮಾಡಲಿದ್ದೇವೆ ಎಂದರು.

ಕ್ವಿಂಟಾಲ ರಾಗಿಯನ್ನು 4846 ರೂಪಾಯಿಗೆ ಖರೀದಿ ಮಾಡಲಿದ್ದೇವೆ.  ಈ ಬಾರಿ 596 ರೂಪಾಯಿ ಹೆಚ್ಚಳ ಮಾಡಿದ್ದೇವೆ ಎಂದು ಸಚಿವ ಚೆಲುವರಾಯಸ್ವಾಮಿ ತಿಳಿಸಿದರು.

Key words: support price,  18 agricultural, horticultural, products, Minister, Chaluvarayaswamy

The post ಕೃಷಿ ತೋಟಗಾರಿಕೆಯ 18 ಉತ್ಪನ್ನಗಳಿಗೆ ಬೆಂಬಲ ಬೆಲೆ ನೀಡಲು ತೀರ್ಮಾನ- ಸಚಿವ ಚಲುವರಾಯಸ್ವಾಮಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕೃತಕ ಬುದ್ದಿಮತ್ತೆ ಅಂದ್ರೆ ರೈತರ ನಿರ್ಧಾರ ಶಕ್ತಿಯನ್ನು ಬಲಪಡಿಸುವ ತಂತ್ರಜ್ಞಾನ – ಡಾ. ಕೆ. ಎಂ. ಹರಿಣಿ ಕುಮಾರ್

ಮೈಸೂರು,ಫೆಬ್ರವರಿ,16,2026 (www.justkannada.in): ಕೃಷಿಯ ಭವಿಷ್ಯವನ್ನು ಕೃಷಿಯಲ್ಲಿ ಕೃತಕ ಬುದ್ಧಿಮತ್ತೆ ಅಳವಡಿಸುವ ಮೂಲಕ...

ನಾನು ಆಕಸ್ಮಿಕವಾಗಿ 2 ಬಾರಿ ಸಿಎಂ ಆಗಿದ್ದೆ: ನನ್ನ ಯೋಜನೆಗಳಿಗೆ ಎಂದೂ ಜಾಹೀರಾತು ನೀಡಿಲ್ಲ- ಕೇಂದ್ರ ಸಚಿವ HDK

ತುಮಕೂರು,ಫೆಬ್ರವರಿ,16,2026 (www.justkannada.in):  ನಾನು ರಾಜ್ಯದಲ್ಲಿ ಎರಡು ಬಾರಿ ಆಕಸ್ಮಿಕವಾಗಿ ಮುಖ್ಯಮಂತ್ರಿಯಾಗಿದ್ದೆ. ಆದರೆ...

ವಸೂಲಿಗಿಳಿದಿರುವ ಯತೀಂದ್ರಗೆ ತರಬೇತಿ ಕೊಡುವ ಮಾಸ್ಟರ್ ನಮ್ಮವನೇ- ಶಾಸಕ ಯತ್ನಾಳ್

ವಿಜಯಪುರ,ಫೆಬ್ರವರಿ,16,2026 (www.justkannada.in):  ಎಂಎಲ್ ಸಿ ಯತೀಂದ್ರ ಸಿದ್ದರಾಮಯ್ಯ ವಸೂಲಿಗಿಳಿದಿದ್ದು ಯತೀಂದ್ರಗೆ ತರಬೇತಿ...

ರಾಜ್ಯಕ್ಕೆ ಪ್ರತ್ಯೇಕ ಎಂಎಸ್‌ ಎಂಇ ನೀತಿ ಮತ್ತು ಸಣ್ಣ, ಮಧ್ಯಮ ಕೈಗಾರಿಕೆಗಳ ಅಭಿವೃದ್ಧಿಗೆ ಬಜೆಟ್ ನಲ್ಲಿ ಆದ್ಯತೆ ನೀಡಿ- FKCCI ಅಧ್ಯಕ್ಷೆ ಉಮಾ ರೆಡ್ಡಿ

ಬೆಂಗಳೂರು,ಫೆಬ್ರವರಿ,16,2026 (www.justkannada.in): ರಾಜ್ಯಕ್ಕೆ ಪ್ರತ್ಯೇಕ ಎಂಎಸ್‌ ಎಂಇ ನೀತಿ ಮತ್ತು ವಿಶೇಷ...