25
June, 2026

A News 365Times Venture

25
Thursday
June, 2026

A News 365Times Venture

ಕೃಷ್ಣ ಮೇಲ್ದಂಡೆ ಯೋಜನೆ: ಸರ್ವಪಕ್ಷ ಸಭೆ ಕರೆದಿದ್ದೇವೆ- ಡಿಸಿಎಂ ಡಿಕೆ ಶಿವಕುಮಾರ್

Date:

ಬಾಗಲಕೋಟೆ,ಮಾರ್ಚ್,14,2026 (www.justkannada.in) : ಕೃಷ್ಣ ಮೇಲ್ದಂಡೆ ಯೋಜನೆ ಸಂಬಂಧ ನವದೆಹಲಿಯಲ್ಲಿ ಸರ್ವಪಕ್ಷ ಸಭೆ ಕರೆದಿದ್ದೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.

ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ರ ವ್ಯಾಪ್ತಿಯಲ್ಲಿ ಭೂಸ್ವಾಧೀನಗೊಳ್ಳಲಾದ ಜಮೀನುಗಳಿಗೆ ಒಪ್ಪಂದದ ದರದಂತೆ ಪರಿಹಾರ ವಿತರಣೆ ಪ್ರಕ್ರಿಯೆಗೆ ಬಾಗಲಕೋಟೆಯಲ್ಲಿ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.

ಈ ಯೋಜನೆಯಡಿ ಆಲಮಟ್ಟಿ ಜಲಾಶಯದ ಎತ್ತರವನ್ನು 519.60 ಮೀಟರ್ ನಿಂದ 524.256 ಮೀಟರ್ ಗೆ ಹೆಚ್ಚಿಸಲಾಗುತ್ತದೆ. ಈ ಕುರಿತು ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್,  ಮಂಗಳವಾರ ಕರ್ನಾಟಕ ಭವನದಲ್ಲಿ ಸಂಸದರ ಜೊತೆ ಸರ್ವಪಕ್ಷ ಸಭೆ ಕರೆದಿದ್ದೇವೆ.  ಅಲಮಟ್ಟಿ ಜಲಾಶಯದ ಎತ್ತರಕ್ಕೆ ಕೇಂದ್ರ ಸರ್ಕಾರ ವಿರೋಧಿಸುತ್ತಿದೆ. ಕೇಂದ್ರದ ಮೇಲೆ ಒತ್ತಡ ಹೇರುವಂತೆ ಸಂಸದರಿಗೆ ಸಭೆಯಲ್ಲಿ ಮನವಿ  ಮಾಡಲಾಗುತ್ತದೆ ಎಂದರು.

Key words: Krishna Upper River Project, all-party meeting,  DCM, DK Shivakumar

The post ಕೃಷ್ಣ ಮೇಲ್ದಂಡೆ ಯೋಜನೆ: ಸರ್ವಪಕ್ಷ ಸಭೆ ಕರೆದಿದ್ದೇವೆ- ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬಿಜೆಪಿ ಆಂತರಿಕ ಕಲಹದಿಂದ ಅಡ್ಡ ಮತದಾನ: ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಅವರೇ ಕಾರಣ- ಗುಡುಗಿದ ಎಸ್.ಟಿ ಸೋಮಶೇಖರ್

ಬೆಂಗಳೂರು,ಜೂನ್,25,2026 (www.justkannada.in):  ಬಿಜೆಪಿ ಆಂತರಿಕ ಕಲಹದಿಂದ ಅಡ್ಡ ಮತದಾನವಾಗಿದೆ. ಇಷ್ಟೆಲ್ಲಾ ಅಲ್ಲೋಲ...

ಇಡಿ ದಾಳಿ ರಾಜಕೀಯ ಪ್ರೇರಿತ: ಮುಂದೆ ನಮ್ಮ ಮೇಲೂ ಆಗಬಹುದು-ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು,ಜೂನ್,24,2026 (www.justkannada.in):  ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ಹಾಗೂ ಬೆಳಗಾವಿ...

ಜೂ.28ರಿಂದ ಪಲ್ಸ್ ಪೋಲಿಯೋ ಅಭಿಯಾನ: ಪ್ರತಿ ಮಗುವಿಗೂ ಲಸಿಕೆ ಹಾಕಿಸಿ- ಡಿಸಿ ಲಕ್ಷ್ಮೀಕಾಂತ ರೆಡ್ಡಿ

ಮೈಸೂರು, ಜೂನ್, 24,2026 (www.justkannada.in): 5 ವರ್ಷದೊಳಗಿನ ಪ್ರತಿಯೊಂದು ಮಗುವಿಗೂ ಪಲ್ಸ್...

BSNL ಮೈಸೂರು ವಲಯದಿಂದ ಉಚಿತ ಹೈ-ಸ್ಪೀಡ್ ಇಂಟರ್ನೆಟ್ ಮತ್ತು ಸ್ವಯಂ ಉದ್ಯೋಗ ಅಭಿಯಾನ

​ಮೈಸೂರು,ಜೂನ್,24,2026 (www.justkannada.in): ಗ್ರಾಮೀಣ ಭಾಗದ ಸಬಲೀಕರಣಕ್ಕಾಗಿ ಭಾರತ ಸರ್ಕಾರದ ದೂರಸಂಪರ್ಕ ಇಲಾಖೆಯ...