22
April, 2026

A News 365Times Venture

22
Wednesday
April, 2026

A News 365Times Venture

ಕೆ.ಎನ್ ರಾಜಣ್ಣ ರಾಜೀನಾಮೆ ಕೊಟ್ಟಿಲ್ಲ, ಸಂಪುಟದಿಂದ ವಜಾ- ಶಾಸಕ ಶಿವಲಿಂಗೇಗೌಡ

Date:

ಬೆಂಗಳೂರು,ಆಗಸ್ಟ್,11,2025 (www.justkannada.in):   ಸಚಿವ ಸ್ಥಾನಕ್ಕೆ ಕೆ.ಎನ್ ರಾಜಣ್ಣ ರಾಜೀನಾಮೆ ನೀಡಿಲ್ಲ. ಸಂಪುಟದಿಂದಲೇ ಅವರನ್ನ ವಜಾಗೊಳಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಕುರಿತು ಮಾತನಾಡಿರುವ ಕಾಂಗ್ರೆಸ್ ಶಾಸಕ ಕೆ.ಎಂ ಶಿವಲಿಂಗೇಗೌಡ ಅವರು,  ಕೆ.ಎನ್ ರಾಜಣ್ಣ ಅವರು ರಾಜೀನಾಮೆ ಕೊಟ್ಟಿಲ್ಲ. ಅವರನ್ನು ಸಚಿವ  ಸಂಪುಟದಿಂದ ವಜಾ ಮಾಡಲಾಗಿದೆ. ವರಿಷ್ಠರ ಸೂಚನೆ ಮೇರೆಗೆ ಸಂಪುಟದಿಂದ ಕೈ ಬಿಡಲಾಗಿದೆ ಎಂದರು.

ಕೆ.ಎನ್ ರಾಜಣ್ಣ ಸೆಪ್ಟಂಬರ್ ನಲ್ಲಿ ಕ್ರಾಂತಿ ಆಗುತ್ತೆ ಎಂದಿದ್ದರು. ಆದರೆ ಈಗಲೇ ಕ್ರಾಂತಿ ಆಗಿದೆ ಎಂದು ಶಾಸಕ ಕೆಎಂ ಶಿವಲಿಂಗೇಗೌಡ ಹೇಳಿದರು.

Key words:  KN Rajanna, not resigned, Dismiss, MLA, Shivalinga Gowda

The post ಕೆ.ಎನ್ ರಾಜಣ್ಣ ರಾಜೀನಾಮೆ ಕೊಟ್ಟಿಲ್ಲ, ಸಂಪುಟದಿಂದ ವಜಾ- ಶಾಸಕ ಶಿವಲಿಂಗೇಗೌಡ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸಿಎಂಗೆ ಮಾಟ ಮಂತ್ರದ ಹೇಳಿಕೆ: ರಾಜಣ್ಣಗೆ  ಟಾಂಗ್ ಕೊಟ್ಟ ಶಾಸಕ ಬಾಲಕೃಷ್ಣ

ಬೆಂಗಳೂರು,ಏಪ್ರಿಲ್,22,2026 (www.justkannada.in):  ಸಿಎಂ ಸಿದ್ದರಾಮಯ್ಯಗೆ ಮಾಟ ಮಂತ್ರ ಮಾಡೋ ಶಕ್ತಿ ಇರೋದಿ...

ಸಚಿವ ಜಮೀರ್ ಜೆಡಿಎಸ್ ಸೇರ್ತಾರಾ ಅನ್ನೋ ವಿಚಾರ: ಪಕ್ಷ ಯಾರನ್ನೂ ನೆಚ್ಚಿಕೊಂಡಿಲ್ಲ ಎಂದ ನಿಖಿಲ್

ಬೆಂಗಳೂರು,ಏಪ್ರಿಲ್,22,2026 (www.justkannada.in): ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಜೆಡಿಎಸ್ ಸೇರುತ್ತಾರೆಯೇ...

ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ: ಇಬ್ಬರ ಬಂಧನ

ಕೊಡಗು,ಏಪ್ರಿಲ್,22,2026 (www.justkannada.in):  ಅಮೆರಿಕಾ ಮೂಲದ ಪ್ರವಾಸಿ ಮಹಿಳೆಯ ಮೇಲೆ ಹೋಮ್ಸ್‌ ಸ್ಟೇ...

ಪಹಲ್ಗಾಮ್ ದಾಳಿಗೆ ವರ್ಷ :  ಕಣಿವೆ ದುಃಖದಲ್ಲಿ, ಹೊಂದಾಣಿಕೆ ಮತ್ತು ಹೆಚ್ಚಿದ ಭದ್ರತೆ.!

  ಶ್ರೀನಗರ, ಏ.೨೧,೨೦೨೬: ಕಾಶ್ಮೀರದ ಶ್ರೀನಗರ ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಅಶಾಂತಿಯ ನಿಶ್ಶಬ್ದತೆ...