26
June, 2026

A News 365Times Venture

26
Friday
June, 2026

A News 365Times Venture

ಕೆಎಸ್ ಒಯುನಲ್ಲಿ ಯುಜಿಸಿ-ನೆಟ್, ಕೆ-ಸೆಟ್ ಪರೀಕ್ಷೆಗಳಿಗೆ ತರಬೇತಿ: ಹೆಸರು ನೋಂದಾಯಿಸಿಕೊಳ್ಳಿ

Date:

ಮೈಸೂರು,ಜೂನ್,21,2025 (www.justkannada.in): ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಯುಜಿಸಿ-ನೆಟ್ ಮತ್ತು ಕೆ-ಸೆಟ್ ಪರೀಕ್ಷೆಗಳಿಗೆ ತರಬೇತಿ ನೀಡಲಾಗುತ್ತಿದೆ.

ಕರ್ನಾಟಕ ಸರ್ಕಾರವು ಕೆಇಎ(ಕರ್ನಾಟಕ ಪರೀಕ್ಷಾ ಪ್ರಾಧಿಕಾರ) ಮೂಲಕ ನಡೆಸಲಿರುವ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ (ಕೆ-ಸೆಟ್) ಹಾಗೂ ನವದೆಹಲಿಯ ವಿಶ್ವವಿದ್ಯಾನಿಲಯದ ಧನಸಹಾಯ ಆಯೋಗದವರು ನಡೆಸಲಿರುವ ರಾಷ್ಟ್ರಮಟ್ಟದ ಕಾಲೇಜು ಸಹಾಯಕ ಪ್ರಾಧ್ಯಾಪಕರ (ಯುಜಿಸಿ-ನೆಟ್) ಮತ್ತು ಕಿರಿಯ ಶಿಷ್ಯ ವೇತನ ಸಂಶೋಧನ ಸಹಾಯಕರ (ಜೆಆರ್‌ಎಫ್) ಪರೀಕ್ಷೆಗಳಿಗೆ 45 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಛೇರಿಯಲ್ಲಿ ನೀಡಲು ನಿರ್ಧರಿಸಲಾಗಿದೆ.

ಆಸಕ್ತರು ದಿನಾಂಕ: 30.06.2025 ರೊಳಗಾಗಿ ಬೆಳಗ್ಗೆ 10.00 ಗಂಟೆಯಿಂದ ಸಂಜೆ 4.30 ಗಂಟೆಯವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು 0821-2515944 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದೆಂದು ಕರಾಮುವಿ ಕುಲಸಚಿವ ಪ್ರೊ. ನವೀನ್‌ಕುಮಾರ್ ಎಸ್‌.ಕೆ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.vtu

Key words: Coaching, UGC-NET, K-SET, exams, KSOU

The post ಕೆಎಸ್ ಒಯುನಲ್ಲಿ ಯುಜಿಸಿ-ನೆಟ್, ಕೆ-ಸೆಟ್ ಪರೀಕ್ಷೆಗಳಿಗೆ ತರಬೇತಿ: ಹೆಸರು ನೋಂದಾಯಿಸಿಕೊಳ್ಳಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಪ್ರಕೃತಿ ವಿಕೋಪ ನಿರ್ವಹಣೆ: ಜಿಲ್ಲೆಗಳ ಮೇಲುಸ್ತುವಾರಿಗೆ ಸಚಿವರ ನೇಮಕ

ಬೆಂಗಳೂರು, ಜೂನ್, 24,2026 (www.justkannada.in):  ರಾಜ್ಯದಲ್ಲಿ ಪ್ರಕೃತಿ ವಿಕೋಪ ನಿರ್ವಹಣೆಯನ್ನು ಪರಿಣಾಮಕಾರಿಯಾಗಿ...

ಮಾಜಿ ಸಿಎಂ ದೇವರಾಜ ಅರಸು ನೂತನ ಪ್ರತಿಮೆ ಅನಾವರಣ: ಅರುಣ್ ಯೋಗಿರಾಜ್ ಶಿಲ್ಪಕ್ಕೆ ಮೆಚ್ಚುಗೆ

ಮೈಸೂರು,ಜೂನ್,25,2026 (www.justkannada.in):  ನಗರದ ಜಿಲ್ಲಾಧಿಕಾರಿ (ಡಿಸಿ) ಕಚೇರಿ ಆವರಣದ ಬಳಿ ರಾಜ್ಯದ...

ವಿದ್ಯುತ್‌ ವಿತರಣೆಗೆ ಟಾಟಾ ಸಂಸ್ಥೆ ಪರವಾನಗಿ ಅರ್ಜಿ: ಸೆಸ್ಕ್‌ ನಿಂದ ಆಕ್ಷೇಪಣೆ ಸಲ್ಲಿಕೆ

ಮೈಸೂರು, ಜೂನ್. 25, 2026 (www.justkannada.in): ಟಾಟಾ ಪವರ್ ಕಂಪನಿ ಲಿಮಿಟೆಡ್...

ರೈತರ ಹಿತರಕ್ಷಣೆಗೆ ಮೂರೂ ರಾಜ್ಯಗಳ ಒಮ್ಮತದ ಐತಿಹಾಸಿಕ ತೀರ್ಮಾನ: ಸಿಎಂ ಡಿ.ಕೆ. ಶಿವಕುಮಾರ್

ಕೊಪ್ಪಳ, ಜೂನ್,25,2026 (www.justkannada.in):  “ತುಂಗಭದ್ರಾ ನದಿ ಪಾತ್ರದ ರೈತರ ಹಿತರಕ್ಷಣೆಗೆ ಕರ್ನಾಟಕ,...