12
February, 2026

A News 365Times Venture

12
Thursday
February, 2026

A News 365Times Venture

ಕೆನಡಾದಲ್ಲಿ ಗುಂಡಿನ ದಾಳಿಗೆ ಕನ್ನಡಿಗ ಬಲಿ

Date:

ಕೆನಡಾ,ಫೆಬ್ರವರಿ,9,2026 (www.justkannada.in): ಕೆನಡಾದಲ್ಲಿ ವಾಸವಿದ್ದ ಕರ್ನಾಟಕದ ಕನ್ನಡಿಗರೊಬ್ಬರು ದುಷ್ಕರ್ಮಿಗಳ ಗುಂಡಿನ ದಾಳಿಯಲ್ಲಿ ಬಲಿಯಾಗಿರುವ ಘಟನೆ ನಡೆದಿದೆ.

ಬೆಂಗಳೂರಿನ ನೆಲಮಂಗಲದ ತ್ಯಾಮಗೊಂಡ್ಲು ನಿವಾಸಿ  ಚಂದನ್ ಕುಮಾರ್(37) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಚಂದನ್ ಕುಮಾರ್ ಅವರು ತಮ್ಮ ಕಾರಿನಲ್ಲಿ ತೆರಳುತ್ತಿದ್ದ ವೇಳೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ  ಎನ್ನಲಾಗಿದೆ.

ಕಳೆದ ಆರು ವರ್ಷಗಳಿಂದ ಕೆನಡಾದ ಖಾಸಗಿ ಕಂಪನಿಯಲ್ಲಿ ಮೃತ ಚಂದನ್ ಕುಮಾರ್ ಕೆಲಸ ಮಾಡುತ್ತಿದ್ದರು.  ಚಂದನ್ ಕುಮಾರ್ ಹತ್ಯೆಯಾಗಿರುವ ವಿಚಾರದ ಬಗ್ಗೆ ಕುಟುಂಬಸ್ಥರಿಗೆ ಪೊಲೀಸರು ಮಾಹಿತಿ ನೀಡಿದ್ದಾರೆ. ಮಗನ ಹತ್ಯೆಯ ವಿಷಯ ತಿಳಿಯುತ್ತಿದ್ದಂತೆಯೇ ಚಂದನ್ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಚಂದನ್ ಕುಮಾರ್ ಅವರ ತಂದೆ ನಿವೃತ್ತ ಶಿಕ್ಷಕರಾಗಿದ್ದಾರೆ.

Key words: Kannadiga, death, firing, Canada

The post ಕೆನಡಾದಲ್ಲಿ ಗುಂಡಿನ ದಾಳಿಗೆ ಕನ್ನಡಿಗ ಬಲಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಗಾಂಜಾ ಮಾರಾಟ: ಆರೋಪಿತನಿಗೆ 4 ವರ್ಷಗಳ ಕಠಿಣ ಶಿಕ್ಷೆ ಮತ್ತು ದಂಡ ವಿಧಿಸಿದ ಕೋರ್ಟ್

ಮೈಸೂರು,ಫೆಬ್ರವರಿ,12,2026 (www.justkannada.in): ಗಾಂಜಾ ಮಾರಾಟ: ಆರೋಪಿತನಿಗೆ 4 ವರ್ಷಗಳ ಕಠಿಣ ಶಿಕ್ಷೆ...

ಅಭಿವೃದ್ಧಿಗೆ ಹಣವಿಲ್ಲದ್ದಕ್ಕೆ ಶಾಸಕರಿಂದ ಫಾರಿನ್ ಟೂರ್- ಆರ್ .ಅಶೋಕ್ ವ್ಯಂಗ್ಯ

ಬೆಂಗಳೂರು,ಫೆಬ್ರವರಿ,12,2026 (www.justkannada.in): ಕಾಂಗ್ರೆಸ್ ಕೆಲ ಶಾಸಕರು ವಿದೇಶ ಪ್ರವಾಸ ಕೈಗೊಂಡಿರುವ ವಿಚಾರ...

ಇನ್ನೊಬ್ಬರ ಹೇಳಿಕೆಗೆ ಪ್ರತಿಕ್ರಿಯಿಸಿದ್ರೆ ನನ್ನತನ ಏನು ಉಳಿಯುತ್ತೆ- ಸಚಿವ ಕೃಷ್ಣಭೈರೇಗೌಡ

ಶಿವಮೊಗ್ಗ,ಫೆಬ್ರವರಿ,12,2026 (www.justkannada.in):  ಸಿಎಂ ಬದಲಾವಣೆ  ಮತ್ತು ಡಿಸಿಎಂ ಡಿಕೆ ಶಿವಕುಮಾರ್ ದೆಹಲಿ...

ಸಿಎಂ ಬದಲಾವಣೆ ವಿಚಾರ: ಇದು ಹೆಚ್ಚು ಚರ್ಚೆ ಮಾಡೋ ವಿಷಯ ಅಲ್ಲ ಎಂದ ಸಚಿವ ಮಹದೇವಪ್ಪ

ಬೆಂಗಳೂರು,ಫೆಬ್ರವರಿ,12,2026 (www.justkannada.in):   ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಹೈಕಮಾಂಡ್...