26
June, 2026

A News 365Times Venture

26
Friday
June, 2026

A News 365Times Venture

ಕ್ಷೇತ್ರ  ಮರುವಿಂಗಡಣೆ ಬಿಲ್ : ಸಂಸದ ಡಾ. ಸಿ.ಎನ್ ಮಂಜುನಾಥ್ ಪ್ರತಿಕ್ರಿಯಿಸಿದ್ದು ಹೀಗೆ

Date:

ನವದೆಹಲಿ,ಏಪ್ರಿಲ್ ,16,2026 (www.justkannada.in):  ಕೇಂದ್ರ ಸರ್ಕಾರ ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆಗೆ ಮುಂದಾಗಿದ್ದು ಇಂದು ಕ್ಷೇತ್ರ ಮರು ವಿಂಗಡಣೆ ಮಸೂದೆ ಲೋಕಸಭೆಯಲ್ಲಿ ಮಂಡನೆಯಾಗಿದೆ.

ಮಸೂದೆಯಿಂದ ದಕ್ಷಿಣ ಭಾರತಕ್ಕೆ ಅನ್ಯಾಯ ಆರೋಪ ಕುರಿತು ಮಾತನಾಡಿರುವ ಬಿಜೆಪಿ ಸಂಸದ ಡಾ.ಸಿ.ಎನ್ ಮಂಜುನಾಥ್, ಉತ್ತರ ಭಾರತದಲ್ಲಿ 20 ಲಕ್ಷ ಮತದಾರರಿಗೆ ಒಂದು ಕ್ಷೇತ್ರ, ದಕ್ಷಿಣ ಭಾರತದಲ್ಲಿ 15 ಲಕ್ಷ ಮತದಾರರಿಗೆ 1 ಕ್ಷೇತ್ರವಾಗಲಿದೆ ಎಂದರು.

ದಕ್ಷಿಣ ಭಾರತದಲ್ಲಿ ಜನಸಂಖ್ಯೆ ಕಡಿಮೆ ಇದೆ. ತೆರಿಗೆ ಪಾಲು ಜನಸಂಖ್ಯೆ ಆಧಾರದ ಮೇಲೆ ಹಂಚಿಕೆ ಆಗುವುದಿಲ್ಲ ಹಿಂದುಳಿದ ಪ್ರದೇಶದ ಆಧಾರದ ಮೇಲೆ ತೆರಿಗೆ ಹಣ ಹಂಚಿಕೆಯಾಗುತ್ತದೆ ಎಂದು ಸಿ.ಎನ್ ಮಂಜುನಾಥ್ ತಿಳಿಸಿದರು.

Key words: constituency redelineation bill, MP, Dr. C.N. Manjunath

The post ಕ್ಷೇತ್ರ  ಮರುವಿಂಗಡಣೆ ಬಿಲ್ : ಸಂಸದ ಡಾ. ಸಿ.ಎನ್ ಮಂಜುನಾಥ್ ಪ್ರತಿಕ್ರಿಯಿಸಿದ್ದು ಹೀಗೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ತೆರಿಗೆ ವಂಚನೆ ಮತ್ತು ತೆರಿಗೆ ಸೋರಿಕೆ ಸಂಪೂರ್ಣ ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ- ಸಿಎಂ ಡಿಕೆಶಿ ಸೂಚನೆ

ಬೆಂಗಳೂರು,ಜೂನ್,26,2026 (www.justkannada.in): ತೆರಿಗೆ ವಂಚನೆಗೆ ಯಾವುದೇ ಅವಕಾಶ ನೀಡಬಾರದು. ತೆರಿಗೆ ಸೋರಿಕೆಯನ್ನು...

ಟೌನ್ ಶಿಪ್ ಹೆಸರಿನಲ್ಲಿ ರೈತರಿಂದ ಭೂಮಿ ಕಸಿದುಕೊಳ್ಳುವುದು ತಪ್ಪು- ಪ್ರತಾಪ್ ಸಿಂಹ

ಹಾಸನ,ಜೂನ್,26,2026 (www.justkannada.in):  ಬಿಡದಿಯ ಟೌನ್ ಶಿಪ್ ನಿರ್ಮಾಣ ವಿಚಾರ ಜಟಾಪಟಿ ತಾರಕಕ್ಕೇರಿದ್ದು,...

ಸರ್ಕಾರದ ಘನತೆ ಉಳಿಸುವ ವೃತ್ತಿಪರತೆ ಪ್ರದರ್ಶಿಸಿ. ಇಲ್ಲದಿದ್ರೆ ಕಠಿಣ ಕ್ರಮ ಅನಿವಾರ್ಯ-ಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಜೂನ್,26,2026 (www.justkannada.in): ಸರ್ಕಾರದ ಘನತೆ ಉಳಿಸುವ ವೃತ್ತಿಪರತೆ ಪ್ರದರ್ಶಿಸಿ. ಇಲ್ಲದಿದ್ದರೆ ಕಠಿಣ...

ಮುತ್ತತ್ತಿ ಕಾವೇರಿ ನದಿಯಲ್ಲಿ ಮತ್ತೊಂದು ದುರಂತ: ವೈದ್ಯರೊಬ್ಬರ ಶವ ಪತ್ತೆ

ಮಂಡ್ಯ, ಜೂನ್,26,2026 (www.justkannada.in):  ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮುತ್ತತ್ತಿ ಕಾವೇರಿ...