3
May, 2026

A News 365Times Venture

3
Sunday
May, 2026

A News 365Times Venture

ಖರ್ಗೆ ಅವರೇ ಪಕ್ಷದ ಸುಪ್ರೀಂ: ರಾಜ್ಯದಲ್ಲಿ ಯಾವ ಬದಲಾವಣೆ ಇಲ್ಲ- ಸಚಿವ ಎಂ.ಬಿ ಪಾಟೀಲ್

Date:

ವಿಜಯಪುರ,ಮೇ1,2026 (www.justkannada.in): ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ಕುರಿತು ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ಎಂ.ಬಿ ಪಾಟೀಲ್, ಸದ್ಯಕ್ಕೆ ರಾಜ್ಯದಲ್ಲಿ ಯಾವ ಬದಲಾವಣೆ ಇಲ್ಲ . ಮಲ್ಲಿಕಾರ್ಜುನ ಖರ್ಗೆ ಅವರೇ ನಮ್ಮ ಪಕ್ಷದ ಸುಪ್ರೀಂ. ಹೈಕಮಾಂಡ್ ಏನು  ಹೇಳುತ್ತದೆಯೋ ಅದು ಸತ್ಯ ಬದಲಾವಣೆ ಇದ್ದರೆ ಮಾತ್ರ ಚರ್ಚೆ ಮಾಡುತ್ತೇವೆ ಎಂದಿದ್ದಾರೆ.  ರಾಹುಲ್ ಗಾಂಧಿ ಸೇರಿ ಎಲ್ಲರೂ ಚರ್ಚೆ ಮಾಡುತ್ತೇವೆ ಎಂದು ಖರ್ಗೆ ಹೇಳಿದ್ದಾರೆ. ಹೀಗಾಗಿ ಯಾವ ಬದಲಾವಣೆ ಇಲ್ಲ ಎಂದರು.

Key words: Mallikarjuna Kharge, CM change, Minister, M.B. Patil

The post ಖರ್ಗೆ ಅವರೇ ಪಕ್ಷದ ಸುಪ್ರೀಂ: ರಾಜ್ಯದಲ್ಲಿ ಯಾವ ಬದಲಾವಣೆ ಇಲ್ಲ- ಸಚಿವ ಎಂ.ಬಿ ಪಾಟೀಲ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕೇಂದ್ರ ಸರ್ಕಾರದಿಂದ ಶಿಷ್ಟಾಚಾರ ಉಲ್ಲಂಘನೆ – ಸಚಿವ ಸಂತೋಷ್ ಲಾಡ್ ಆಕ್ರೋಶ

ಬೆಂಗಳೂರು, ಮೇ. 2,2026 (www.justkannada.in): ದೊಡ್ಡಬಳ್ಳಾಪುರದ ಕಾರ್ಮಿಕ ಇಲಾಖೆ ಅಡಿಯಲ್ಲಿ ಬರುವ...

ಸಿಎಂ ಬದಲಾವಣೆ ಚರ್ಚಿಸುವ ಅವಶ್ಯಕತೆ ಇಲ್ಲ- ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಮೇ,2,2026 (www.justkannada.in): ಸಿಎಂ ಬದಲಾವಣೆ ಬಗ್ಗೆ ಚರ್ಚಿಸುವ ಅವಶ್ಯಕತೆ ಇಲ್ಲ ಎಂದು...

ವಿದ್ಯುತ್‌ ವ್ಯತ್ಯಯ ದೂರಿಗೆ ವಾಟ್ಸ್‌ ಆಪ್‌, ಸಾಮಾಜಿಕ ಜಾಲತಾಣ ಬಳಸಿ: ಬೆಸ್ಕಾಂ ಮನವಿ

ಬೆಂಗಳೂರು,ಮೇ,2,2026 (www.justkannada.in): ವಿದ್ಯುತ್‌ ಸಂಬಂಧಿತ ದೂರುಗಳನ್ನು ದಾಖಲಿಸಲು ವಾಟ್ಸಪ್‌ ಸಹಾಯವಾಣಿ ಸಂಖ್ಯೆಗಳು...

ಮಧ್ಯಪ್ರಾಚ್ಯದಲ್ಲಿ ಬಿಕ್ಕಟ್ಟು ಬಗೆಹರಿದ ಬಳಿಕ ಗ್ಯಾಸ್ ಸಿಲಿಂಡರ್ ದರ ಇಳಿಕೆ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ದಾವಣಗೆರೆ,ಮೇ,2,2026 (www.justkannada.in):  ಮಧ್ಯಪ್ರಾಚ್ಯದಲ್ಲಿ ಯುದ್ದ, ಹೋರ್ಮಜ್ ಜಲಸಂಧಿ ಬಿಕ್ಕಟ್ಟಿನಿಂದ ಗ್ಯಾಸ್ ಸಿಲಿಂಡರ್...