28
April, 2026

A News 365Times Venture

28
Tuesday
April, 2026

A News 365Times Venture

ಗೃಹ ಇಲಾಖೆಯಲ್ಲಿ 17 ಸಾವಿರ ಹುದ್ದೆ ಖಾಲಿ: ನೇಮಕಾತಿ ಆದೇಶಕ್ಕೆ ಅನುಮತಿ- ಗೃಹ ಸಚಿವ ಪರಮೇಶ್ವರ್

Date:

ಬೆಂಗಳೂರು,ಫೆಬ್ರವರಿ,26,2026 (www.justkannada.in): ಗೃಹ ಇಲಾಖೆಯಲ್ಲಿ 17 ಸಾವಿರ ಹುದ್ದೆಗಳು ಖಾಲಿ ಇದೆ. ನೇಮಕಾತಿ ಆದೇಶ ಮಾಡಲು ನಮಗೆ ಅನುಮತಿ ಸಿಕ್ಕಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಾ.ಜಿ.ಪರಮೇಶ್ವರ್,  ಒಳ ಮೀಸಲಾತಿಯಿಂದ ನೇಮಕಾತಿ ವಿಳಂಬ ಆಗಿದೆ ಅದನ್ನ ಸರಿಪಡಿಸುವುದರ ಬಗ್ಗೆ ಚರ್ಚೆ ಮಡುತ್ತೇವೆ. ನೇಮಕಾತಿ ಆದೇಶ ಮಾಡಲು ಅನುಮತಿ ಸಿಕ್ಕಿದೆ ಎಂದರು.

ಹಣವಂತರು ಗ್ಯಾರಂಟಿ ಪಡೆಯುತ್ತಿರುವ ಕುರಿತು ಪ್ರತಿಕ್ರಿಯಿಸಿದ ಪರಮೇಶ್ವರ್,  ಗ್ಯಾರಂಟಿ  ಜಾರಿ ಮಾಡುವಾಗ ನಿಯಮ ಮಾಡಿರಲಿಲ್ಲ. ಹಣವಂತರು ಯಾರು ತೆಗೆದುಕೊಳ್ಳುತ್ತಿದ್ದಾರೆ. ಎಂದು ಯೋಚಿಸಿದ್ವಿ ಈಗಲೂ ಕೆಲವರ ಬಳಿ ಹಣ ಇದ್ದರೂ ಗ್ಯಾರಂಟಿ ನಮಗೆ ಕೊಡಿ ಅಂತಾರೆ.  100 ಎಕರೆ ಜಮೀನಿದರೂ 2 ಸಾವಿರ ಹಣ  ಪಡೆಯುತ್ತಾರೆ ಎಂದು ತಿಳಿಸಿದರು.

Key words: 17,000 posts, vacant, Home Department, Minister, Parameshwar

The post ಗೃಹ ಇಲಾಖೆಯಲ್ಲಿ 17 ಸಾವಿರ ಹುದ್ದೆ ಖಾಲಿ: ನೇಮಕಾತಿ ಆದೇಶಕ್ಕೆ ಅನುಮತಿ- ಗೃಹ ಸಚಿವ ಪರಮೇಶ್ವರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೇ ಅಂತ್ಯಕ್ಕೆ ಹೈಕಮಾಂಡ್ ಒಂದು ನಿರ್ಧಾರಕ್ಕೆ ಬರಬಹುದು- ಸಚಿವ ಕೆ.ಎಚ್ ಮುನಿಯಪ್ಪ

ನವದೆಹಲಿ,ಏಪ್ರಿಲ್, 28,2026 (www.justkannada.in):  ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಹೈಕಮಾಂಡ್ ಮೇ...

ವಿನಯ್ ಕುಲಕರ್ಣಿ ಶಾಸಕ ಸ್ಥಾನ ಅನರ್ಹಗೊಳಿಸುವಂತೆ ಆಗ್ರಹ: ಸ್ಪೀಕರ್ ಗೆ ಪತ್ರ

ಬೆಂಗಳೂರು,ಏಪ್ರಿಲ್,28,2026 (www.justkannada.in):  ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ...

KSDL ಅಭೂತಪೂರ್ವ ಸಾಧನೆ: ಇದೇ ಮೊದಲ ಬಾರಿ 2,016 ಕೋಟಿ ರೂ. ವಹಿವಾಟಿನ ವಿಕ್ರಮ

ಬೆಂಗಳೂರು,ಏಪ್ರಿಲ್,28,2026 (www.justkannada.in): ನೂರತ್ತು ವರ್ಷಗಳ ಇತಿಹಾಸವಿರುವ, ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು...

ಫ್ಯಾಶನ್ ಡಿಸೈನಿಂಗ್ ಉಚಿತ ತರಬೇತಿ: ಆಸಕ್ತರು ಅರ್ಜಿ ಸಲ್ಲಿಸಿ

ಬೆಂಗಳೂರು ಗ್ರಾಮಾಂತರ ಏಪ್ರಿಲ್, 28,2026 (www.justkannada.in): ಪರಿಶಿಷ್ಟ ಪಂಗಡದ ಮಹಿಳಾ ಅಭ್ಯರ್ಥಿಗಳಿಗೆ...