14
June, 2026

A News 365Times Venture

14
Sunday
June, 2026

A News 365Times Venture

ಗ್ಯಾರಂಟಿ ಬಂದ್ ಗೆ ಹುನ್ನಾರ: ಗೃಹಲಕ್ಷ್ಮಿಯ 5 ಸಾವಿರ ಕೋಟಿ ರೂ. ಬಂದಿಲ್ಲ- ಶ್ರೀರಾಮುಲು

Date:

 ಬೆಂಗಳೂರು,ಜೂನ್,12,2026 (www.justkannada.in):  ಗ್ಯಾರಂಟಿ ಯೋಜನೆಗಳನ್ನ ಪರಿಷ್ಕರಣೆ ಮಾಡುತ್ತಿರುವ ರಾಜ್ಯ ಸರ್ಕಾರದ ವಿರುದ್ದ ಮಾಜಿ ಸಚಿವ ಶ್ರೀರಾಮುಲು ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಮಾತನಾಡಿದ ಶ್ರೀರಾಮುಲು, ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಇದು ಗ್ಯಾರಂಟಿ ಯೋಜನೆಗಳನ್ನ ಬಂದ್ ಮಾಡುವ ಹುನ್ನಾರ. ಒಂದು ಕಡೆ ಏನು ಹೇಳಬೇಕು ಅಂತಾ ಡಿಕೆ ಶಿವಕುಮಾರ್ ಗೆ ಗೊತ್ತಾಗುತ್ತಿಲ್ಲ.  ಸಿದ್ದರಾಮಯ್ಯ ಆಡಳಿತ ಸರಿ ಇರಲಿಲ್ಲ ಎಂದು ಹೇಳಲು ಹೊರಟಿದ್ದಾರಾ?  ಸಿದ್ದರಾಮಯ್ಯನವರ ಯೋಜಿನೆಗಳನ್ನ ನಿಲ್ಲಿಸಲು ಹೊರಟಿದ್ದಾರೋ ಗೊತ್ತಿಲ್ಲ ಎಂದರು..

ಎಲ್ಲರಿಗೂ ಉಚಿತ ಅಂತಾ ಅಧಿಕಾರಕ್ಕೆ ಬಂದು ಈಗ ಪರಿಷ್ಕರಣೆ ಮಾಡಲು ಮುಂದಾಗಿದ್ದಾರೆ.  ಗೃಹಲಕ್ಷ್ಮಿ ಯೋಜನೆಯ   5 ಸಾವಿರ ಕೋಟಿರ ರೂ. ಹಣ ಬಂದಿಲ್ಲ ಎಂದು ಶ್ರೀರಾಮುಲು ಚಾಟಿ ಬೀಸಿದರು.

Key words: guarantee, bandh, Congress, Government, Sriramulu

The post ಗ್ಯಾರಂಟಿ ಬಂದ್ ಗೆ ಹುನ್ನಾರ: ಗೃಹಲಕ್ಷ್ಮಿಯ 5 ಸಾವಿರ ಕೋಟಿ ರೂ. ಬಂದಿಲ್ಲ- ಶ್ರೀರಾಮುಲು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜವಾಬ್ದಾರಿ ವಹಿಸುವಾಗ ಸ್ಪಷ್ಟತೆ ಇರಬೇಕು- ಮುಂದುವರೆದ ಸಚಿವ ಕೃಷ್ಣಭೈರೇಗೌಡರ ಅಸಮಾಧಾನ?

ಬೆಂಗಳೂರು,ಜೂನ್,13,2026 (www.justkannada.in): ಖಾತೆ ಹಂಚಿಕೆಯಾದರೂ ಸಚಿವರ ಮುನಿಸು ಮುಂದುವರೆದಿದ್ದು  ಈ ಮಧ್ಯೆ...

ಬಿಡದಿ ಟೌನ್ ಶೀಪ್ ಯೋಜನೆ ಕುಮಾರಸ್ವಾಮಿ ಅವರದ್ದೇ – ಡಿ.ಕೆ ಸುರೇಶ್

ಬೆಂಗಳೂರು,ಜೂನ್,13,2026 (www.justkannada.in):  ಬಿಡದಿಯ ಟೌನ್ ಶಿಪ್ ಯೋಜನೆಗೆ ರಾಜ್ಯ ಸರ್ಕಾರ ಅಂತಿಮ...

ನಮ್ಮ ಸಮುದಾಯಕ್ಕೆ ಮತ್ತೆರಡು ಸಚಿವ ಸ್ಥಾನ ನೀಡಿ- ಸಚಿವ ಸತೀಶ್ ಜಾರಕಿಹೊಳಿ

ಬೆಂಗಳೂರು,ಜೂನ್,13,2026 (www.justkannada.in): ಎಸ್‌ ಟಿ ಸಮುದಾಯಕ್ಕೆ ಸಚಿವ ಸಂಪುಟದಲ್ಲಿ ಮತ್ತಷ್ಟು ಪ್ರಾತಿನಿಧ್ಯ...

‘ಉತ್ತರಕುಮಾರನ ಪೌರುಷ’ ಸಾಕು ಮಾಡಿ: ಕಸದ ಟೆಂಡರ್‌ ಭ್ರಷ್ಟಚಾರ CBI ತನಿಖೆಗೆ ವಹಿಸಿ- ಆರ್.ಅಶೋಕ್

ಬೆಂಗಳೂರು,ಜೂನ್,13,2026 (www.justkannada.in): ಬೆಂಗಳೂರಿನ ಕಸದ ಟೆಂಡರ್ ನಲ್ಲಿ ಆಗಿರುವ ಬ್ರಹ್ಮಾಂಡ ಭ್ರಷ್ಟಾಚಾರದ...