5
September, 2026

A News 365Times Venture

5
Saturday
September, 2026

A News 365Times Venture

ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿ: ಕೋಳಿಗಳಿಗೆ ಮುಗಿಬಿದ್ದ ಜನರು

Date:

ಶಿವಮೊಗ್ಗ,ಜುಲೈ,2,2025 (www.justkannada.in): ಚಾಲಕನ ನಿಯಂತ್ರಣ ತಪ್ಪಿ ಕೋಳಿ ಸಾಗಿಸುತ್ತಿದ್ದ ಕ್ಯಾಂಟರ್ ಪಲ್ಟಿಯಾಗಿ 700ಕ್ಕೂ ಹೆಚ್ಚು ಕೋಳಿಗಳು ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.

ಸಾಗರ ತಾಲೂಕಿನ ಆನಂದಪುರ ಸಮೀಪದ ಮುಂಬಾಳು ತಿರುವಿನಲ್ಲಿ ಈ ಘಟನೆ ನಡೆದಿದೆ. ಕಡೂರಿನಿಂದ ಸಾಗರಕ್ಕೆ ಕೋಳಿ ಸಾಗಿಸುತ್ತಿದ್ದ ಕ್ಯಾಂಟರ್ ಪಲ್ಟಿಯಾಗಿದ್ದು ಕ್ಯಾಂಟರ್ ನಲ್ಲಿದ್ದ 1700 ಕೋಳಿಗಳ ಪೈಕಿ 700 ಕೋಳಿಗಳು ಸ್ಥಳದಲ್ಲೇ ಸಾವನ್ನಪ್ಪಿವೆ. ಕ್ಯಾಂಟರ್ ಪಲ್ಟಿಯಾಗುತ್ತಿದ್ದಂತೆ ಕೋಳಿಗಳನ್ನು ಎತ್ತಿಕೊಳ್ಳಲು ಜನ ಮುಗಿಬಿದ್ದರು.

ಆನಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.vtu

Key words: Driver, loses, control , Canter ,overturns,

The post ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿ: ಕೋಳಿಗಳಿಗೆ ಮುಗಿಬಿದ್ದ ಜನರು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮಾಸಾಶನ ವೃದ್ಧಾಪ್ಯ ವೇತನ ನೀಡುತ್ತಿಲ್ಲ: ಬಡವರಿಂದ ಸರ್ಕಾರ ದೂರ ಸಾಗುತ್ತಿದೆ- ಬಿವೈ ವಿಜಯೇಂದ್ರ

ರಾಯಚೂರು,ಸೆಪ್ಟಂಬರ್,4,2026 (www.justkannada.in):  ಡಿಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಡವರಿಂದ ದೂರ...

ರಾಜ್ಯದಲ್ಲಿ ಮೋಡಬಿತ್ತನೆಗೆ ಅಧಿಕೃತ ಚಾಲನೆ

ಬೆಂಗಳೂರು,ಸೆಪ್ಟಂಬರ್ ,4,2026 (www.justkannada.in):  ರಾಜ್ಯದಲ್ಲಿ ತೀವ್ರ ಬರಗಾಲ ಹಿನ್ನೆಲೆಯಲ್ಲಿ ಮೋಡಬಿತ್ತನೆಗೆ ಅಧಿಕೃತ...

ಸಾಲಮನ್ನಾಕ್ಕೆ ನೆರವು ಕೋರಿ ದೆಹಲಿಗೆ ಸರ್ವಪಕ್ಷ ನಿಯೋಗ: ಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು, ಸೆಪ್ಟಂಬರ್,4,2026 (www.justkannada.in):  “ಸಾಲ ಮನ್ನಾಕ್ಕೆ ನೆರವು ಕೋರಿ ದೆಹಲಿಗೆ ಸರ್ವಪಕ್ಷ...

ಸಿಎಂ ಡಿಕೆಶಿಗಿಂತ ಸೂಪರ್ ಸಿಎಂ ಪ್ರಿಯಾಂಕ್ ಖರ್ಗೆ- ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವ್ಯಂಗ್ಯ

ಬೆಂಗಳೂರು,ಸೆಪ್ಟಂಬರ್,4,2026 (www.justkannada.in):  ಸಿಎಂ ಡಿಕೆ ಶಿವಕುಮಾರ್ ಗಿಂತ  ಸೂಪರ್ ಸಿಎಂ  ಇದ್ದಾರೆ...