25
June, 2026

A News 365Times Venture

25
Thursday
June, 2026

A News 365Times Venture

ಚಿತ್ರದುರ್ಗದಲ್ಲಿ BSY ಅಭಿಮಾನೋತ್ಸವದ ಸಂಭ್ರಮ

Date:

ಚಿತ್ರದುರ್ಗ,ಮೇ,9,2026 (www.justkannadda.in): ಇಂದು ಕೋಟೆ ನಾಡು ಚಿತ್ರದುರ್ಗದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಬೃಹತ್ ಅಭಿಮಾನೋತ್ಸವಕ್ಕೆ ಭರ್ಜರಿ ತಯಾರಿ ನಡೆದಿದೆ.

ಬಿಎಸ್ ಯಡಿಯೂರಪ್ಪ ರಾಜಕೀಯ ಜೀವನಕ್ಕೆ 50 ವರ್ಷ ತುಂಬಿದ ಹಿನ್ನೆಲೆಯಲ್ಲಿ ಚಿತ್ರದುರ್ಗದಲ್ಲಿ ಇಂದು  ‘ ಬಿಎಸ್ ವೈ ಅಭಿಮಾನೋತ್ಸವಕ್ಕೆ ಸಾಕ್ಷಿಯಾಗುತ್ತಿದೆ. ಮಾದಾರ ಚನ್ನಯ್ಯ ಮಠದ ಆವರಣದಲ್ಲಿ ನಿರ್ಮಿಸಲಾಗಿರುವ ಬೃಹತ್ ವೇದಿಕೆಯು ಏಳುಸುತ್ತಿನ ಕೋಟೆಯ ಮಾದರಿಯಲ್ಲಿದ್ದು, ಬಿಜೆಪಿ ನಾಯಕರು, ಮುಖಂಡರು, ಕಾರ್ಯಕರ್ತರು  ಕಾರ್ಯಕ್ರಮಕ್ಕೆ ಜಮಾಯಿಸಿದ್ದಾರೆ.

ಇಂದು ಮಧ್ಯಾಹ್ಮ 3 ಗಂಟೆ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಲಿದ್ದು ಬಿಎಸ್ ವೈ ಅಭಿಮಾನೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ಬಿ. ಎಸ್ ಯಡಿಯೂರಪ್ಪ ಅವರು ತಮ್ಮ ಆರಂಭಿಕ ರಾಜಕೀಯ ದಿನಗಳಲ್ಲಿ ಬಳಸುತ್ತಿದ್ದ ಅಂಬಾಸಿಡರ್ ಕಾರು ಪ್ರದರ್ಶನಕ್ಕೆ ಇಟ್ಟಿರುವುದು ಪ್ರಮುಖ ಆಕರ್ಷಣೆಯಾಗಿದೆ. ಲಕ್ಷಾಂತರ ಅಭಿಮಾನಿಗಳು ಸೇರುವ ನಿರೀಕ್ಷೆಯಿದ್ದು, ಹಲವು ಗಣ್ಯರು ಸಮಾರಂಭದಲ್ಲಿ ಭಾಗಿಯಾಗುತ್ತಿದ್ದಾರೆ.

Key words: BSY Abhimanotsava, celebration, Chitradurga

The post ಚಿತ್ರದುರ್ಗದಲ್ಲಿ BSY ಅಭಿಮಾನೋತ್ಸವದ ಸಂಭ್ರಮ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ತುಂಗಭದ್ರಾ ಡ್ಯಾಂನ ನೂತನ ಕ್ರಸ್ಟ್ ಗೇಟ್‌ ಗಳು ಲೋಕಾರ್ಪಣೆ

ಕೊಪ್ಪಳ, ಜೂನ್,25,2026 (www.justkannada.in): ಕರ್ನಾಟಕ, ತೆಲಂಗಾಣ, ಆಂಧ್ರ ಪ್ರದೇಶಕ್ಕೆ ನೀರಾವರಿಗೆ ಆಧಾರವಾಗಿರುವ...

NCERT 6ನೇ ಕ್ಲಾಸ್‌ ಕನ್ನಡ ಪುಸ್ತಕಕ್ಕೆ ಕೃಷ್ಣ ಹೆಸರು: ಕೇಂದ್ರದ ವಿರುದ್ದ ಮಧು ಬಂಗಾರಪ್ಪ ಆಕ್ರೋಶ

ಬೆಂಗಳೂರು,ಜೂನ್,25,2026 (www.justkannada.in): ಎನ್ ಸಿಇಆರ್ ಟಿಯ ಆರನೇ ತರಗತಿ ಕನ್ನಡ ಪುಸ್ತಕಕ್ಕೆ...

ಬಿಜೆಪಿ ಆಂತರಿಕ ಕಲಹದಿಂದ ಅಡ್ಡ ಮತದಾನ: ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಅವರೇ ಕಾರಣ- ಗುಡುಗಿದ ಎಸ್.ಟಿ ಸೋಮಶೇಖರ್

ಬೆಂಗಳೂರು,ಜೂನ್,25,2026 (www.justkannada.in):  ಬಿಜೆಪಿ ಆಂತರಿಕ ಕಲಹದಿಂದ ಅಡ್ಡ ಮತದಾನವಾಗಿದೆ. ಇಷ್ಟೆಲ್ಲಾ ಅಲ್ಲೋಲ...

ಇಡಿ ದಾಳಿ ರಾಜಕೀಯ ಪ್ರೇರಿತ: ಮುಂದೆ ನಮ್ಮ ಮೇಲೂ ಆಗಬಹುದು-ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು,ಜೂನ್,24,2026 (www.justkannada.in):  ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ಹಾಗೂ ಬೆಳಗಾವಿ...