27
June, 2026

A News 365Times Venture

27
Saturday
June, 2026

A News 365Times Venture

 ಜಮೀರ್ ರಂತಹ ದೊಡ್ಡ ತ್ಯಾಗಮಯಿ ಯಾರಿಲ್ಲ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Date:

ವಿಜಯಪುರ,ಮೇ,3,2025 (www.justkannada.in):  ಮೋದಿ ಅವಕಾಶ ಕೊಟ್ರೆ ನಾನು ಪಾಕ್ ಮೇಲೆ ಯುದ್ದ ಮಾಡೋಕೆ ಸಿದ್ಧ ಪ್ರಧಾನಿ ಮೋದಿ ಪಾಕಿಸ್ತಾನದ ಮೇಲೆ ಯುದ್ಧ ಘೋಷಿಸಲಿ ಎಂಬ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿಕೆ ಬಗ್ಗೆ ಕೇಂದ್ರಸಿವ ಪ್ರಹ್ಲಾದ್ ಜೋಶಿ ವ್ಯಂಗ್ಯವಾಡಿದ್ದಾರೆ.

ಈ ಕುರಿತು ಮಾತನಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಜಮೀರ್ ರಂತಹ ದೊಡ್ಡ ತ್ಯಾಗಮಯಿ ಯಾರಿಲ್ಲ.  ಜಮೀರ್ ಅಹ್ಮದ್ ಖಾನ್ ಶಾಂತವಾಗಿದ್ದರೇ ಸಾಕು. ನೀವೇನು ಮಾಡೋದು ಬೇಡ ಮಿಲಿಟರಿಯನ್ನ ನಂಬಿ ಸುಮ್ಮನಿರಿ ಸಾಕು ನಿಮ್ಮ ಭಾಷಣ  ಬೇಡ. ನೀವು  ಗಡಿಗೆ ಹೋಗೋದು ಬೇಡ  ಎಂದರು.

ಜಮೀರ್ ರಂತಹ ದೊಡ್ಡ ತ್ಯಾಗಮಯಿ ಯಾರಿಲ್ಲ ಎಂದು ಲೇವಡಿ ಮಾಡಿದ ಪ್ರಹ್ಲಾದ್ ಜೋಶಿ, ಸೈನಿಕರು  ಇಂಟೆಲಿಜೆನ್ಸ್ ಬಗ್ಗೆ ವಿಶ್ವಾಸವಿಡಿ.  ಜಮೀರ್ ಶಾಂತವಾಗಿರುವುದೇ ದೇಶಕ್ಕೆ ದೊಡ್ಡ ಸೇವೆ. ಭಾರತೀಯ ಸೈನಿಕರನ್ನ ನಂಬಿ ಸುಮ್ಮನಿರಿ ಸಾಕು. ಜಮೀರ್, ಸಂತೋಷ್ ಲಾಡ್, ಮಲ್ಲಿಕಾರ್ಜುನ ಖರ್ಗೆ ಸಿದ್ದರಾಮಯ್ಯ ಸುಮ್ಮನಿದ್ದರೇ ಸಾಕು ಎಂದರು.

Key words: Zameer Ahamad khan, Statement, Union Minister, Prahlad Joshi

The post  ಜಮೀರ್ ರಂತಹ ದೊಡ್ಡ ತ್ಯಾಗಮಯಿ ಯಾರಿಲ್ಲ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾನು ಯಲಹಂಕದಲ್ಲೇ ನಿಂತು ಅವರನ್ನೇ ಸೋಲಿಸ್ತೇನೆ- ಸ್ವಪಕ್ಷದ ಶಾಸಕನಿಗೆ ಸಂಸದ ಕೆ.ಸುಧಾಕರ್ ತಿರುಗೇಟು

ಬೆಂಗಳೂರು,ಜೂನ್.27,2026 (www.justkannada.in):  ಯಲಹಂಕದಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿ ಹಮ್ಮಿಕೊಂಡಿರುವ ವಿಚಾರಕ್ಕೆ ಸಂಬಂಧಿಸಿದಂತೆ...

ಬೇರೆ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಅಧಿಕಾರಿಗಳನ್ನ ಮಾತೃ ಇಲಾಖೆಗೆ ವಾಪಸ್ ಕರೆಸಿ- ಸಚಿವ ರಾಮಲಿಂಗರೆಡ್ಡಿ ಸೂಚನೆ

ಬೆಂಗಳೂರು,ಜೂನ್,26,2026 (www.justkannada.in): ಬೇರೆ ಬೇರೆ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಜಲಸಂಪನ್ಮೂಲ ಇಲಾಖೆಯ...

ಈ ಬಾರಿ ಮೈಸೂರು ದಸರಾದಲ್ಲಿ ವಿಜೃಂಭಣೆಯಿಂದ ಕಂಬಳ ನಡೆಸುತ್ತೇವೆ- ಶಾಸಕ ಅಶೋಕ್ ರೈ

ಮೈಸೂರು,ಜೂನ್,26,2026 (www.justkannada.in):  ಮೈಸೂರು ದಸರಾದಲ್ಲಿ ಕಂಬಳ ಮಾಡಲು ಸಿಎಂ ಡಿಕೆ ಶಿವಕುಮಾರ್...

ಬಿಡದಿ ಟೌನ್ ಶಿಪ್ ಬಗ್ಗೆ ವರಿಷ್ಠರು ಪರಿಹಾರ ನೀಡ್ತಾರೆ- ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ,ಜೂನ್,26,2026 (www.justkannada.in): ಬಿಡದಿ ಟೌನ್ ಶಿಪ್ ಬಗ್ಗೆ ಗೊಂದಲ ಇರುವುದು ನಿಜ....