7
March, 2026

A News 365Times Venture

7
Saturday
March, 2026

A News 365Times Venture

ಜಾತಿಗಣತಿ ಕುರಿತು ಚರ್ಚೆ ಅಪೂರ್ಣ: ಯಾರು ವಿರೋಧ ವ್ಯಕ್ತಪಡಿಸಿಲ್ಲ- ಸಿಎಂ ಸಿದ್ದರಾಮಯ್ಯ

Date:

ಬೆಂಗಳೂರು,ಏಪ್ರಿಲ್,18,2025 (www.justkannada.in): ನಿನ್ನೆ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಸಚಿವರು ಏರು ಧ್ವನಿಯಲ್ಲಿ ಮಾತನಾಡಿದ್ದು ಜಟಾಪಟಿ ನಡೆದಿದೆ ಎಂದು ವರದಿಯಾದ ಹಿನ್ನೆಲೆ ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕ್ಯಾಬಿನೆಟ್ ನಲ್ಲಿ ಜಾತಿಗಣತಿ ಕುರಿತು ಚರ್ಚೆ ಅಪೂರ್ಣಗೊಂಡಿದೆ. ಜಾತಿಗಣತಿ ವರದಿ ಬಗ್ಗೆ ಯಾರೂ ವಿರೋಧ ವ್ಯಕ್ತಪಡಿಸಿಲ್ಲ ಎಂದು ಹೇಳಿದ್ದಾರೆ.

ಸಭೆಯಲ್ಲಿ ಜಾತಿಗಣತಿ ವರದಿ ಬಗ್ಗೆ ಏರುಧ್ವನಿಯಲ್ಲಿ ಮಾತನಾಡಿದ್ರು ಅಂತಾ ಬಂದಿದೆ. ಆದರೆ ಅದು ಸುಳ್ಳು. ಜೋರು ಮಾತಿಂದ ಯಾರೂ ಹೇಳಿಲ್ಲ. ಚರ್ಚೆ ಅಪೂರ್ಣವಾಗಿದೆ ಅಷ್ಟೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

Key words: Discussion, caste census, incomplete, CM Siddaramaiah

The post ಜಾತಿಗಣತಿ ಕುರಿತು ಚರ್ಚೆ ಅಪೂರ್ಣ: ಯಾರು ವಿರೋಧ ವ್ಯಕ್ತಪಡಿಸಿಲ್ಲ- ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸಿಎಂರಿಂದ ಒಳ್ಳೆಯ ಬಜೆಟ್: ಕೇಂದ್ರ ಸಹಕಾರ ನೀಡುತ್ತಿಲ್ಲ- ಸಚಿವ ಎನ್.ಎಸ್ ಬೋಸರಾಜು

ಕಲಬುರುಗಿ,ಮಾರ್ಚ್,7,2026 (www.justkannada.in): ನಿನ್ನೆ ಸಿಎಂ ಸಿದ್ದರಾಮಯ್ಯ 2026-27ನೇ ಸಾಲಿನ ರಾಜ್ಯ ಬಜೆಟ್...

ರಾಜ್ಯ ಬಜೆಟ್: ಅಭಿವೃದ್ಧಿ ಮತ್ತು ನಾಗರಿಕ-ಕೇಂದ್ರಿತ ಆಡಳಿತಕ್ಕಾಗಿ ಕೃತಕ ಬುದ್ಧಿಮತ್ತೆ ಬಳಕೆ

ಬೆಂಗಳೂರು,ಮಾರ್ಚ್,6,2026 (www.justkannada.n): ಕರ್ನಾಟಕ ಬಜೆಟ್ 2026-27 ತಾಂತ್ರಿಕ ಪ್ರಗತಿ, ಎಲ್ಲರನ್ನೂ ಒಳಗೊಂಡ...

ಸಿಎಂ ಬಜೆಟ್ ನಲ್ಲಿ ಸರ್ವಾಂಗೀಣ ಅಭಿವೃದ್ಧಿ ದೃಷ್ಟಿ- ಸಚಿವ ಎಂ. ಬಿ ಪಾಟೀಲ್ ಹರ್ಷ

ಬೆಂಗಳೂರು,ಮಾರ್ಚ್,6,2026 (www.justkannada.in):  ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಮಂಡಿಸಿದ ದಾಖಲೆಯ 17ನೇ ಬಜೆಟ್...

ರೈತರ ಪಾಲಿಗೆ ಬಜೆಟ್ ನಿರಾಸೆ ತಂದಿದೆ – ಕುರುಬೂರು ಶಾಂತಕುಮಾರ್

ಮೈಸೂರು,ಮಾರ್ಚ್,6,2026 (www.justkannada.in): ರೈತರ ಆತ್ಮಹತ್ಯೆಯಲ್ಲಿ ಕರ್ನಾಟಕ ರಾಜ್ಯ ದೇಶದಲ್ಲಿಯೇ ಎರಡನೇ ಸ್ಥಾನದಲ್ಲಿದೆ....