6
March, 2026

A News 365Times Venture

6
Friday
March, 2026

A News 365Times Venture

ಜಾತಿಗಣತಿ ವರದಿ ವಿಚಾರ: ವಿಶೇಷ ಸಚಿವ ಸಂಪುಟ ಸಭೆ ಆರಂಭ

Date:

ಬೆಂಗಳೂರು,ಏಪ್ರಿಲ್,17,2025 (www.justkannada.in): ಜಾತಿ ಜನಗಣತಿ ವರದಿ ಬಿಡುಗಡೆ ಕುರಿತು ಚರ್ಚಿಸಲು ಇಂದು ಕರೆಯಲಾಗಿದ್ದ ವಿಶೇಷ ಸಚಿವ ಸಂಪುಟ ಸಭೆ ಆರಂಭವಾಗಿದೆ.

ಇಂದು ವಿಧಾನಸೌಧದದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಯುತ್ತಿದ್ದು ಡಿಸಿಎಂ ಡಿಕೆ ಶಿವಕುಮಾರ್ ಸೇರಿ ಎಲ್ಲಾ ಸಚಿವರು ಭಾಗಿಯಾಗಿದ್ದಾರೆ ಎನ್ನಲಾಗಿದೆ. ಸಭೆಯಲ್ಲಿ ಸಚಿವರು ತಮ್ಮ ಅಭಿಪ್ರಾಯ ತಿಳಿಸಲಿದ್ದಾರೆ. ಇಂದು ಜಾತಿ ಜನಗಣತಿ ವರದಿ ಭವಿಷ್ಯ ನಿರ್ಧಾರವಾಗಲಿದೆ.

ವರದಿ ಬಗ್ಗೆ ಚರ್ಚೆಗೂ ಮುನ್ನ ಆರುಪುಟಗಳ ಪ್ರಸ್ತಾವನೆಯನ್ನ ಸಭೆಯಲ್ಲಿ ಮಂಡಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.  ಸಚಿವ ಸಂಪುಟ ಸಭೆಗೂ ಮುನ್ನ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಕಚೇರಿಯಲ್ಲಿ ಪ್ರತ್ಯೇಕವಾಗಿ ಸಭೆ ನಡೆಸಿದ್ದರು.

Key words: Caste census, report, Special, cabinet meeting

The post ಜಾತಿಗಣತಿ ವರದಿ ವಿಚಾರ: ವಿಶೇಷ ಸಚಿವ ಸಂಪುಟ ಸಭೆ ಆರಂಭ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರೈತರ ಪಾಲಿಗೆ ಬಜೆಟ್ ನಿರಾಸೆ ತಂದಿದೆ – ಕುರುಬೂರು ಶಾಂತಕುಮಾರ್

ಮೈಸೂರು,ಮಾರ್ಚ್,6,2026 (www.justkannada.in): ರೈತರ ಆತ್ಮಹತ್ಯೆಯಲ್ಲಿ ಕರ್ನಾಟಕ ರಾಜ್ಯ ದೇಶದಲ್ಲಿಯೇ ಎರಡನೇ ಸ್ಥಾನದಲ್ಲಿದೆ....

ಕೇಂದ್ರದಿಂದ ಮಲತಾಯಿ ಧೋರಣೆ: ರಾಜ್ಯದ ಬೆಳವಣಿಗೆ ಪ್ರಮಾಣ ಕಡಿಮೆಯಾಗಿದೆ- ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮಾರ್ಚ್,6,2026 (www.justkannada.in):  ಕೇಂದ್ರ ಸರ್ಕಾರ ಜಿ.ಎಸ್ ಟಿ ಕೊಡದಿದ್ದರಿಂದ ರಾಜ್ಯದ ಬೆಳವಣಿಗೆ...

ಅಭಿವೃದ್ಧಿ ಮತ್ತು ಸಾಮಾಜಿಕ ನ್ಯಾಯದ ಸಮತೋಲಿತ ಬಜೆಟ್: MLC  ಕೆ.ಶಿವಕುಮಾರ್

ಮೈಸೂರು,ಮಾರ್ಚ್,6,2026 (www.justkannada.in):  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಇತಿಹಾಸದಲ್ಲಿ 17ನೇ ಬಜೆಟ್...

UPSC ಪರೀಕ್ಷೆ ಫಲಿತಾಂಶ ಪ್ರಕಟ: ಅನುಜ್​ ಅಗ್ನಿಹೋತ್ರಿ ದೇಶಕ್ಕೇ ನಂ.1

ನವದೆಹಲಿ,ಮಾರ್ಚ್,6,2026 (www.justkannada.in): ಕೇಂದ್ರ ಲೋಕಸೇವಾ ಸೇವಾ ಆಯೋಗದ (ಯುಪಿಎಸ್​ಸಿ) 2025ನೇ ಸಾಲಿನ ಪರೀಕ್ಷಾ...