1
April, 2026

A News 365Times Venture

1
Wednesday
April, 2026

A News 365Times Venture

ಜಿಲ್ಲಾಸ್ಪತ್ರೆ ಮಕ್ಕಳ ವೈದ್ಯನ ಕಿಡ್ನಾಪ್: 6 ಕೋಟಿ ರೂ.ಗೆ ಬೇಡಿಕೆ ಇಟ್ಟ ದುಷ್ಕರ್ಮಿಗಳು

Date:

ಬಳ್ಳಾರಿ, ಜನವರಿ, 25,2025 (www.justkannada.in):  ಬಳ್ಳಾರಿ ಜಿಲ್ಲಾ ಆಸ್ಪತ್ರೆಯ ಮಕ್ಕಳ ವೈದ್ಯ ಡಾ.ಸುನೀಲ್ ಅವರನ್ನು ದುಷ್ಕರ್ಮಿಗಳು ಕಾರಿನಲ್ಲಿ ಅಪಹರಿಸಿ ಇದೀಗ 6 ಕೋಟಿ ರೂಪಾಯಿ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ.

ಸತ್ಯನಾರಾಯಣ ಪೇಟೆಯ ಶನೇಶ್ವರ ಗುಡಿ ಬಳಿ ವಾಕಿಂಗ್ ಮಾಡುವಾಗ ವೈದ್ಯ ಸುನೀಲ್ ಅವರನ್ನ ಅವರನ್ನ ಕಾರಿನಲ್ಲಿ ಅಪಹರಣಕಾರರು ಕಿಡ್ನಾಪ್ ಮಾಡಿದ್ದಾರೆ. ನಂಬರ್ ಪ್ಲೇಟ್ ಇಲ್ಲದ ಟಾಟಾ ಇಂಡಿಗೋ  ಕಾರಿನಲ್ಲಿ ದುಷ್ಕರ್ಮಿಗಳು ಅಪಹರಿಸಿದ್ದಾರೆ ಎನ್ನಲಾಗಿದೆ.

ದುಷ್ಕರ್ಮಿಗಳು 6 ಕೋಟಿ ರೂಪಾಯಿಗೆ ಬೇಡಿಕೆ ಇಟ್ಟಿದ್ದು, ಕಿಡ್ನಾಪ್ ಮಾಡಿರುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

Key words: Ballari, Kidnap, district hospital,  pediatrician,

The post ಜಿಲ್ಲಾಸ್ಪತ್ರೆ ಮಕ್ಕಳ ವೈದ್ಯನ ಕಿಡ್ನಾಪ್: 6 ಕೋಟಿ ರೂ.ಗೆ ಬೇಡಿಕೆ ಇಟ್ಟ ದುಷ್ಕರ್ಮಿಗಳು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಆರೋಪ: ರಾಜ್ಯ ನರ್ಸಿಂಗ್ ಕೌನ್ಸಿಲ್ ರಿಜಿಸ್ಟ್ರರ್ ಬಂಧನ

ಬೆಂಗಳೂರು,ಏಪ್ರಿಲ್,1,2026 (www.justkannada.in):  ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇಲೆ,...

ಮೈಸೂರು ಬಟ್ಟೆ ಬ್ಯಾಗ್ ಖರೀದಿ ಪ್ರಕರಣ:  ಹೈಕೋರ್ಟ್‌ನಿಂದ ತನಿಖೆಗೆ ಹಸಿರು ನಿಶಾನೆ.

  ಬೆಂಗಳೂರು. ಏ.೦೧,೨೦೨೬:  ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಅವಧಿಯಲ್ಲಿ...

ಅಪಘಾತದಲ್ಲಿ ಕಾರು  ಹೊತ್ತಿ ಉರಿದು ಮೂವರು ಸಜೀವ ದಹನ

ತುಮಕೂರು,ಏಪ್ರಿಲ್,1,2026 (www.justkannada.in):  ಸೇತುವೆ ತಡೆಗೋಡೆಗೆ ಕಾರು ಡಿಕ್ಕಿಯಾಗಿ ಬಳಿಕ ಹೊತ್ತಿ ಉರಿದು...

ಬೆಂಗಳೂರು- ವಿಜಯಪುರ ಎಕ್ಸ್‌ಪ್ರೆಸ್‌ ರೈಲಿಗೆ ಆಗ್ರಹ: ಕೇಂದ್ರ ಸಚಿವರಿಬ್ಬರಿಗೆ ಸಚಿವ ಎಂ‌.ಬಿ ಪಾಟೀಲ್ ಪತ್ರ

ಬೆಂಗಳೂರು,ಏಪ್ರಿಲ್,1,2026 (www.justkannada.in):  ಆಲಮಟ್ಟಿ-ವಂಡಾಳ್ ನಡುವಿನ 9.60 ಕಿ.ಮೀ. ಉದ್ದ ಜೋಡಿಹಳಿ ಕಾಮಗಾರಿ...