4
March, 2026

A News 365Times Venture

4
Wednesday
March, 2026

A News 365Times Venture

ಜು.25 ರಿಂದ 27ರವರೆಗೆ ಸೆಸ್ಕ್ ಆನ್‌ ಲೈನ್‌ ಸೇವೆಗಳು ಅಲಭ್ಯ

Date:

ಮೈಸೂರು, ಜುಲೈ 23, 2025 (www.justkannada.in): ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತದ ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯ ಉನ್ನತೀಕರಣದ ಹಿನ್ನೆಲೆ ಆನ್‌ ಲೈನ್‌ ಸೇವೆಗಳು ಜುಲೈ 25 ರಿಂದ 27ರವರೆಗೆ ಲಭ್ಯ ಇರುವುದಿಲ್ಲ ಎಂದು ಸೆಸ್ಕ್ ಪ್ರಕಟಣೆ ತಿಳಿಸಿದೆ.

ನಿಗದಿತ ದಿನಾಂಕಗಳಂದು ಸರ್ವರ್‌ ನಿರ್ವಹಣೆ ಇರುವುದರಿಂದ ಜುಲೈ 25ರಂದು ರಾತ್ರಿ 8:30 ರಿಂದ ಜುಲೈ 27ರಂದು ರಾತ್ರಿ 10 ಗಂಟೆಯವರೆಗೆ ಸೆಸ್ಕ್‌ನ ಆನ್‌ ಲೈನ್‌ ಸೇವೆಗಳಾದ ಆನ್ ಲೈನ್ ವಿದ್ಯುತ್ ಬಿಲ್ ಪಾವತಿ, ಹೊಸ ಸಂಪರ್ಕಕ್ಕಾಗಿ ಅರ್ಜಿ, ಹೆಸರು ಬದಲಾವಣೆ, ಜಕಾತಿ ಬದಲಾವಣೆ, ನಗದು ಕೌಂಟರ್ ಹಾಗೂ ಇನ್ನಿತರೆ ಆನ್ ಲೈನ್ ಸೇವೆಗಳು ಲಭ್ಯವಿರುವುದಿಲ್ಲ.

ಸೆಸ್ಕ್ ವ್ಯಾಪ್ತಿಯ ವಿ.ವಿ. ಮೊಹಲ್ಲಾ, ಹೂಟಗಳ್ಳಿ, ಕುವೆಂಪುನಗರ, ರಾಮಕೃಷ್ಣನಗರ, ಕೇಂದ್ರೀಯ ಉಪವಿಭಾಗ, ಚಾಮುಂಡಿಪುರಂ, ಎನ್.ಆರ್. ಮೊಹಲ್ಲಾ, ಜ್ಯೋತಿನಗರ, ನಂಜನಗೂಡು, ಕೆ.ಆರ್. ನಗರ, ಹುಣಸೂರು, ಚಾಮರಾಜನಗರ, ಕೊಳ್ಳೇಗಾಲ, ಮಡಿಕೇರಿ, ಮಂಡ್ಯ, ಮಳವಳ್ಳಿ, ಹಾಸನ, ಚನ್ನರಾಯಪಟ್ಟಣ ಮತ್ತು ಅರಸಿಕೆರೆ ವ್ಯಾಪ್ತಿಯ ಗ್ರಾಹಕರಿಗೆ ಆನ್‌ ಲೈನ್‌ ಸೇವೆಗಳು ಲಭ್ಯವಿರುವುದಿಲ್ಲ. ಆದ್ದರಿಂದ ಗ್ರಾಹಕರು ಸಹಕರಿಸುವಂತೆ ಸೆಸ್ಕ್ ಪ್ರಕಟಣೆಯಲ್ಲಿ ಕೋರಿದೆ.vtu

Key words: CESC, online services, unavailable,  July 25 to 27

The post ಜು.25 ರಿಂದ 27ರವರೆಗೆ ಸೆಸ್ಕ್ ಆನ್‌ ಲೈನ್‌ ಸೇವೆಗಳು ಅಲಭ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಒಳಮೀಸಲಾತಿ: ಎಲ್ಲರೂ ಒಟ್ಟಿಗೆ ಸೇರಿ ಬಗೆಹರಿಸಿಕೊಳ್ಳಿ ಎಂದು ಖರ್ಗೆ ಹೇಳಿದ್ದಾರೆ- ಸಚಿವ ಮುನಿಯಪ್ಪ

ಬೆಂಗಳೂರು,ಮಾರ್ಚ್,4,2026 (www.justkannada.in): ಒಳಮೀಸಲಾತಿ ವಿಚಾರವನ್ನು ಎಲ್ಲರೂ ಒಟ್ಟಿಗೆ ಸೇರಿ ಬಗೆಹರಿಸಿಕೊಳ್ಳಿ ಎಂದು...

ಕೆಪಿಎಸ್ ಸಿ ಅಕ್ರಮ ಆರೋಪ: ವರದಿ ಕೇಳಿದ ಸಿಎಸ್ ಶಾಲಿನಿ ರಜನೀಶ್

ಬೆಂಗಳೂರು,ಮಾರ್ಚ್,4,2026 (www.justkannada.in):  ಕೆಎಎಸ್ ಮುಖ್ಯ ಪರೀಕ್ಷೆ ಫಲಿತಾಂಶದಲ್ಲಿ ಅಕ್ರಮ ನಡೆದಿದೆ ಎಂದು...

ಮೈಸೂರು ವಿಭಾಗ ಬಿಜೆಪಿ ಸಹ ಪ್ರಭಾರಿಯಾಗಿ ಡಾ.ಈ.ಸಿ.ನಿಂಗರಾಜ್ ಗೌಡ ನೇಮಕ.

ಮೈಸೂರು,ಮಾರ್ಚ್,4,2026 (www.justkannada.in): ಭಾರತೀಯ ಜನತಾ ಪಾರ್ಟಿಯ ಮೈಸೂರು ವಿಭಾಗದ ಸಹ ಪ್ರಭಾರಿಯಾಗಿ...

ಒಂದೇ ಕೊಠಡಿಯ 10 ಜನ ಪಾಸಾಗಿದ್ದು ಭ್ರಷ್ಟಾಚಾರವಲ್ಲ,ಇತಿಹಾಸ-KPSC ಕಾರ್ಯದರ್ಶಿ ಜ್ಯೋತಿ

ಬೆಂಗಳೂರು,ಮಾರ್ಚ್, 4,2026 (www.justkannada.in): ಕೆಪಿಎಸ್‌ ಸಿ ಪ್ರಕಟಿಸಿದ ಕೆಎಎಸ್ ಮುಖ್ಯ ಪರೀಕ್ಷಾ...