12
March, 2026

A News 365Times Venture

12
Thursday
March, 2026

A News 365Times Venture

ಡಬಲ್ ಮರ್ಡರ್: ತಮ್ಮನಿಂದಲೇ ಅಣ್ಣ ಮತ್ತು ತಂದೆಯ ಹತ್ಯೆ

Date:

ಹಾಸನ ,ಜುಲೈ,10,2025 (www.justkannada.in):  ವ್ಯಕ್ತಿಯೊಬ್ಬ ಮಚ್ಚಿನಿಂದ ಕೊಚ್ಚಿ ತನ್ನ ತಂದೆ ಮತ್ತು ಒಡಹುಟ್ಟಿದ ಅಣ್ಣನನ್ನೇ ಕೊಲೆಗೈದಿರುವ ಘಟನೆ ಹಾಸನ ಜಿಲ್ಲೆ ಹೊಳೇನರಸಿಪುರ ತಾಲ್ಲೂಕಿನ ಗಂಗೂರು ಗ್ರಾಮದಲ್ಲಿ ನಡೆದಿದೆ.

ದೇವೇಗೌಡ (70), ಮಂಜುನಾಥ್ (50) ಕೊಲೆಗೀಡಾದವರು. ಮೋಹನ್ (47) ತಂದೆ ಮತ್ತು ಒಡಹುಟ್ಟಿದ ಅಣ್ಣನನ್ನೇ ಕೊಂದ ವ್ಯಕ್ತಿ. ಗ್ರಾಮಾಂತರ ಪೊಲೀಸ್ ಠಾಣೆ ಸರಹದ್ದಿನಲ್ಲಿ ಈ ಘಟನೆ ನಡೆದಿದ್ದು, ಆಸ್ತಿ ವಿವಾದ ಕೊಲೆಗೆ ಕಾರಣ ಎನ್ನಲಾಗಿದೆ.

ಅವಿವಾಹಿತರಾಗಿದ್ದ  ಇಬ್ಬರೂ ಪುತ್ರರು ಮನೆಯಲ್ಲಿ ಪ್ರತ್ಯೇಕವಾಗಿ ವಾಸ ಇದ್ದರು. ಮಂಜುನಾಥ ತಂದೆ ಮತ್ತು ತಾಯಿಯೊಂದಿಗೆ ಇದ್ದ. ಮೋಹನ ಪ್ರತ್ಯೇಕವಾಗಿ ಒಬ್ಬನೆ ವಾಸಿಸುತ್ತಿದ್ದ. ಸ್ಥಳಕ್ಕೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಾಗಿದೆ.vtu

Key words: Double Murder,  Brother, Father, Hassan

The post ಡಬಲ್ ಮರ್ಡರ್: ತಮ್ಮನಿಂದಲೇ ಅಣ್ಣ ಮತ್ತು ತಂದೆಯ ಹತ್ಯೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಗ್ಯಾಸ್ ಸಿಲಿಂಡರ್ ಸಮಸ್ಯೆ: ಕೇಂದ್ರದ ವಿರುದ್ದ ಗುಡುಗಿದ ಮಲ್ಲಿಕಾರ್ಜುನ ಖರ್ಗೆ

ನವದೆಹಲಿ,ಮಾರ್ಚ್,12,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದ ಹಿನ್ನೆಲೆಯಲ್ಲಿ ಗ್ಯಾಸ್ ಸಿಲಿಂಡರ್ ಪೂರೈಕೆಯಾಗದೆ ದೇಶದಲ್ಲಿ...

ರಾಜ್ಯದಲ್ಲಿ2.84 ಲಕ್ಷ ಸರ್ಕಾರಿ ಹುದ್ದೆ ಖಾಲಿ: ಭರ್ತಿಗೆ ಕ್ರಮ-ಎನ್ ಎಸ್ ಬೋಸರಾಜು

ಬೆಂಗಳೂರು,ಮಾರ್ಚ್,12,2026 (www.justkannada.in):  ರಾಜ್ಯದಲ್ಲಿ 2.84 ಲಕ್ಷ ಹುದ್ದೆಗಳು ಖಾಲಿ ಇದ್ದು ಒಳ...

ಕೇಂದ್ರದ ವಿಫಲ: ರಾಜ್ಯದ ಎಲ್ಲಾ ಕಡೆಯೂ ಗ್ಯಾಸ್ ಸಿಲಿಂಡರ್ ಸಿಗುತ್ತಿಲ್ಲ- ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು,ಮಾರ್ಚ್,12,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದದಿಂದಾಗಿ ಭಾರತದ ಮೇಲೆ ಪರಿಣಾಮ ಬೀರಿದ್ದು ದೇಶದ...

ಗೃಹಬಳಕೆ ಸಿಲಿಂಡರ್ ಪೂರೈಕೆ: ಆತಂಕ ಬೇಡ ಎಂದ ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು,ಮಾರ್ಚ್,11,2026 (www.justkannada.in): ಯುದ್ದದಿಂದಾಗಿ ಹಡಗು ಸಂಚಾರ ನಿಲ್ಲಿಸಿದ್ದಾರೆ. ಹೀಗಾಗಿ ಸಿಲಿಂಡರ್ ಪೂರೈಕೆಯಲ್ಲಿ...