22
February, 2026

A News 365Times Venture

22
Sunday
February, 2026

A News 365Times Venture

ಡಿಕೆಶಿ ಅಂದ್ರೆ ನಿಯತ್ತಿನ ಸೈನಿಕ, ಹೈಕಮಾಂಡ್ ಗೆ ನಿಯತ್ತಿನಲ್ಲಿರೋ ಮನುಷ್ಯ- ಶಾಸಕ ರವಿಗಣಿಗ

Date:

ಮಂಡ್ಯ,ಫೆಬ್ರವರಿ,18,2026 (www.justkannada.in):  ಸಚಿವ ಹೆಚ್ ಸಿ ಮಹದೇವಪ್ಪ ಅವರ ಬೀದಿನಾಯಿ ಹೇಳಿಕೆ ಕುರಿತು ಸಾಕಷ್ಟು ಚರ್ಚೆಯಾಗುತ್ತಿದ್ದು ಈ ಬಗ್ಗೆ  ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಶಾಸಕ ರವಿಕುಮಾರ್ ಗಣಿಗ ತಿರುಗೇಟು ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ಶಾಸಕ ರವಿ ಗಣಿಗ, ಡಿಕೆ ಶಿವಕುಮಾರ್  ಅಂದ್ರೆ ನಿಯತ್ತಿನ ಸೈನಿಕ ಹೈಕಮಾಂಡ್ ಗೆ ನಿಯತ್ತಿನಲ್ಲಿರೋ ಮನುಷ್ಯ.   ಡಿಕೆ ಶಿವಕುಮಾರ್ ಅಂದರೆ ಕಾಂಗ್ರೆಸ್ ಪಕ್ಷದ ನಿಯತ್ತು ಅದಕ್ಕೆ ಹೆಚ್.ಸಿ ಮಹದೇವಪ್ಪ ಹೇಳುತ್ತಿರಬಹುದು ಎಂದು ಟಾಂಗ್ ಕೊಟ್ಟರು.

ಒಂದು ವಾರದಲ್ಲಿ ಎಲ್ಲದಕ್ಕೂ ಉತ್ತರ ಸಿಗಲಿದೆ. ನಾಯಿ ವ್ಯಂಗ್ಯ  ಎಲ್ಲದಕ್ಕೂ ಉತ್ತರ ಕೊಡುತ್ತೇವೆ. ಸಿಎಂ ಸೇರಿ 136 ಶಾಸಕರುಗಳು ಡಿಕೆಶೀ ಆಪ್ತರೆ  ಎಂದು ಶಾಸಕ ರವಿಗಣಿಗ ತಿಳಿಸಿದರು.

Key words: DK Shivakumar, soldier, faith,  MLA Ravi ganiga

The post ಡಿಕೆಶಿ ಅಂದ್ರೆ ನಿಯತ್ತಿನ ಸೈನಿಕ, ಹೈಕಮಾಂಡ್ ಗೆ ನಿಯತ್ತಿನಲ್ಲಿರೋ ಮನುಷ್ಯ- ಶಾಸಕ ರವಿಗಣಿಗ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಚಂದ್ರ ಲೋಕಕ್ಕೆ ಕಾಲಿಟ್ಟರೂ, ಕಾಲ ಬುಡದಲ್ಲೇ ಮರ್ಯಾದಾ ಹತ್ಯೆ ಬೇಸರದ ಸಂಗತಿ- ಕೆ.ವಿ.ಪ್ರಭಾಕರ್

ಕೋಲಾರ ಫೆಬ್ರವರಿ, 21,2026 (www.justkannada.in):  ಚಂದ್ರ ಲೋಕಕ್ಕೆ ಕಾಲಿಟ್ಟರೂ, ಕಾಲ ಬುಡದಲ್ಲೇ...

ತಪ್ಪು ಮಾಡಿದವರ ವಿರುದ್ದ ಕ್ರಮ ನಿಶ್ಚಿತ- ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು,ಫೆಬ್ರವರಿ,21,2026 (www.justkannada.in): ಬಾಗಲಕೋಟೆಯಲ್ಲಿ ಶಿವಾಜಿ ಮೆರವಣಿಗೆ ಮೇಲೆ ಕಲ್ಲು ತೂರಾಟ ಪ್ರಕರಣ...

ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದ ಬಿಜೆಪಿ ಶಾಸಕ

ಗದಗ,ಫೆಬ್ರವರಿ,21,2026 (www.justkannadda.in):  ಸಣ್ಣನೀರಾವರಿ ಇಲಾಖೆ ಕಾಮಗಾರಿ ಗುತ್ತಿಗೆ ನೀಡಲು 5 ಲಕ್ಷ...

ಖರ್ಗೆ ಅವರಿಂದ ಆದಷ್ಟು ಬೇಗ ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸುವ ಭರವಸೆ- ಸಚಿವ ಸತೀಶ್ ಜಾರಕಿಹೊಳಿ

ನವದೆಹಲಿ,ಫೆಬ್ರವರಿ,21,2026 (www.justkannada.in): ರಾಜ್ಯದಲ್ಲಿ ಉಂಟಾಗಿರುವ ನಾಯಕತ್ವ ಬದಲಾವಣೆ ಗೊಂದಲ ವಿಚಾರವನ್ನು ಆದಷ್ಟು...