8
September, 2026

A News 365Times Venture

8
Tuesday
September, 2026

A News 365Times Venture

ಡಿಕೆಶಿ ಜಾಸ್ತಿ ಸೂಟ್ ಕೇಸ್ ಕೊಟ್ಟಿದ್ದಕ್ಕೆ ‘ಕೈ’ ಹೈಕಮಾಂಡ್ ಸಿದ್ದರಾಮಯ್ಯರಿಂದ ರಾಜೀನಾಮೆ ಪಡೆದಿದೆ- ಸಿ.ಟಿ ರವಿ

Date:

ಕೊಪ್ಪಳ,ಸೆಪ್ಟಂಬರ್,7,2026 (www.justkannada.in):  ಸಿಎಂ ಡಿಕೆ ಶಿವಕುಮಾರ್ ಜಾಸ್ತಿ ಸೂಟ್ ಕೇಸ್ ಕೊಟ್ಟಿದ್ದಕ್ಕೆ ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯರಿಂದ ರಾಜೀನಾಮೆ ಪಡೆದಿದೆ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ಲೇವಡಿ ಮಾಡಿದರು.

ಇಂದು ಬಿಜೆಪಿ ಪಾದಯಾತ್ರೆಯಲ್ಲಿ ಪಾಲ್ಗೊಂಡು ಮಾತನಾಡಿದ ಎಂಎಲ್ ಸಿ ಸಿ.ಟಿ ರವಿ, ಸಿದ್ದರಾಮಯ್ಯ ಚುನಾವಣಾ ರಾಜಕೀಯಕ್ಕೆ ಬರಬೇಕೆಂಬ ಒತ್ತಾಯ ವಿಚಾರ.  ಇದನ್ನು ಕಾಲಕ್ಕೆ ಬಿಡೋಣ.  ಚುನಾವಣೆ ಯಲ್ಲಿ ಸ್ಪರ್ಧೆ ಮಾಡಲ್ಲ ಎಂದವರೂ ಸ್ಪರ್ಧೆ ಮಾಡಿದ್ದಾರೆ. ಹೈಕಮಾಂಡ್  ಗೆ ಜಾಸ್ತಿ ಸೂಟ್ ಕೇಸ್ ಡಿಕೆ ಶಿವಕುಮಾರ್ ಕೊಟ್ಟಿದ್ದಾರೆ.  ಅದಕ್ಕೆ ಹೈಕಮಾಂಡ್ ಸಿದ್ದರಾಮಯ್ಯರಿಂದ ರಾಜೀನಾಮೆ ಪಡೆದಿದೆ.

ಡಿಕೆ ಶಿವಕುಮಾರ್ ರಷ್ಟು ಸೂಟ್ ಕೇಸ್  ಕೊಡಲು ಸಿದ್ದರಾಮಯ್ಯಗೆ ಆಗಲಿಲ್ಲ. ಡಿಕೆಶಿಯಷ್ಟು ದೊಡ್ಡ ಸೂಟ್ ಕೇಸ್ ಕೊಡಲು ಯಾರಿಗೂ ಸಾಧ್ಯವಿಲ್ಲ. .ಹೈಕಮಾಂಡ್ ಗೆ ಸೂಟ್ ಕೇಸ್ ಬೇಕಿತ್ತು.  ಡಿಕೆ ಶಿವಕುಮಾರ್ ಗೆ ಅಧಿಕಾರ ಬೇಕಿತ್ತು ಎಂದು ಸಿಟಿ ರವಿ ಹೇಳಿದರು.

Key words: high command, Siddaramaiah, DK Shivakumar, suitcases, CT Ravi

The post ಡಿಕೆಶಿ ಜಾಸ್ತಿ ಸೂಟ್ ಕೇಸ್ ಕೊಟ್ಟಿದ್ದಕ್ಕೆ ‘ಕೈ’ ಹೈಕಮಾಂಡ್ ಸಿದ್ದರಾಮಯ್ಯರಿಂದ ರಾಜೀನಾಮೆ ಪಡೆದಿದೆ- ಸಿ.ಟಿ ರವಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೈಸೂರು: ರಾಜ್ಯಮಟ್ಟದ ಬ್ಯಾಡ್ಮಿಂಟನ್ ಟೂರ್ನಿ ಗೆ ಚಾಲನೆ

ಮೈಸೂರು,ಸೆಪ್ಟಂಬರ್.7,2026 (www.justkannada.in):  ನಗರದ ಬೋಗಾದಿ ರಸ್ತೆಯಲ್ಲಿರುವ ಸ್ಪೋರ್ಟ್ಸ್ ಪಾರ್ಕ್‌ನಲ್ಲಿ ಇಂಡಿಯನ್ ಡೆಂಟಲ್...

ಕಸ್ತೂರಿ ರಂಗನ್ ವರದಿ: ಮಲೆನಾಡಿನ ಜನರ ಬದುಕಿಗೆ ಧಕ್ಕೆ ತರುವ ಯಾವುದೇ ಕ್ರಮಕ್ಕೆ ಅವಕಾಶವಿಲ್ಲ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ, ಸೆಪ್ಟಂಬರ್,7,2026 (www.justkannada.in): ಕಸ್ತೂರಿ ರಂಗನ್ ವರದಿ ಜಾರಿ ವಿಚಾರದಲ್ಲಿ ರಾಜ್ಯದ...

ಕಾಂಗ್ರೆಸ್ ನಲ್ಲಿ ಒಗ್ಗಟ್ಟಿದೆ, ನಾವೆಲ್ಲಾ ಸರಿಯಾದ ಹಾದಿಯಲ್ಲಿದ್ದೇವೆ- ಮಾಜಿ ಸಚಿವ HC ಮಹದೇವಪ್ಪ

ಬೆಂಗಳೂರು,ಸೆಪ್ಟಂಬರ್,7,2026 (www.justkannada.in): ಕಾಂಗ್ರೆಸ್ ನಲ್ಲಿ ಒಗ್ಗಟ್ಟಿದೆ, ನಾವೆಲ್ಲಾ ಸರಿಯಾದ ಹಾದಿಯಲ್ಲಿದ್ದೇವೆ ಎಂದು...

ಕಾಂಗ್ರೆಸ್ ಆಡಳಿತದ ರಾಜ್ಯಗಳಲ್ಲಿ ನೂತನ ಶಿಕ್ಷಣ ನೀತಿ: ಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು ಗ್ರಾಮಾಂತರ, ಸೆಪ್ಟಂಬರ್,7,2026 (www.justkannada.in): “ನವ ಯುವ ಪೀಳಿಗೆಯ ಅಗತ್ಯ,‌ ಆಲೋಚನೆಗೆ...