2
June, 2026

A News 365Times Venture

2
Tuesday
June, 2026

A News 365Times Venture

ಡಿಕೆಶಿ ಸಂಪುಟದಲ್ಲಿ ಸ್ಥಾನ ಸಿಗುವ ವಿಶ್ವಾಸವಿದೆ- ಶಾಸಕ ಶಿವಲಿಂಗೇಗೌಡ

Date:

ಬೆಂಗಳೂರು,ಜೂನ್,1,2026 (www.justkannada.in):  ಜೂನ್ 3 ರಂದು ರಾಜ್ಯದ ನೂತನ ಸಿಎಂ ಆಗಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಲಿದ್ದು ಈ ನಡುವೆ ಹೊಸ ಸಂಪುಟ ಸೇರಲು ಶಾಸಕರ ಲಾಬಿ ಜೋರಾಗಿದೆ. ಈ ಮಧ್ಯೆ ಶಾಸಕ ಶಿವಲಿಂಗೇಗೌಡ ತಮಗೂ ಸಂಪುಟದಲ್ಲಿ ಸ್ಥಾನ ಸಿಗುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾತನಾಡಿರುವ ಶಾಸಕ ಶಿವಲಿಂಗೇಗೌಡ, ನಾನು ಕಾಂಗ್ರೆಸ್ ಗೆ ಬಂದಾಗಲೇ ಸಚಿವ ಸ್ಥಾನ ಸಿಗುವ ಭರವಸೆ ಇತ್ತು.  ಆದರೆ ಹಿಂದೆ ಸಚಿವ ಸ್ಥಾನ ಸಿಗಲಿಲ್ಲ. ಈಗ  ಡಿಕೆ ಶಿವಕುಮಾರ್  ಸಂಫುಟದಲ್ಲಿ ಸ್ಥಾನ ಸಿಗುವ ವಿಶ್ವಾಸವಿದೆ. ಹೈಕಮಾಂಡ್ ನಾಯಕರನ್ನ ಭೇಟಿ ಮಾಡುತ್ತೇನೆ ಎಂದು ತಿಳಿಸಿದರು.

ಶಾಸಕ ಶಿವಲಿಂಗೇಗೌಡ ಅವರು ನವದೆಹಲಿಗೆ ತೆರಳಿದ್ದು ತಮಗೂ ಮಂತ್ರಿ ಸ್ಥಾನ ನೀಡುವಂತೆ ಹೈಕಮಾಂಡ್ ನಾಯಕರನ್ನ ಭೇಟಿ ಮಾಡಿ ಒತ್ತಡ ಹಾಕಲಿದ್ದಾರೆ.

Key words: MLA, Shivalingegowda, confident ,  cabinet

The post ಡಿಕೆಶಿ ಸಂಪುಟದಲ್ಲಿ ಸ್ಥಾನ ಸಿಗುವ ವಿಶ್ವಾಸವಿದೆ- ಶಾಸಕ ಶಿವಲಿಂಗೇಗೌಡ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಚಾಮರಾಜನಗರದಲ್ಲಿ ಜಯದೇವದಿಂದ ವಾರಕ್ಕೊಮ್ಮೆ ಹೃದಯ ತಪಾಸಣೆಗೆ ಚಿಂತನೆ -ಡಾ. ಬಿ. ದಿನೇಶ್

ಮೈಸೂರು, ಜೂನ್,2,2026 (www.justkannada.in):  ಜಯದೇವ ಹೃದ್ರೋಗ ಸಂಸ್ಥೆಯಿಂದ ಚಾಮರಾಜನಗರ ವೈದ್ಯಕೀಯ ಕಾಲೇಜು...

IPLಗೂ ಡಾ. ರಾಜ್ ಕುಟುಂಬಕ್ಕೂ ವಿಶೇಷ ನಂಟು? ಕಾಕತಾಳೀಯವಾದರೂ ಕುತೂಹಲ ಮೂಡಿಸಿದ ಸಂಗತಿಗಳು!

  ಬೆಂಗಳೂರು, ಜೂ.೦೨,೨೦೨೬: ಕ್ರಿಕೆಟ್ ಅಭಿಮಾನಿಗಳ ಹಬ್ಬವೆಂದೇ ಕರೆಯಲಾಗುವ ಐಪಿಎಲ್‌ ಟ್ರೋಫಿ ಗೆಲುವಿನ...

ಗ್ರಾಮೀಣ ಪತ್ರಕರ್ತರ ಬಸ್ ಪಾಸ್ ಷರತ್ತುಗಳನ್ನು ಸರಳೀಕರಣ ಮಾಡಿ ಆದೇಶ: KUWJ ಸ್ವಾಗತ

ಬೆಂಗಳೂರು,ಜೂನ್,2,2026 (www.justkannada.in):  ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಯೋಜನೆ ಜಾರಿಗೆ...

“ಗಂಭೀರ ನೋಟ, ಸರಳ ಉಡುಗೆ: ನಟ ದರ್ಶನ್ ಅವರ ಹೊಸ ಫೋಟೋ ವೈರಲ್”

ಬೆಂಗಳೂರು,ಜೂನ್,3,2026 (www.justkannada.in):  ಕನ್ನಡ ಚಿತ್ರರಂಗದ ನಟ ದರ್ಶನ್ ಅವರ ಹೊಸ ಫೋಟೋ...