2
June, 2026

A News 365Times Venture

2
Tuesday
June, 2026

A News 365Times Venture

ಡಿಕೆಶಿ ಸಿಎಂ ಆದ್ರೂ ರಾಜ್ಯ ಅಭಿವೃದ್ದಿಯಾಗಲ್ಲ- ಬಿವೈ ವಿಜಯೇಂದ್ರ

Date:

 ಕಲಬುರಗಿ,ಜೂನ್,1,2026 ( www.justkannada.in): ರಾಜ್ಯದಲ್ಲಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾದರೂ ಅಭಿವೃದ್ದಿಯಾಗಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿವೈ ವಿಜಯೇಂದ್ರ,, ಶಾಲಾ ಕಾಲೇಜುಗಳಲ್ಲಿ ಕಾಲೇಜುಗಳಲ್ಲಿ ಹಿಜಾಬ್ ಗೆ ಅವಕಾಶ ನೀಡಿದ್ದಾರೆ.  ವಿದ್ಯಾರ್ಥಿಗಳಲ್ಲಿನ  ದ್ವೇಷದ ಭಾವನೆ ಬಿತ್ತುವ ಕೆಲಸ ಮಾಡುತ್ತಿದ್ದಾರೆ.  ಯಾರೋ ಮುಠ್ಠಾಳರು ನನ್ನ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ ನಾನು ಯಾರ ಜೊತೆಯೂ ವ್ಯವಹಾರ ಇಟ್ಟುಕೊಂಡಿಲ್ಲ ಎಂದರು.

ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರ ಬದಲಾವಣೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಬಿವೈ ವಿಜಯೇಂದ್ರ,, ಎಲ್ಲವನ್ನೂ ಕಾದು ನೋಡೋಣ ಎಂದರು.

Key words:  DK Shivakumar, becomes CM, not develop, BY Vijayendra

The post ಡಿಕೆಶಿ ಸಿಎಂ ಆದ್ರೂ ರಾಜ್ಯ ಅಭಿವೃದ್ದಿಯಾಗಲ್ಲ- ಬಿವೈ ವಿಜಯೇಂದ್ರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಚಾಮರಾಜನಗರದಲ್ಲಿ ಜಯದೇವದಿಂದ ವಾರಕ್ಕೊಮ್ಮೆ ಹೃದಯ ತಪಾಸಣೆಗೆ ಚಿಂತನೆ -ಡಾ. ಬಿ. ದಿನೇಶ್

ಮೈಸೂರು, ಜೂನ್,2,2026 (www.justkannada.in):  ಜಯದೇವ ಹೃದ್ರೋಗ ಸಂಸ್ಥೆಯಿಂದ ಚಾಮರಾಜನಗರ ವೈದ್ಯಕೀಯ ಕಾಲೇಜು...

IPLಗೂ ಡಾ. ರಾಜ್ ಕುಟುಂಬಕ್ಕೂ ವಿಶೇಷ ನಂಟು? ಕಾಕತಾಳೀಯವಾದರೂ ಕುತೂಹಲ ಮೂಡಿಸಿದ ಸಂಗತಿಗಳು!

  ಬೆಂಗಳೂರು, ಜೂ.೦೨,೨೦೨೬: ಕ್ರಿಕೆಟ್ ಅಭಿಮಾನಿಗಳ ಹಬ್ಬವೆಂದೇ ಕರೆಯಲಾಗುವ ಐಪಿಎಲ್‌ ಟ್ರೋಫಿ ಗೆಲುವಿನ...

ಗ್ರಾಮೀಣ ಪತ್ರಕರ್ತರ ಬಸ್ ಪಾಸ್ ಷರತ್ತುಗಳನ್ನು ಸರಳೀಕರಣ ಮಾಡಿ ಆದೇಶ: KUWJ ಸ್ವಾಗತ

ಬೆಂಗಳೂರು,ಜೂನ್,2,2026 (www.justkannada.in):  ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಯೋಜನೆ ಜಾರಿಗೆ...

“ಗಂಭೀರ ನೋಟ, ಸರಳ ಉಡುಗೆ: ನಟ ದರ್ಶನ್ ಅವರ ಹೊಸ ಫೋಟೋ ವೈರಲ್”

ಬೆಂಗಳೂರು,ಜೂನ್,3,2026 (www.justkannada.in):  ಕನ್ನಡ ಚಿತ್ರರಂಗದ ನಟ ದರ್ಶನ್ ಅವರ ಹೊಸ ಫೋಟೋ...