3
June, 2026

A News 365Times Venture

3
Wednesday
June, 2026

A News 365Times Venture

ಡಿಸಿಎಂ ಆಗಿ ಪರಮೇಶ್ವರ್, ಸಚಿವರಾಗಿ ಕೆಎಚ್ ಮುನಿಯಪ್ಪ, ಕೆ.ಜೆ ಜಾರ್ಜ್ ಪ್ರಮಾಣ ವಚನ ಸ್ವೀಕಾರ

Date:

ಬೆಂಗಳೂರು,ಜೂನ್,3,2026 (www.justkannada.in):  ರಾಜ್ಯದ ಉಪಮುಖ್ಯಮಂತ್ರಿಯಾಗಿ  ಡಾ.ಜಿ.ಪರಮೇಶ್ವರ್ ಹಾಗೂ ಸಚಿವರಾಗಿ ಕೆ.ಎಚ್ ಮುನಿಯಪ್ಪ ಪ್ರಮಾಣ ವಚನ ಸ್ವೀಕಾರ ಮಾಡಿದರು.

ಲೋಕಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯದ 24ನೇ ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ ಮಾಡಿದರು ಬಳಿಕ  ರಾಜ್ಯದ ಉಪಮುಖ್ಯಮಂತ್ರಿಯಾಗಿ  ಡಾ.ಜಿ.ಪರಮೇಶ್ವರ್ ಹಾಗೂ ಸಚಿವರಾಗಿ ಕೆ.ಎಚ್ ಮುನಿಯಪ್ಪ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು.

ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲ, ಮಾಜಿ ಸಿಎಂ ಸಿದ್ದರಾಮಯ್ಯ,  ತೆಲಂಗಾಣ ಸಿಎಂ ರೇವಂತ್ ರೆಡ್ಡಿ, ಕೇರಳ ಸಿಎಂ ಸತೀಶನ್,  ಇನ್ಫೋಸಿಸ್ ನಾರಾಯಣಮೂರ್ತಿ,  ಸುಧಾಮೂರ್ತಿ ಅವರು ಸೇರಿ ಹಲವು ಉದ್ಯಮಿಗಳು ನಾಡಿನ ವಿವಿಧ ಮಠಾಧೀಶರು ಸೇರಿ ಹಲವರು ಭಾಗಿಯಾಗಿದ್ದರು.

Key words: DCM, Parameshwara, KH Muniyappa, KJ George, ministers, oath

The post ಡಿಸಿಎಂ ಆಗಿ ಪರಮೇಶ್ವರ್, ಸಚಿವರಾಗಿ ಕೆಎಚ್ ಮುನಿಯಪ್ಪ, ಕೆ.ಜೆ ಜಾರ್ಜ್ ಪ್ರಮಾಣ ವಚನ ಸ್ವೀಕಾರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನೂತನ ಸಿಎಂ ಡಿಕೆ ಶಿವಕುಮಾರ್ ಗೆ ಕನ್ನಡದಲ್ಲೇ ಶುಭಕೋರಿದ  ಪ್ರಧಾನಿ ಮೋದಿ

ಬೆಂಗಳೂರು,ಜೂನ್,3,2026 (www.justkannada.in):  ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರದ ಚುಕ್ಕಾಣಿ ಹಿಡಿದ ಡಿ.ಕೆ...

ಸಿಎಂ ಆಗಿ ಮೊದಲ ಬಾರಿಗೆ ಡಿಕೆ ಶಿವಕುಮಾರ್ ವಿಧಾನಸೌಧ ರೌಂಡ್ಸ್ : ಪ್ರತಿಮೆಗಳಿಗೆ ಪುಷ್ಪಾರ್ಚನೆ

ಬೆಂಗಳೂರು,ಜೂನ್,3,2026 (www.justkannada.in): ರಾಜ್ಯದ ನೂತನ ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಡಿ.ಕೆ...

ನೂತನ ಸಿಎಂ ಡಿಕೆ ಶಿವಕುಮಾರ್ ಗೆ ಅಭಿನಂದನೆ ಸಲ್ಲಿಸಿದ ಕೇಂದ್ರ ಸಚಿವ HDK

ಬೆಂಗಳೂರು,ಜೂನ್,3,2026 (www.justkannada.in): ರಾಜ್ಯ ನೂತನ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕಾರ...

ಬರೀ ಹೊಸಬರನ್ನ ಇಟ್ಟುಕೊಂಡು ಕೆಲಸ ಮಾಡೋದು ಕಷ್ಟ- ರಾಮಲಿಂಗರೆಡ್ಡಿ

ಬೆಂಗಳೂರು,ಜೂನ್,3,2026 (www.justkannada.in):  ರಾಜ್ಯದ ನೂತನ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ...