27
June, 2026

A News 365Times Venture

27
Saturday
June, 2026

A News 365Times Venture

ದ್ವಿತೀಯ ಪಿಯು ಫಲಿತಾಂಶ: ರಾಜ್ಯಕ್ಕೆ ಇವರೇ ಟಾಪರ್

Date:

ಬೆಂಗಳೂರು,ಏಪ್ರಿಲ್,9,2026 (www.justkannada.in): ಇಂದು 2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಶೇ.86 ರಷ್ಟು ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ.

ಈ ನಡುವೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹಲವು ವಿದ್ಯಾರ್ಥಿಗಳು ರಾಜ್ಯಕ್ಕೆ ಟಾಪರ್ ಆಗಿದ್ದಾರೆ. ಕಲಾವಿಭಾಗದಲ್ಲಿ  ವಿಜಯನಗರ ಕೊಟ್ಟೂರಿನ ಇಂದು  ಪಿಯು ಕಾಲೇಜಿನ ವಿದ್ಯಾರ್ಥಿನಿಯರಾದ ಅರ್ಚನಾ ಮತ್ತು ಸಂಗೀತ  600 ಅಂಕಗಳಿಗೆ 598 ಮಾರ್ಕ್ಸ್ ಪಡೆದು ಟಾಪರ್  ಆಗಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ ದಕ್ಷಿಣ ಕನ್ನಡ ಅಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿಶಾ 600ಕ್ಕೆ 600 ಅಂಕ ಗಳಿಸಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಮಂಗಳೂರಿನ ಎಕ್ಸ್ ಪರ್ಟ್ ಕಾಲೇಜಿನ ವಿದ್ಯಾರ್ಥಿಗಳಾದ  ಶಮನ್ಯು ಎಸ್ ಶೆಟ್ಟಿ, ನಂದನ್ ನಾಯಕ್ ಇಬ್ಬರು 600ಕ್ಕೆ 598 ಅಂಕಗಳನ್ನ ಗಳಿಸಿ ಟಾಪರ್ ಆಗಿದ್ದಾರೆ.

Key words: Second PU, Result, toppers, state

The post ದ್ವಿತೀಯ ಪಿಯು ಫಲಿತಾಂಶ: ರಾಜ್ಯಕ್ಕೆ ಇವರೇ ಟಾಪರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬೇರೆ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಅಧಿಕಾರಿಗಳನ್ನ ಮಾತೃ ಇಲಾಖೆಗೆ ವಾಪಸ್ ಕರೆಸಿ- ಸಚಿವ ರಾಮಲಿಂಗರೆಡ್ಡಿ ಸೂಚನೆ

ಬೆಂಗಳೂರು,ಜೂನ್,26,2026 (www.justkannada.in): ಬೇರೆ ಬೇರೆ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಜಲಸಂಪನ್ಮೂಲ ಇಲಾಖೆಯ...

ಈ ಬಾರಿ ಮೈಸೂರು ದಸರಾದಲ್ಲಿ ವಿಜೃಂಭಣೆಯಿಂದ ಕಂಬಳ ನಡೆಸುತ್ತೇವೆ- ಶಾಸಕ ಅಶೋಕ್ ರೈ

ಮೈಸೂರು,ಜೂನ್,26,2026 (www.justkannada.in):  ಮೈಸೂರು ದಸರಾದಲ್ಲಿ ಕಂಬಳ ಮಾಡಲು ಸಿಎಂ ಡಿಕೆ ಶಿವಕುಮಾರ್...

ಬಿಡದಿ ಟೌನ್ ಶಿಪ್ ಬಗ್ಗೆ ವರಿಷ್ಠರು ಪರಿಹಾರ ನೀಡ್ತಾರೆ- ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ,ಜೂನ್,26,2026 (www.justkannada.in): ಬಿಡದಿ ಟೌನ್ ಶಿಪ್ ಬಗ್ಗೆ ಗೊಂದಲ ಇರುವುದು ನಿಜ....

ಡಿಸಿಎಂ ಪರಮೇಶ್ವರ್ ತವರಲ್ಲಿ ಮಲ ಹೊರುವ ಪದ್ದತಿ ಜೀವಂತ

ತುಮಕೂರು,ಜೂನ್,26,2026 (www.justkannada.in):  ಡಿಸಿಎಂ ಡಾ.ಜಿ.ಪರಮೇಶ್ವರ್ ಅವರ ತವರು ಜಿಲ್ಲೆ ತುಮಕೂರಿನಲ್ಲಿ ಮಲಹೊರುವ...