24
September, 2026

A News 365Times Venture

24
Thursday
September, 2026

A News 365Times Venture

ದ್ವಿತೀಯ ಪಿಯು ಫಲಿತಾಂಶ: ಸರ್ಕಾರಿ ವಸತಿ ಶಾಲೆಗಳಲ್ಲಿ ಶೇ.97.22 ಮಕ್ಕಳು ತೇರ್ಗಡೆ: ಸಚಿವ ಮಹದೇವಪ್ಪ

Date:

ಬೆಂಗಳೂರು,ಏಪ್ರಿಲ್,10,2026 (www.justkannada.in): ನಿನ್ನೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಈ ನಡುವೆ ಸರ್ಕಾರಿ ವಸತಿ ಶಾಲೆಗಳಲ್ಲಿ ಶೇ 97.22 ಮಕ್ಕಳು ತೇರ್ಗಡೆಯಾಗಿದ್ದಾರೆ. ಈ ಬಾರಿ ಹೆಚ್ಚಿನ ಫಲಿತಾಂಶ ಬಂದಿದೆ ಎಂದು ಸಮಾಜಕಲ್ಯಾಣ ಸಚಿವ ಹೆಚ್ ಸಿ ಮಹದೇವಪ್ಪ ತಿಳಿಸಿದರು.

ಈ ಕುರಿತು ಇಂದು ಮಾತನಾಡಿದ ಸಚಿವ ಹೆಚ್.ಸಿ ಮಹದೇವಪ್ಪ, ರಾಜ್ಯದಲ್ಲಿ 539 ಎಸ್​ಸಿ, 156 ಎಸ್​ಟಿ ಮತ್ತು 179 ಹಿಂದುಳಿದ ವರ್ಗಗಳ ವಸತಿ ಶಾಲೆಗಳಿವೆ. ಹಳ್ಳಿ ಮಕ್ಕಳು ಹೆಚ್ಚು ಪಾಸಾಗಿದ್ದಾರೆ, ಅದರಲ್ಲೂ ಹೆಣ್ಣು ಮಕ್ಕಳು ಹೆಚ್ಚು ಪಾಸಾಗಿದ್ದಾರೆ. ಇದು ಬಹಳ ಸಂತೋಷ ಎಂದು ತಿಳಿಸಿದರು.

ವಸತಿ ಶಾಲೆಗಳಲ್ಲಿ ಓದಿದ 2,321 ಮಕ್ಕಳು ಡಿಸ್ಟಿಂಕ್ಷನ್​, 2487 ವಿದ್ಯಾರ್ಥಿಗಳು ಫಸ್ಟ್​​ ಕ್ಲಾಸ್​​ ನಲ್ಲಿ ಪಾಸ್​ ಆಗಿದ್ದಾರೆ. 72 ವಸತಿ ಕಾಲೇಜುಗಳಲ್ಲಿ ಜೆಇಇ, ಎನ್ ಇಇಟಿ, ಕೆಸಿಇಟಿ ಪ್ರವೇಶ ಪರೀಕ್ಷೆಗೆ ತರಬೇತಿ ನೀಡುವ ವ್ಯವಸ್ಥೆ ಮಾಡುತ್ತೇವೆ ಎಂದು ಸಮಾಜಕಲ್ಯಾಣ ಸಚಿವ ಹೆಚ್​​ಸಿ ಮಹದೇವಪ್ಪ ಮಾಹಿತಿ ನೀಡಿದ್ದಾರೆ.

Key words: Second PU results, government residential schools, Minister,  Mahadevappa

The post ದ್ವಿತೀಯ ಪಿಯು ಫಲಿತಾಂಶ: ಸರ್ಕಾರಿ ವಸತಿ ಶಾಲೆಗಳಲ್ಲಿ ಶೇ.97.22 ಮಕ್ಕಳು ತೇರ್ಗಡೆ: ಸಚಿವ ಮಹದೇವಪ್ಪ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನೇಮಕಾತಿ ಪ್ರಮಾಣಪತ್ರ ಪಡೆಯಲು ಬಂದಿದ್ದ ವೇಳೆ ಕಾರು ಡಿಕ್ಕಿ: ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮೈಸೂರು,ಸೆಪ್ಟಂಬರ್‌,22,2026 (www.justkannada.in) ಕಾಲೇಜು ಮುಂಭಾಗ ನಿಂತಿದ್ದ ವೇಳೆ ಕಾರು ಡಿಕ್ಕಿಯಾಗಿ ವಿದ್ಯಾರ್ಥಿ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರು ತನಿಖೆಗೆ ಆದೇಶಿಸಿದ  ಸುಪ್ರೀಂಕೋರ್ಟ್​

ನವದೆಹಲಿ, ಸೆಪ್ಟೆಂಬರ್,​​ 21,2026 (www.justkannada.in):  2012ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ...

ಮಾಜಿ ಶಾಸಕ ಡಾ. ಆರ್.ಬಿ.ಶಿರಿಯಣ್ಣವರ ಸರಳ ಸಜ್ಜನ ರಾಜಕಾರಣಿ- ಸಿಎಂ ಡಿಕೆಶಿ ಸ್ಮರಣೆ

ಬೆಂಗಳೂರು,ಸೆಪ್ಟಂಬರ್‌,21,2026 (www.justkannada.in) ಮಾಜಿ ಶಾಸಕ ಡಾ. ಆರ್.ಬಿ.ಶಿರಿಯಣ್ಣವರ ಸರಳ ವ್ಯಕ್ತಿ, ಸಜ್ಜನ...

ಮೈಸೂರಿನಲ್ಲಿ MIT ನ್ಯಾಚುರೋಪತಿ ಮತ್ತು ಯೋಗ ವಿಜ್ಞಾನ ಕಾಲೇಜು ಆರಂಭ

ಮೈಸೂರು,ಸೆಪ್ಟಂಬರ್‌,21,2026 (www.justkannada.in) : ಮಹಾರಾಜ ಎಜುಕೇಶನ್ ಟ್ರಸ್ಟ್‌ (ರಿ) ವತಿಯಿಂದ ಮೈಸೂರಿನಲ್ಲಿ...