10
March, 2026

A News 365Times Venture

10
Tuesday
March, 2026

A News 365Times Venture

ನಟಿ ರನ್ಯಾರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್ ತನಿಖೆ: ನಮಗೆ ಯಾವುದೇ ಮಾಹಿತಿ ಇಲ್ಲ- ಗೃಹ ಸಚಿವ ಪರಮೇಶ್ವರ್

Date:

ಬೆಂಗಳೂರು,ಮಾರ್ಚ್,15,2025 (www.justkannada.in): ನಟಿ ರನ್ಯಾರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದ ತನಿಖೆ ನಡೆಯುತ್ತಿದೆ. ತನಿಖೆಯ ಬಗ್ಗೆ ನಮಗೇನು ಮಾಹಿತಿ ಕೊಟ್ಟಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಪ್ರಕರಣದ ತನಿಖೆಗೆ ಸಮಿತಿ ರಚಿಸಲಾಗಿದೆ. ಗೌರವ್ ಗುಪ್ತಾ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ.  ಮೊದಲು ಸಿಐಡಿ ತನಿಖೆಗೆ ಸೂಚಿಸಲಾಗಿತ್ತು. ತನಿಖೆ ಬಗ್ಗೆ ನಮಗೆ ಯಾವುದೇ ಮಾಹಿತಿ ಇಲ್ಲ ತನಿಖೆ ನಂತರ ನಮಗೆ ಮಾಹಿತಿ ಗೊತ್ತಾಗುತ್ತದೆ ಎಂಧರು.

Key words:  Ranya Rao, gold smuggling case,  investigation, Home Minister, Parameshwar

The post ನಟಿ ರನ್ಯಾರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್ ತನಿಖೆ: ನಮಗೆ ಯಾವುದೇ ಮಾಹಿತಿ ಇಲ್ಲ- ಗೃಹ ಸಚಿವ ಪರಮೇಶ್ವರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

MUDA ಪ್ರಕರಣ: ದಿನೇಶ್ ಕುಮಾರ್ ವಿರುದ್ದ ವಿಚಾರಣೆಗೆ ತಡೆ ನೀಡಿದ ಹೈಕೋರ್ಟ್

ಬೆಂಗಳೂರು,ಮಾರ್ಚ್,10,2026 (www.justkannada.in):  ಮುಡಾ ನಿವೇಶನಗಳ ಹಂಚಿಕೆಯಲ್ಲಿ ಅಕ್ರಮ  ಹಗರಣಕ್ಕೆ ಸಂಬಂಧಿಸಿದಂತೆ  ಮಾಜಿ...

ಎಪಿಎಂಸಿಗಳಲ್ಲಿ 70 ಲಕ್ಷ ಕೋಟಿ ರೂ. ವಹಿವಾಟು ನಡೆದಿದೆ: ಸಚಿವ ಶಿವಾನಂದ ಪಾಟೀಲ್

ಬೆಂಗಳೂರು,ಮಾರ್ಚ್,10,2026 (www.justkannada.in):  ಪ್ರಸಕ್ತ ಹಣಕಾಸು ವರ್ಷದ ಜನವರಿ ಅಂತ್ಯಕ್ಕೆ ರಾಜ್ಯದ ಎಪಿಎಂಸಿಗಳಲ್ಲಿ...

14 ವರ್ಷದ ಹೆಣ್ಣು ಮಕ್ಕಳಿಗೆ ‘HPV ಲಸಿಕಾ’ ಅಭಿಯಾನ

ಮೈಸೂರು, ಮಾರ್ಚ್,10,2026 (www.justkannada.in): HPV ಲಸಿಕೆಯು ಹ್ಯೂಮನ್ ಪ್ಯಾಪಿಲೋಮವೈರಸ್ (HPV) ಸೋಂಕುಗಳಿಂದ...

ಕೃಷಿ ಕ್ಷೇತ್ರದಲ್ಲಿ AI ಬಳಕೆ ಅಗತ್ಯ : ವಿಟಿಯು ಕುಲಪತಿ ಎಸ್. ವಿದ್ಯಾಶಂಕರ್

  ಮೈಸೂರು, ಮಾ.೧೦,೨೦೨೬ : ಕೃಷಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಕೃತಕ ಬುದ್ಧಿಮತ್ತೆ...