27
August, 2026

A News 365Times Venture

27
Thursday
August, 2026

A News 365Times Venture

ನಮಗೆ ಸಿಎಂ ಸಿದ್ದರಾಮಯ್ಯ 2ನೇ ಅಂಬೇಡ್ಕರ್- ಮಾಜಿ ಸಚಿವ ಹೆಚ್.ಆಂಜನೇಯ

Date:

ಕೊಪ್ಪಳ,ಮೇ,19,2025 (www.justkannada.in): ನಮಗೆ ಸಿಎಂ ಸಿದ್ದರಾಮಯ್ಯ 2ನೇ ಅಂಬೇಡ್ಕರ್ ಎಂದು ಮಾಜಿ ಸಚಿವ ಹೆಚ್.ಆಂಜನೇಯ ಹೇಳಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಚಿವ ಹೆಚ್. ಆಂಜನೇಯ,  ನಮಗೆ  ಸಿಎಂ ಸಿದ್ದರಾಮಯ್ಯ 2ನೇ ಅಂಬೇಡ್ಕರ್. ಡಾ.ಬಿಆರ್  ಅಂಬೇಡ್ಕರ್  ಅವರ ಕನಸಿನ ಯೋಜನೆಗಳನ್ನ ಸಿಎಂ ಸಿದ್ದರಾಮಯ್ಯ ಜಾರಿಗೆ ತಂದಿದ್ದಾರೆ.  ಸಮುದಾಯಕ್ಕೆ ಶಕ್ತಿ ನೀಡುವ ಕೆಲಸ ಸಿಎಂ ಸಿದ್ದರಾಮಯ್ಯ ಮಾಡಿದ್ದಾರೆ.

ಹೀಗಾಗಿ ಸಿಎಂ ಸಿದ್ದರಾಮಯ್ಯ 2ನೇ ಅಂಬೇಡ್ಕರ್.  ಅವರೇ ನಮಗೆ ಅಂಬೇಡ್ಕರ್. ಪೌರ ಕಾರ್ಮಿಕರ ಭವಿಷ್ಯ ಬರೆದಿದ್ದು ಹೆಚ್ಚ ಆಂಜನೇಯ ಎಂದರು.

Key words: CM Siddaramaiah, 2nd Ambedkar, Former Minister, H. Anjaneya

The post ನಮಗೆ ಸಿಎಂ ಸಿದ್ದರಾಮಯ್ಯ 2ನೇ ಅಂಬೇಡ್ಕರ್- ಮಾಜಿ ಸಚಿವ ಹೆಚ್.ಆಂಜನೇಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸಂಪುಟದಲ್ಲಿ ಬದಲಾವಣೆ ವಿಚಾರ ತಳ್ಳಿಹಾಕಿದ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಕಲಬುರುಗಿ,ಆಗಸ್ಟ್,27,2026 (www.justkannada.in): ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ನೀಡುವ ಸಾಧ್ಯತೆ ಇದೆ....

175 ತಾಲ್ಲೂಕುಗಳನ್ನ ಬರಪೀಡಿತ ಎಂದು ಘೋಷಿಸಬೇಕಿತ್ತು- ಆರ್.ಅಶೋಕ್

ಬೆಂಗಳೂರು,ಆಗಸ್ಟ್,27,2026 (www.justkannada.in): ರಾಜ್ಯ ಸರ್ಕಾರ 101 ತಾಲ್ಲೂಕುಗಳನ್ನ ಬರಪೀಡಿತ ಎಂದು ಘೋಷಿಸಿರುವ...

ಆಸ್ತಿ ಉಯಿಲಿನ ಸಾಕ್ಷಿ ಬಂಧನ ಹಿನ್ನೆಲೆ: ತನಿಖಾಧಿಕಾರಿಗೆ 3 ಲಕ್ಷ ರೂ. ದಂಡ ವಿಧಿಸಿದ ಹೈಕೋರ್ಟ್

ಬೆಂಗಳೂರು,ಆಗಸ್ಟ್,27,2026 (www.justkannada.in): ಆಸ್ತಿ ಉಯಿಲಿನ ಸಾಕ್ಷಿಯೊಬ್ಬರನ್ನು ಪೊಲೀಸರು ಬಂಧಿಸಿದ ಹಿನ್ನೆಲೆ,  ಬಂಧನವನ್ನು...

ಲಿಂಗಾಂಬುಧಿ ಕೆರೆ ಪ್ರವೇಶ ಶುಲ್ಕ ವಿರೋಧಿಸಿ ವಾಯುವಿಹಾರಿಗಳ ಪ್ರತಿಭಟನೆ

ಮೈಸೂರು,ಆಗಸ್ಟ್,27,2026 (www.justkannada.in):  ಲಿಂಗಾಂಬುಧಿ ಕೆರೆ ನಿರ್ವಹಣೆಯ ಹೆಸರಿನಲ್ಲಿ ಅರಣ್ಯ ಇಲಾಖೆ ವಿಧಿಸಲು...