10
March, 2026

A News 365Times Venture

10
Tuesday
March, 2026

A News 365Times Venture

ನಾನು ಯುದ್ದದ ಪರ ಅಲ್ಲ, ಶಾಂತಿಯ ಪರ: ಪಾಕ್ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಿ- ಸಿಎಂ ಸಿದ್ದರಾಮಯ್ಯ

Date:

ಮೈಸೂರು,ಏಪ್ರಿಲ್,26,2025 (www.justkannada.in):  ನಾನು ಯುದ್ದದ ಪರ ಅಲ್ಲ ಶಾಂತಿಯ ಪರ. ಯುದ್ದದ ಬದಲು ಪಾಕಿಸ್ತಾನ, ಉಗ್ರರ ವಿರುದ್ದ ಕೇಂದ್ರ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿ ಎಂದು ಸಿಎಂ ಸಿದ್ದರಾಮಯ್ಯ ಸಲಹೆ ನೀಡಿದರು.

ಮೈಸೂರಿನಲ್ಲಿ ಇಂದು ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕೇಂದ್ರ ಸರ್ಕಾರ ಕೈಗೊಡ ಕ್ರಮಗಳಿಗೆ ಸಂಪೂರ್ಣ ಸಹಕಾರ ನೀಡುತ್ತೇವೆ. ಬೆಂಗಳುರು ಸೇರಿದಂತೆ ರಾಜ್ಯದಲ್ಲಿ ಪಾಕ್ ಪ್ರಜೆಗಳ ಪತ್ತೆಗೆ ಸೂಚನೆ ನೀಡಲಾಗಿದೆ.  ಪಾಕ್ ಪ್ರಜೆಗಳನ್ನ ಪತ್ತೆ ಹಚ್ಚಿ ಕೇಂದ್ರಕ್ಕೆ ಮಾಹಿತಿ  ನೀಡುತ್ತೇವೆ ಎಂದರು.

ನಾವು ಯುದ್ದದ ಪರ ಅಲ್ಲ.  ಶಾಂತಿ ಸುವ್ಯವಸ್ಥೆ ಪರ ಇದ್ದೇವೆ ಉಗ್ರರ ವಿರುದ್ದ ಕೇಂದ್ರ ಕಠಿಣ ಕ್ರಮ ಕೈಗೊಳ್ಳಬೇಕು. ಯುದ್ದದ ಬದಲು ಪಾಕ್ ವಿರುದ್ದ ಕ್ರಮ ಕೈಗೊಳ್ಳಲಿ. ಯುದ್ದದ ಬಗ್ಗೆ ಯೋಚನೆ ಬೇಡ ಭದ್ರತೆಯನ್ನ ಬಿಗಿ ಮಾಡಿ ಎಂದು ತಿಳಿಸಿದರು.

Key words:  war, peace, strict action, against, Pakistan, CM Siddaramaiah

The post ನಾನು ಯುದ್ದದ ಪರ ಅಲ್ಲ, ಶಾಂತಿಯ ಪರ: ಪಾಕ್ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಿ- ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

14 ವರ್ಷದ ಹೆಣ್ಣು ಮಕ್ಕಳಿಗೆ ‘HPV ಲಸಿಕಾ’ ಅಭಿಯಾನ

ಮೈಸೂರು, ಮಾರ್ಚ್,10,2026 (www.justkannada.in): HPV ಲಸಿಕೆಯು ಹ್ಯೂಮನ್ ಪ್ಯಾಪಿಲೋಮವೈರಸ್ (HPV) ಸೋಂಕುಗಳಿಂದ...

ಕೃಷಿ ಕ್ಷೇತ್ರದಲ್ಲಿ AI ಬಳಕೆ ಅಗತ್ಯ : ವಿಟಿಯು ಕುಲಪತಿ ಎಸ್. ವಿದ್ಯಾಶಂಕರ್

  ಮೈಸೂರು, ಮಾ.೧೦,೨೦೨೬ : ಕೃಷಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಕೃತಕ ಬುದ್ಧಿಮತ್ತೆ...

KPCC ಅಧ್ಯಕ್ಷರಾಗಿ 6 ವರ್ಷ ಯಶಸ್ವಿ: ಡಿಕೆ ಶಿವಕುಮಾರ್ ಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

ಬೆಂಗಳೂರು,ಮಾರ್ಚ್,10,2026 (www.justkannada.in): ಕೆಪಿಸಿಸಿ ಅಧ್ಯಕ್ಷರಾಗಿ ಯಶಸ್ವಿಯಾಗಿ 6 ವರ್ಷಗಳನ್ನು ಪೂರೈಸಿದ ಡಿಸಿಎಂ...

ಡಿಕೆಶಿ ಅತ್ಯಂತ ಯಶಸ್ವಿ ಅಧ್ಯಕ್ಷರು: ಪಕ್ಷ ಅಧಿಕಾರಕ್ಕೆ ತರುವುದೇ ಅವರ ಕನಸಾಗಿತ್ತು- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು,ಮಾರ್ಚ್,10,2026 (www.justkannada.in): ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ 6 ವರ್ಷ ಪೂರೈಸಿದ್ದು...