28
March, 2026

A News 365Times Venture

28
Saturday
March, 2026

A News 365Times Venture

ನಾಳೆಯಿಂದ IPL ಶುರು: ಶಾಸಕರಿಗೆ 2 ಟಿಕೆಟ್ ನೀಡಲು KSCA ಒಪ್ಪಿಗೆ

Date:

ಬೆಂಗಳೂರು,ಮಾರ್ಚ್,27,2026 (www.justkannada.in): ನಾಳೆಯಿಂದ   ಐಪಿಎಲ್  ಹಂಗಾಮ ಶುರುವಾಗಲಿದ್ದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಉದ್ಘಾಟನಾ ಪಂದ್ಯ ನಡೆಯಲಿದೆ.

ಕಳೆದ ಬಾರಿಯ ಚಾಂಪಿಯನ್ ತಂಡ ಆರ್ ಸಿಬಿ ಮತ್ತು ಎಸ್ ಆರ್ ಎಚ್ ನಡುವೆ ಪಂದ್ಯ ನಡೆಯಲಿದ್ದು ಇದೀಗ ಶಾಸಕರಿಗೆ ಎರಡು ಟಿಕೆಟ್ ನೀಡಲು ಕೆಎಸ್ ಸಿಎ ಒಪ್ಪಿಗೆ ನೀಡಿದೆ. ಇಂದು ಕೆಎಸ್ ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಅವರು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನ ಭೇಟಿಯಾಗಿದ್ದರು.

ಮುಂದಿನ ದಿನಗಳಲ್ಲಿ ನಾಲ್ಕು  ಟಿಕೆಟ್ ನೀಡುವ ಬಗ್ಗೆ ನಿರ್ಧಾರ ಮಾಡುವ ಸಾಧ್ಯತೆ ಇದೆ.  ಶಾಸಕ ವಿಜಯಾನಂದ ಕಾಶಪ್ಪನವರ್ ಅವರು ನಿನ್ನೆ ಅಧಿವೇಶನದಲ್ಲಿ ಐಪಿಎಲ್ ಟಿಕೆಟ್ ವಿಚಾರವಾಗಿ ಪ್ರಸ್ತಾಪಿಸಿದ್ದರು. ಶಾಸಕರಿಗೆ 4 ಟಿಕೆಟ್ ಕೊಡಬೇಕು ಎಂದು ಆಗ್ರಹಿಸಿದ್ದಾರೆ.

Key words: IPL, tomorrow, KSCA, 2 tickets, MLAs

The post ನಾಳೆಯಿಂದ IPL ಶುರು: ಶಾಸಕರಿಗೆ 2 ಟಿಕೆಟ್ ನೀಡಲು KSCA ಒಪ್ಪಿಗೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬಜೆಟ್ ಅಧಿವೇಶನ: ವಿಪಕ್ಷ ವೈಫಲ್ಯ ಎತ್ತಿಹಿಡಿದ ಸರ್ಕಾರ –ಹೆಚ್.ಎ ವೆಂಕಟೇಶ್

ಮೈಸೂರು,ಮಾರ್ಚ್,28,2026 (www.justkannada.in): ರಾಜ್ಯದ ಇತ್ತೀಚಿನ ಬಜೆಟ್ ಅಧಿವೇಶನವು ಆಡಳಿತ ಮತ್ತು ರಾಜಕೀಯದ...

ಇಂದು ಮತ್ತು ನಾಳೆ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ

ಬೆಂಗಳೂರು,ಮಾರ್ಚ್,28,2026 (www.justkannada.in):  ಸಿಎಂ ಸಿದ್ದರಾಮಯ್ಯ ಇಂದು ಮತ್ತು ನಾಳೆ ಮೈಸೂರು ಜಿಲ್ಲಾ...

ಬೈಎಲೆಕ್ಷನ್:  ‘ಕೈ’ ಬಂಡಾಯ ಶಮನ: ಅಖಾಡದಿಂದ ಹಿಂದೆ ಸರಿದ ಸಾದಿಕ್ ಪೈಲ್ವಾನ್

ಬೆಂಗಳೂರು,ಮಾರ್ಚ್,27,2026 (www.justkannada.in):  ದಾವಣಗೆರೆ ದಕ್ಷಿಣ ಉಪಚುನಾವಣೆ ಟಿಕೆಟ್ ಕೈತಪ್ಪಿದ್ದಕ್ಕೆ ಬಂಡಾಯವೆದ್ದು ನಾಮಪತ್ರ...

UNIVERSITY OF MYSORE:  ಹಾಲಿ ಕುಲಪತಿ ಪ್ರೊ. ಲೋಕನಾಥ್‌ ಹೇಳಿಕೆಗೆ ವಿಶ್ರಾಂತ ಕುಲಪತಿ ಪ್ರೊ. ರಂಗಪ್ಪ ಕಿಡಿ.

  ಮೈಸೂರು, ಮಾ.೨೭,೨೦೨೬:  ಹಾಲಿ ಕುಲಪತಿ  ಪ್ರೊ.ಲೋಕನಾಥ (Prof. Lokanath)  ನೀಡಿದ ಹೇಳಿಕೆಗೆ...