15
April, 2026

A News 365Times Venture

15
Wednesday
April, 2026

A News 365Times Venture

ನಿಗೂಢ ಸ್ಪೋಟ: ಮೃತ ಬಾಲಕನ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

Date:

ಬೆಂಗಳೂರು,ಆಗಸ್ಟ್,15,2025 (www.justkannada.in):  ಬೆಂಗಳೂರಿನ ವಿಲ್ಸನ್ ಗಾರ್ಡ್ ಬಳಿಯ ಚಿನ್ನಯ್ಯನಪಾಳ್ಯದಲ್ಲಿ ನಿಗೂಢ ಸ್ಪೋಟಗೊಂಡು 10ವರ್ಷ ಬಾಲಕ ಮುಬಾರಕ್  ಸಾವನ್ನಪ್ಪಿದ್ದು ಮೃತ ಬಾಲಕನ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ 5 ಲಕ್ಷ ರೂ. ಪರಿಹಾರವನ್ನ ಘೋಷಣೆ ಮಾಡಿದ್ದಾರೆ.

ಇಂದು ಸ್ಪೋಟದ ಜಾಗಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ನಂತರ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಇವತ್ತು ಅಹಿತಕರ ಘಟನೆ ನಡೆದಿದೆ. ಮೇಲ್ನೋಟಕ್ಕೆ ಗ್ಯಾಸ್ ಸಿಲಿಂಢರ್ ಸ್ಪೋಟದಂತೆ ಕಂಡು ಬಂದಿದೆ. ಕಸ್ತೂರಮ್ಮ ಎಂಬುವವರಿಗೆ ಸೇರಿದ ಮನೆಯಲ್ಲಿ ಸ್ಪೋಟವಾಗಿದೆ.  ಘಟನೆಯಲ್ಲಿ ಮುಬಾರಕ್ ಎಂಬ ಬಾಲಕ ಮೃತಪಟ್ಟಿದ್ದಾನೆ.  9 ಜನರು ಗಾಯಯೊಂಡಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತ ಮುಬಾರಕ್ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡುತ್ತೇವೆ ಎಂದು ಘೋಷಸಿದರು.

ಹಾಗೆಯೇ ಗಾಯಾಳುಗಳ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿದೆ ಸ್ಪೋಟದ ತೀವ್ರತೆಗೆ ಸುಮಾರು 13 ಮನೆಗಳಿಗೆ ಹಾನಿಯಾಗಿದ್ದು  ಹಾನಿಯಾದ ಹಾನಿಯಾಗಿರುವ ಮನೆಗಳನ್ನ ಕಟ್ಟಿಸಿಕೊಡುವುದಾಗಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.

Key words: Mysterious, explosion, Bangalore, CM, Siddaramaiah

 

The post ನಿಗೂಢ ಸ್ಪೋಟ: ಮೃತ ಬಾಲಕನ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸ್ವಾತಂತ್ರ್ಯ, ಸಮಾನತೆ ಭ್ರಾತೃತ್ವ ಸರಿಯಾಗಿ ಅರ್ಥ ಮಾಡಿಕೊಂಡರೇ ಸಮ ಸಮಾಜ ನಿರ್ಮಾಣ ಸಾಧ್ಯ- ಸಿಎಂ ಸಿದ್ದರಾಮಯ್ಯ

ಬೆಂಗಳೂರು , ಏಪ್ರಿಲ್, 15,2026 (www.justkannada.in):  ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು...

ಬಿಹಾರದ ನೂತನ ಸಿಎಂ ಆಗಿ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕಾರ

ಪಾಟ್ನಾ,ಏಪ್ರಿಲ್,15,2026 (www.justkannada.in):  ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಮತ್ತು ಮಾಜಿ...

ಪ್ರಧಾನಿ ಮೋದಿಗೆ ಮನವಿ ಪತ್ರ  ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಏಪ್ರಿಲ್,15,2026 (www.justkannada.in):  ಇಂದು ಪ್ರಧಾನಿ ನರೇಂದ್ರ ಮೋದಿ ಮಂಡ್ಯ ಜಿಲ್ಲೆ ನಾಗಮಂಗಲ...

ಬೆಂಗಳೂರಿಗರ ಪಾಲಿಗೆ ಮರೀಚಿಕೆಯಾದ ಎ-ಖಾತೆ: ‘ಕೈ’ ಸರ್ಕಾರದ ಆಡಳಿತಕ್ಕೆ ಹಿಡಿದ ಕೈಗನ್ನಡಿ- ಆರ್ ಅಶೋಕ್

ಬೆಂಗಳೂರು,ಏಪ್ರಿಲ್,14,2026 (www.justkannada.in): ಬೆಂಗಳೂರಿನ ಸುಮಾರು 8.25 ಲಕ್ಷ ಬಿ-ಖಾತಾ ಆಸ್ತಿಗಳನ್ನು ಎ-ಖಾತಾವಾಗಿ...